- Tag results for RCB
![]() | ಮುಂದಿನ ಸಲ ಕಪ್ ನಮ್ದೇ: ಯುಪಿ ವಾರಿಯರ್ಸ್ ಗೆ ಗೆಲುವು; RCB ಮಹಿಳಾ ತಂಡ ಪ್ಲೇಆಫ್ ನಿಂದ ಹೊರಕ್ಕೆ!ವುಮೆನ್ಸ್ ಪ್ರೀಮಿಯರ್ ಲೀಗ್ 2023ರ ಆವೃತ್ತಿಯಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಯುಪಿ ವಾರಿಯರ್ಸ್ ತಂಡ ರೋಚಕ ಜಯ ಗಳಿಸಿದ್ದು ಈ ಗೆಲುವಿನ ಮೂಲಕ ಯುಪಿ ವಾರಿಯರ್ಸ್ ಪ್ಲೇ ಆಫ್ ಹಂತಕ್ಕೇರಿದೆ. |
![]() | ಡಬ್ಲ್ಯುಪಿಎಲ್ 2023: ಕೊನೆಗೂ ಗೆಲುವಿನ ಖಾತೆ ತೆರೆದ ಆರ್ ಸಿಬಿ, ಯುಪಿ ವಿರುದ್ಧ 5 ವಿಕೆಟ್ ಗಳ ಜಯಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್-2023) ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ್ದ ಆರ್ ಸಿಬಿ ಕೊನೆಗೂ ಗೆಲುವಿನ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದೆ. |
![]() | WPL 2023: ಮಾಡು ಇಲ್ಲವೆ ಮಡಿ ಪಂದ್ಯ; ಯುಪಿಡಬ್ಲ್ಯೂ ತಂಡವನ್ನು 135 ರನ್ ಗಳಿಗೆ ಕಟ್ಟಿಹಾಕಿದ ಆರ್ ಸಿಬಿಮಹಿಳೆಯರ ಪ್ರೀಮಿಯರ್ ಲೀಗ್ T20 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ್ದ ಯುಪಿ ವಾರಿಯರ್ಸ್ ತಂಡ 135 ರನ್‌ಗಳಿಗೆ ಸರ್ವಪತನ ಕಂಡಿದೆ. |
![]() | WPL 2023: RCB ಗೆ ಸತತ 4ನೇ ಸೋಲು; ನಾಯಕಿ ಸ್ಮೃತಿ ಮಂಧಾನಾ ಸಿಕ್ಕಾಪಟ್ಟೆ ಟ್ರೋಲ್ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಯುಪಿ ವಾರಿಯರ್ಜ್ 10 ವಿಕೆಟ್‌ಗಳ ಜಯದೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ನಾಲ್ಕನೇ ಸೋಲನ್ನು ಅನುಭವಿಸಿತು. |
![]() | ಡಬ್ಲ್ಯುಪಿಎಲ್ 2023: ಆರ್ ಸಿಬಿ ವಿರುದ್ಧ ಯುಪಿ ವಾರಿಯರ್ಸ್ ಗೆ 10 ವಿಕೆಟ್ ಗಳ ಭರ್ಜರಿ ಜಯ!ಅಲಿಸ್ಸಾ ಹೀಲಿ ಅವರ ಸ್ಫೋಟಕ ಬ್ಯಾಟಿಂಗ್ (ಅಜೇಯ 96 ರನ್) ನೆರವಿನಿಂದ ಉತ್ತರ ಪ್ರದೇಶ ವಾರಿಯರ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ 10 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. |
![]() | ವುಮೆನ್ಸ್ ಪ್ರೀಮಿಯರ್ ಲೀಗ್: ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ 'ಆರ್ ಸಿ ಬಿ' ತಂಡದ ಮೆಂಟರ್!ದೇಶದ ಪ್ರಖ್ಯಾತ ಕ್ರೀಡಾ ತಾರೆಗಳನ್ನು ತನ್ನ ಐಕಾನ್‌ಗಳನ್ನಾಗಿ ಇರಿಸಿಕೊಳ್ಳುವ ಸಂಪ್ರದಾಯವನ್ನು ಆರ್‌ಸಿಬಿ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲೂ ಮುಂದುವರಿಸಿದೆ. |
![]() | ಮಹಿಳಾ ಐಪಿಎಲ್ ಹರಾಜು: ರೂ. 3.4 ಕೋಟಿಗೆ ಆರ್ ಸಿಬಿ ಪಾಲಾದ ಸ್ಮೃತಿ ಮಂದಾನ!ದೇಶದಲ್ಲಿ ಮೊದಲ ಬಾರಿಗೆ ನಡೆಯಲಿರುವ ಮಹಿಳಾ ಪ್ರೀಮಿಯರ್ ಲೀಗ್ 2023 ರ ಹರಾಜು ಪ್ರಕ್ರಿಯೆ ಮುಂಬೈಯಲ್ಲಿ ನಡೆಯುತ್ತಿದ್ದು, ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ರೂ. 3.4 ಕೋಟಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾಗಿದ್ದಾರೆ. |
![]() | ಐಪಿಎಲ್ ಗೂ ಮೊದಲೇ ಆಘಾತ: RCB ಅಧಿಕೃತ ಟ್ವಿಟರ್ ಖಾತೆಯೇ ಹ್ಯಾಕ್, ಕಾರ್ಟೂನ್ ಚಿತ್ರಗಳ ಬಳಕೆಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಅಧಿಕೃತ ಟ್ವಿಟರ್ ಖಾತೆಯನ್ನು ಶನಿವಾರ ಬೆಳಿಗ್ಗೆ ಹ್ಯಾಕ್ ಮಾಡಲಾಗಿದೆ. |
