• Tag results for R-Day violence

ಗಣರಾಜ್ಯ ದಿನದ ಹಿಂಸಾಚಾರದಲ್ಲಿ ಭಾಗಿಯಾಗಿದ್ದ 200 ಮಂದಿಯ ಫೋಟೋ ಬಿಡುಗಡೆ

ಗಣರಾಜ್ಯದಿನದಂದು ಕೆಂಪು ಕೋಟೆ ಬಳಿ ನಡೆದ ಹಿಂಸಾಚಾರದಲ್ಲಿ ಭಾಗಿಯಾಗಿದ್ದವರ ಪೈಕಿ 200 ಮಂದಿಯ ಫೋಟೊಗಳನ್ನು ದೆಹಲಿ ಪೊಲೀಸರು ಬಿಡುಗಡೆಗೊಳಿಸಿದ್ದಾರೆ. 

published on : 20th February 2021

ಗಣರಾಜ್ಯೋತ್ಸವ ಹಿಂಸಾಚಾರ: ರೈತ ಸಂಘಟನೆಗಳಿಂದ ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

ಗಣರಾಜ್ಯೋತ್ಸವದ ದಿನ ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ಪರೇಡ್ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಆರೋಪಿಸಿರುವ....

published on : 13th February 2021

ಗಣರಾಜ್ಯ ದಿನದ ಹಿಂಸಾಚಾರ: ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ನಕಾರ

ಗಣರಾಜ್ಯೋತ್ಸವದಂದು ಕೆಂಪು ಕೋಟೆ ಸೇರಿ ದೆಹಲಿಯ ಪ್ರಮುಖ ಸ್ಥಳಗಳಲ್ಲಿ ನಡೆದ ಹಿಂಸಾಚಾರದ ಬಗ್ಗೆ ತನಿಖೆಗೆ ಕೋರಿ ಹಾಗೂ ಮಾಧ್ಯಮಗಳಿಗೆ ರೈತರನ್ನು ಭಯೋತ್ಪಾದರೆಂದು ಹೇಳದಂತೆ ನಿರ್ದೇಶನ ನೀಡಲು ಮನವಿ ಮಾಡಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. 

published on : 3rd February 2021

ಕೆಂಪುಕೋಟೆಯಲ್ಲಿ ಸಿಖ್ ಧ್ವಜ: ದೀಪ್ ಸಿಧು ಇತರರ ಬಂಧನಕ್ಕೆ ಬಲೆ, ಮಾಹಿತಿ ನೀಡಿದರೆ 1 ಲಕ್ಷ ರೂ. ಬಹುಮಾನ- ದೆಹಲಿ ಪೊಲೀಸ್

ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆದ ಟ್ರಾಕ್ಟರ್ ರ್ಯಾಲಿ ವೇಳೆ ಕೆಂಪುಕೋಟೆಗೆ ನುಗ್ಗಿ ಸಿಖ್ ಧ್ವಜ ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ದೀಪ್ ಸಿಧು ಸೇರಿದಂತೆ ಹಲವರ ಬಂಧನಕ್ಕೆ ಬಲೆ ಬೀಸಿರುವ ದೆಹಲಿ ಪೊಲೀಸರು 1 ಲಕ್ಷ ರೂ ಬಹುಮಾನ ಘೋಷಣೆ ಮಾಡಿದ್ದಾರೆ.

published on : 3rd February 2021