- Tag results for RCB vs GT
![]() | RCB vs GT: ಏನೇ ಆದ್ರು ಆರ್‌ಸಿಬಿ ನನ್ನ ಫೇವರಿಟ್, ಕಪ್ ನಮ್ಮದಾಗುವ ಸಮಯ ಬಂದೇ ಬರುತ್ತೆ; ಡಿಕೆ ಶಿವಕುಮಾರ್ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ 6 ವಿಕೆಟ್‌ಗಳ ಸೋಲು ಕಂಡಿದ್ದು, ಈ ಮೂಲಕ ಐಪಿಎಲ್ ಟೂರ್ನಿಯಿಂದಲೇ ಹೊರಬಿದ್ದಿದೆ. |
![]() | ಗುಜರಾತ್ ಟೈಟಾನ್ಸ್ ವಿರುದ್ಧ ಸೋಲು; ಆರ್‌ಸಿಬಿ ಪ್ಲೇಆಫ್ ಕನಸು ಭಗ್ನ, ಹತಾಶೆಯಿಂದ ಕಿಂಗ್ ಕೊಹ್ಲಿ ಮಾಡಿದ್ದೇನು?ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (ಜಿಟಿ) ವಿರುದ್ಧ ಆರು ವಿಕೆಟ್‌ಗಳ ಸೋಲು ಕಂಡ ಆರ್‌ಸಿಬಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರಿಂದ ಹೊರಬಿದ್ದಿದ್ದಿದೆ. |
![]() | RCB vs GT: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಕ್ಕೆ ಮಳೆ ಭೀತಿ; ಪಂದ್ಯ ರದ್ದಾದರೆ ಲಾಭ ಯಾರಿಗೆ?ಉದ್ಯಾನ ನಗರಿ ಬೆಂಗಳೂರಿನಲ್ಲಿ ಶನಿವಾರ ಮಳೆಯ ಸಿಂಚನವಾಗಿದೆ. ವರುಣನ ಆಗಮನದಿಂದ ಸಿಲಿಕಾನ್ ಸಿಟಿ ಮಂದಿ ಖುಷಿಯಾಗಿದ್ದಾರೆ. ಈ ನಡುವೆ ಕ್ರಿಕೆಟ್ ಅಭಿಮಾನಿಗಳಿಗೆ ಇಂದು ನಡೆಯಲಿರುವ ಪಂದ್ಯದ ಬಗ್ಗೆ ಚಿಂತೆ ಶುರುವಾಗಿದೆ. |