• Tag results for R.ashok

ರಾಜ್ಯದಲ್ಲಿ 14 ಪ್ರವಾಹ ಪೀಡಿತ ಜಿಲ್ಲೆ; 8,197 ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ, ಸಂತ್ರಸ್ಥರಿಗೆ ಉಚಿತ ಆಹಾರ ಕಿಟ್: ಆರ್.ಅಶೋಕ

ರಾಜ್ಯದಲ್ಲಿ ಪ್ರವಾಹ, ಮಳೆ ಸಂಬಂಧಿತ ಅನಾಹುತಗಳಲ್ಲಿ ಈವರೆಗೂ 73 ಮಂದಿ ಸಾವನ್ನಪ್ಪಿದ್ದಾರೆ. 7,386 ಜನರನ್ನು 75 ಕಾಳಜಿ ಕೇಂದ್ರಗಳಲ್ಲಿ ಇರಿಸಲಾಗಿದ ಎಂದು ಕಂದಾಯ ಸಚಿವ ಆರ್.ಅಶೋಕ ಸೋಮವಾರ ತಿಳಿಸಿದರು.

published on : 8th August 2022

ಪಾಕ್ ಬೆಂಬಲಿಸುವ ಸಂಸ್ಥೆಗಳನ್ನು ನಿಷೇಧಿಸಲು ಸರ್ಕಾರ ಬದ್ಧ: ಆರ್.ಅಶೋಕ್

ಫ್‌ಐ ಸೇರಿದಂತೆ ಪಾಕ್ ಬೆಂಬಲಿಸುವ ಸಂಸ್ಥೆಗಳನ್ನು ನಿಷೇಧಿಸಬೇಕು ಎಂಬುವವರಲ್ಲಿ ನಾನು ಒಬ್ಬ, ಇಂತಹ ಸಂಘಟನೆಗಳನ್ನು ನಿಷೇಧಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

published on : 6th August 2022

ಟಿಪ್ಪು ಸುಲ್ತಾನ್ ಎಂದರೆ ಸಾಕು ಸಿದ್ದರಾಮಯ್ಯ ಮೈಮೇಲೆ ಬಂದಂಗೆ ಆಡ್ತಾರೆ: ಅಶೋಕ್ ಹೇಳಿಕೆಗೆ ಸಿದ್ದು ಪ್ರತಿಕ್ರಿಯೆ

ರಾಷ್ಟ್ರೀಯ ರಾಜ್ಯದ ಕಲ್ಪನೆ, ಸಮರ ಕಲೆ, ಸುಧಾರಣೆಯ ಹುರುಪು, ಟಿಪ್ಪುವನ್ನು ಎಣೆಯಿಲ್ಲದ ನಾಯಕನನ್ನಾಗಿ ಮಾಡಿದೆ’’ ಎಂದು ತಾವೇ ಪ್ರಕಟಿಸಿದ್ದ ಪುಸ್ತಕದಲ್ಲಿ ಹೊಗಳಿದವರು ಆಗಿನ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಸಚಿವ ಗೋವಿಂದ ಕಾರಜೋಳ. ಆಗ ತಾವೆಲ್ಲಿ ಅಡಗಿ ಕೂತಿದ್ದೀರಿ ಆರ್. ಅಶೋಕ್?

published on : 24th June 2022

ರಾಜ್ಯಸಭೆ ಚುನಾವಣೆ ಜಿದ್ದಾಜಿದ್ದಿ: ಜೆಡಿಎಸ್ -ಕಾಂಗ್ರೆಸ್ ನಾಟಕ ನಡೆಯೊಲ್ಲ, ಗೆಲ್ಲೋದು ನಾವೇ- ಸಚಿವ ಆರ್.ಅಶೋಕ್

ಕಾಂಗ್ರೆಸ್, ಜೆಡಿಎಸ್ ಸುಮ್ಮನೆ ನಾಟಕವಾಡುತ್ತಿವೆ. ರಾಜ್ಯಸಭೆಯ ನಾಲ್ಕನೇ ಸ್ಥಾನವನ್ನು ಗೆಲ್ಲುವುದು ನಾವೇ ಎಂದು  ಕಂದಾಯ ಸಚಿವ ಆರ್.ಅಶೋಕ್  ಭರವಸೆ ವ್ಯಕ್ತಪಡಿಸಿದರು.

published on : 10th June 2022

ಸಾಮ್ರಾಟರಾಗಲು ಕಾರಣವಾದ 'ಬೆತ್ತಲೆ ಸತ್ಯʼದ ಹುತ್ತ ಬಿಚ್ಚಿಕೊಂಡಿದೆ: ಕೊಚ್ಚೆಯಲ್ಲಿ ಅರಳುವ ಕಮಲ ಮುಡಿದು ಬೀಗಬೇಕೆ?