![]() | ಐಪಿಎಲ್ 2023 ಹರಾಜು: ಕನ್ನಡಿಗ ಮನೋಜ್ ಬಾಂಡಗ ಸೇರಿ ಆರ್ ಸಿಬಿ ಖರೀದಿಸಿದ ಆಟಗಾರರುಐಪಿಎಲ್ 2023ರ ಹರಾಜಿನಲ್ಲಿ ಕನ್ನಡಿಗ ಮನೋಜ್ ಬಾಂಡಗೆ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಲಕ್ಷ ರೂ.ಗೆ ಖರೀದಿಸಿದೆ. ಇದರೊಂದಿಗೆ ಆರ್ ಸಿಬಿಯಲ್ಲಿ ಕನ್ನಡಿಗರು ಇಲ್ಲ ಎಂಬ ಕೊರಗು ನೀಗಿದಂತಾಗಿದೆ. |
![]() | ಎಬಿ ಡಿವಿಲಿಯರ್ಸ್ ಶೀಘ್ರ ತಂಡಕ್ಕೆ ಮರಳಲಿದ್ದಾರೆ: ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟ ಆರ್ಸಿಬಿಮುಂದಿನ ಸೀಸನ್ ನ ಇಂಡಿಯನ್ ಪ್ರೀಮಿಯರ್ ಲೀಗ್ (IPL)ಗೆ ಸಿದ್ಧತೆಗಳು ಭರ್ಜರಿಯಾಗಿ ಆರಂಭವಾಗಿದ್ದು, ಇದರ ನಡುವೆಯೇ ಅಭಿಮಾನಿಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸಿಹಿಸುದ್ದಿಯೊಂದನ್ನು ನೀಡಿದೆ. |
![]() | ಎಬಿ ಡಿವಿಲಿಯರ್ಸ್ ಭೇಟಿ ಮಾಡಿದ ರಿಷಬ್ ಶೆಟ್ಟಿ: ರಾಯಲ್ ಚಾಲೆಂಜರ್ಸ್ ಅಭಿಮಾನಿಗಳಲ್ಲಿ ಕುತೂಹಲ!ಕಾಂತಾರ ಯಶಸ್ಸಿನ ಅಲೆಯಲ್ಲಿರುವ ರಿಷಬ್ ಶೆಟ್ಟಿ ಹಾಗೂ ಕ್ರಿಕೆಟ್‌ನಲ್ಲಿ ಮಿಸ್ಟರ್ 360 ಎಂದೇ ಜನಪ್ರಿಯರಾಗಿರುವ ಸೌತ್ ಆಫ್ರಿಕಾ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಇಷ್ಟೇ ಅಲ್ಲ ಹೊಸ ಪಂದ್ಯಕ್ಕೆ ಸಜ್ಜಾಗಿದ್ದಾರೆ. |
![]() | ಅಭಿಮಾನದ ಅತಿರೇಕ: ಆರ್ ಸಿಬಿ ಬಗ್ಗೆ ಅಪಹಾಸ್ಯ ಮಾಡಿದ ಸ್ನೇಹಿತನನ್ನೇ ಕೊಂದ ವಿರಾಟ್ ಕೊಹ್ಲಿ ಫ್ಯಾನ್ಚೆನ್ನೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ವಿರಾಟ್ ಕೊಹ್ಲಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಎಂಬ ಕಾರಣಕ್ಕೆ ಅಭಿಮಾನಿಯೊಬ್ಬ ತನ್ನ ಸ್ನೇಹಿತನನ್ನೇ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ |
![]() | ಐಪಿಎಲ್ 2022 ಕ್ವಾಲಿಫೈಯರ್ 2: ಆರ್ ಸಿಬಿ ಮನೆಗೆ, ರಾಜಸ್ಥಾನ ರಾಯಲ್ಸ್ ಫೈನಲ್ ಗೆ ಲಗ್ಗೆಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2022 ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಜೋಸ್ ಬಟ್ಲರ್ ಅವರ ಅಬ್ಬರದ ಶತಕದ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಫೈನಲ್ ಗೆ ಲಗ್ಗೆ ಇಟ್ಟಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಈ ಸಲವೂ ಕಪ್ ಮಿಸ್ ಆಗಿದೆ. |
![]() | ಐಪಿಎಲ್ ನಿಯಮ ಉಲ್ಲಂಘನೆ: ಆರ್ ಸಿಬಿಯ ದಿನೇಶ್ ಕಾರ್ತಿಕ್ ಗೆ ವಾಗ್ದಂಡನೆ!ಕೊಲ್ಕತ್ತಾದಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಎಲಿಮಿನೆಂಟ್ ಪಂದ್ಯದಲ್ಲಿ ಐಪಿಎಲ್ ನಿಯಮ ಉಲ್ಲಂಘಟನೆಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ವಾಗ್ದಂಡನೆಗೆ ಗುರಿಯಾಗಿದ್ದಾರೆ. |
![]() | ಮದುವೆಗೆ ಸಿದ್ಧವಾಗಿದ್ದ 'ಶತಕ ವೀರ' ರಜತ್ ಪಾಟಿದಾರ್: RCB ಯಿಂದ ಕರೆಬಂದಿದ್ದೆ ತಡ ಐಪಿಎಲ್ ಗೆ ದೌಡು!ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ನ ಎಲಿಮಿನೇಟರ್ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ರಜತ್ ಪಾಟಿದಾರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. |