ಕಳ್ಳವೋಟಿನ ಕಥೆʼ ನಿಮ್ಮ ಮಾಜಿ ಶಾಸಕರೇ  ಬಯಲು ಮಾಡಿದ್ದರೂ ಇನ್ನೂ ಕುರ್ಚಿಯಲ್ಲಿರಲು ಅದ್ಹೇಗೆ ನಿಮ್ಮ  ಆತ್ಮಸಾಕ್ಷಿ ಒಪ್ಪುತ್ತದೆ ಸಾಮ್ರಾಟರೇ? ಅಶೋಕನ ಹೆಸರಿಗಾದರೂ ಮರ್ಯಾದೆ ಬೇಡವೇ? 

published on : 22nd May 2022

ರಾಜ್ಯದಲ್ಲಿ ‘ಕೆ–23 ಗ್ಯಾಂಗ್‌’ ಆರಂಭಿಸಲು ಕುಮಾರಿ ರಮ್ಯಾ ಮುಹೂರ್ತ: ಅಶೋಕ್

ಕಾಂಗ್ರೆಸ್ ನಲ್ಲಿನ ಬೇಗುದಿ ಬಯಲಾಗಲು ಕಾರಣವಾದ ರಮ್ಯಾ ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು,  ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ ಎಂದು ಗೊತ್ತಾಗುತ್ತಿದೆ ಎಂದಿದ್ದಾರೆ.

published on : 14th May 2022

ಕಾಂಗ್ರೆಸ್ ಸಂತೆ ಭಾಷಣ ಬಿಟ್ಟು ದಾಖಲೆ ಇದ್ದರೆ ಕೊಡಲಿ: ಆರ್.ಅಶೋಕ್

ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯಲ್ಲಿ ಅಕ್ರಮ ಕುರಿತು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ್ ವಿರುದ್ಧ ಆರೋಪ ಮಾಡುತ್ತಿರುವ ಕಾಂಗ್ರೆಸ್ ಮುಖಂಡರ ವಿರುದ್ಧ ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

published on : 5th May 2022

ಯಾರು ಕೂಡ ಹಗಲು ಕನಸು ಕಂಡು, ಬಿಸಿಲು ಕುದುರೆ ಹಿಂದೆ ಹೋಗಬೇಡಿ: ಸ್ವಪಕ್ಷೀಯರಿಗೆ ಆರ್.ಅಶೋಕ್ ವಾರ್ನಿಂಗ್

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಮಾಧ್ಯಮದಲ್ಲಿ ವರದಿಯಾಗಿದೆಯಷ್ಟೇ. ಆದರೆ ಕೇಂದ್ರದ ಸಹಕಾರ ಸಂಪೂರ್ಣವಾಗಿ ಬೊಮ್ಮಾಯಿ ಮೇಲಿದೆ.

published on : 3rd May 2022

3.58 ಲಕ್ಷ ಅಕ್ರಮ ಪಿಂಚಣಿದಾರರ ಪತ್ತೆ, ಸೌಲಭ್ಯ ರದ್ದು: ಸಚಿವ ಆರ್.‌ಅಶೋಕ 

ರಾಜ್ಯದಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಅಡಿಯಲ್ಲಿ ಅಕ್ರಮವಾಗಿ ಪಿಂಚಣಿ ಪಡೆಯುತ್ತಿದ್ದ 3.58 ಲಕ್ಷ ಅನರ್ಹ ಪಿಂಚಣಿದಾರರನ್ನು ಪತ್ತೆ ಮಾಡಿ ಪಿಂಚಣಿ ಸೌಲಭ್ಯವನ್ನು ರದ್ದು ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

published on : 30th April 2022

ಗಲಭೆ ಹತ್ತಿಕ್ಕಲು ಬುಲ್ಡೋಜರ್ ಪ್ರಯೋಗ ಅನಿವಾರ್ಯ, ಈ ಬಗ್ಗೆ ಚರ್ಚೆ ನಡೆಸುತ್ತೇವೆ: ಸಚಿವ ಆರ್.ಅಶೋಕ್

ಗಲಭೆ ಹತ್ತಿಕ್ಕಲು ಬುಲ್ಡೋಜರ್ ಪ್ರಯೋಗ ಅನಿವಾರ್ ಎನಿಸುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೊಂದಿಗೆ ಚರ್ಚೆ ನಡೆಸಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ.

published on : 24th April 2022

ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನದ ಬೇಡಿಕೆ: ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಚಿವ ಆರ್. ಅಶೋಕ್

ರಾಜ್ಯಗಳಲ್ಲಿ ಹಿಂದುಗಳು ಅಥವಾ ಇತರ ಧರ್ಮದವರು ಕಡಿಮೆ ಸಂಖ್ಯೆಯಲ್ಲಿದ್ದರೆ ರಾಜ್ಯಗಳು ಅಂತಹವರನ್ನು ತಮ್ಮದೇ ಪ್ರಾದೇಶಿಕ ವ್ಯಾಪ್ತಿಯೊಳಗೆ ಅಲ್ಪಸಂಖ್ಯಾತರು ಎಂದು ಘೋಷಿಸಬಹುದು ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಕಂದಾಯ ಸಚಿವ ಆರ್. ಅಶೋಕ್ ಸ್ವಾಗತಿಸಿದ್ದಾರೆ.

published on : 28th March 2022

ಬೀದಿಗೆ ಬಂತು ಬಿಜೆಪಿ ಸಚಿವರ ಕಚ್ಚಾಟ: ತಹಸೀಲ್ದಾರ್ ವರ್ಗಾವಣೆ ವಿಚಾರವಾಗಿ ಅಶೋಕ್- ಅಶ್ವತ್ಥ ನಾರಾಯಣ ಕಿತ್ತಾಟ

ರಾಮನಗರ ತಹಸೀಲ್ದಾರ್ ವರ್ಗಾವಣೆ ವಿಷಯವಾಗಿ ಸಚಿವರ ನಡುವೆ ಕಚ್ಚಾಟ ನಡೆದಿದೆ ಎಂಬುದರ ಬಗ್ಗೆ ಸಚಿವ ಅಶ್ವಥ್ ನಾರಾಯಣ ಸ್ಪಷ್ಟೀಕರಣ ನೀಡಿದ್ದಾರೆ

published on : 18th March 2022

ಹಿಜಾಬ್ ವಿವಾದದ ಹಿಂದೆ ಐಎಸ್ಐ ಕೈವಾಡ, ಪ್ರಕರಣದಲ್ಲಿ ಕಾಂಗ್ರೆಸ್ ಮೌನವೇಕೆ? ಸಚಿವ ಆರ್. ಅಶೋಕ್ ಪ್ರಶ್ನೆ

ಹಿಜಾಬ್ ವಿವಾದದ ಸಂಬಂಧ ವಿರೋಧ ಪಕ್ಷ ಕಾಂಗ್ರೆಸ್ ಏಕೆ ಮೌನ ವಹಿಸಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಪ್ರಶ್ನಿಸಿದ್ದಾರೆ.

published on : 21st February 2022

ಉಡುಪಿ: ಆರೂರಿನಲ್ಲಿ ಸಚಿವ ಆರ್ ಅಶೋಕ್ ಗ್ರಾಮವಾಸ್ತವ್ಯ; ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಭಾಗಿ

ಜನರ ಬಳಿಗೆ ಸರ್ಕಾರವೇ ತೆರಳಿ ಸಮಸ್ಯೆ ಆಲಿಸಬೇಕು ಎನ್ನುವುದು “ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ” ಉದ್ದೇಶ,  ಕಂದಾಯ ಸಚಿವ ಆರ್ ಅಶೋಕ್ ಉಡುಪಿ ಜಿಲ್ಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

published on : 19th February 2022

ಬಿಜೆಪಿಯ ವಿದೂಷಕ ಅಶೋಕ್, ನಿಮಗೆ ಕೊರೋನಾ ಪಾಸಿಟಿವ್ ಆಗಿದ್ದೇಕೆ? ಕದ್ದುಮುಚ್ಚಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಿರಾ?

ಮಾಜಿ ಡಿಸಿಎಂ ಹಾಗೂ ಕಂದಾಯ ಸಚಿವ ಆರ್.ಅಶೋಕ್ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹರಿಹಾಯ್ದಿದೆ. ಡಿಸಿಎಂ ಹುದ್ದೆಯಿಂದ ಹಿಂಬಡ್ತಿ ಪಡೆದು ಹತಾಶಾರಾಗಿದ್ದಾರೆ ಎಂದು ಕಾಂಗ್ರೆಸ್ ಕಾಲೆಳೆದಿದೆ.

published on : 18th January 2022
1 2 > 

ರಾಶಿ ಭವಿಷ್ಯ