social_icon
  • Tag results for RERA

ವಿಶಿಷ್ಟ ವಿಡಿಯೊ ಮೂಲಕ ಮತ್ತೆ ಅಪ್ಪನಾಗುವ ಸಿಹಿ ಸುದ್ದಿ ಹಂಚಿಕೊಂಡ ನಟ ಧ್ರುವ ಸರ್ಜಾ

ಕಳೆದ ವರ್ಷ 2022ರ ಅಕ್ಟೋಬರ್ ನಲ್ಲಿ ಹೆಣ್ಣು ಮಗುವನ್ನು ಜೀವನದಲ್ಲಿ ಬರಮಾಡಿಕೊಂಡಿದ್ದ ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಮತ್ತು ಅವರ ಪತ್ನಿ ಪ್ರೇರಣಾ ಶಂಕರ್ ಈಗ ಎರಡನೇ ಮಗುವಿನ ಸ್ವಾಗತಕ್ಕೆ ಸಜ್ಜಾಗಿದ್ದಾರೆ.

published on : 25th August 2023

ಬೆಂಗಳೂರು: ಅಪಾರ್ಟ್ಮೆಂಟ್ ಪ್ರಾಜೆಕ್ಟ್ ಪೂರ್ಣಗೊಳಿಸಲು ಮನೆ ಖರೀದಿದಾರರಿಗೆ ರೇರಾ ಕೋರ್ಟ್ ಅಧಿಕಾರ!

ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (K-RERA) ನ್ಯಾಯಾಲಯವು ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿರುವ 65 ಅಪಾರ್ಟ್‌ಮೆಂಟ್ ವಸತಿ ಯೋಜನೆಯ ನಿಜವಾದ ಪ್ರವರ್ತಕರೆಂದು ಮನೆ ಖರೀದಿದಾರರಿಗೆ ಅಧಿಕಾರ ನೀಡಿದೆ. ಆವರಣದೊಳಗೆ ಅವರು ನಿರ್ಮಿಸುತ್ತಿರುವ 10 ಅಪಾರ್ಟ್‌ಮೆಂಟ್‌ಗಳ ಮಾರಾಟದ ಮೊತ್ತವನ್ನು ಬಳಸಲು ಹಸಿರು ನಿಶಾನೆ ತೋರಿಸಿದೆ. 

published on : 20th July 2023

ವಿವಾಹೇತರ ಸಂಬಂಧ: ಭಾರತೀಯ ಮೂಲದ ಸಿಂಗಾಪುರದ ವಿರೋಧ ಪಕ್ಷದ ಸಂಸದ ರಾಜಿನಾಮೆ!

ಸಹ ಸಂಸದೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ ಸಿಂಗಾಪುರದ ಅತಿದೊಡ್ಡ ವಿರೋಧ ಪಕ್ಷದ ಭಾರತೀಯ ಮೂಲದ ಸಂಸದ ಲಿಯಾನ್ ಪೆರೆರಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

published on : 19th July 2023

ರೇರಾ ಅಡಿಯಲ್ಲಿ ದಾಖಲು ಮಾಡಿಕೊಳ್ಳಲು 'ಸೆರೀನ್ ಅರ್ಬನಾ ರಿಟೈರ್ ಮೆಂಟ್ ಹೋಂ ಡೆವೆಲಪರ್'ಗೆ ಆದೇಶ

ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (K-RERA) ಬೆಂಗಳೂರು ಮೂಲದ ಬಿಲ್ಡರ್ ಓಝೋನ್ ಅರ್ಬಾನಾ ಇನ್ಫ್ರಾ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಆಸ್ತಿ `ಸೆರೀನ್ ಅರ್ಬನಾ' ವನ್ನು ತಕ್ಷಣವೇ ಪ್ರಾಧಿಕಾರದಲ್ಲಿ ನೋಂದಾವಣೆ ಮಾಡಿಕೊಳ್ಳಬೇಕೆಂದು ಆದೇಶಿಸಿದೆ. 

published on : 14th July 2023

ಅನಧಿಕೃತ ಬಡಾವಣೆಗಳ ಹಾವಳಿ ತಡೆಗಟ್ಟಲು ರೇರಾ ನಿಯಮಕ್ಕೆ ತಿದ್ದುಪಡಿ ತರಲಾಗುವುದು: ಸಚಿವ ಜಮೀರ್

ರಾಜ್ಯದಲ್ಲಿನ ಅನಧಿಕೃತ ಬಡಾವಣೆಗಳ ಹಾವಳಿ ತಡೆಗಟ್ಟಲು ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ(ರೇರಾ) ನಿಯಮಕ್ಕೆ ತಿದ್ದುಪಡಿ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮಂಗಳವಾರ ಹೇಳಿದ್ದಾರೆ.

published on : 21st June 2023

ಫ್ಲಾಟ್ ಖರೀದಿದಾರರ ಸಂಘವನ್ನು ಸಹಕಾರ ಸಂಘವಾಗಿ ನೋಂದಾಯಿಸಿ: ಕರ್ನಾಟಕ ರೇರಾ ಕೋರ್ಟ್

ಉಡುಪಿ ಜಿಲ್ಲೆಯ ಕಾರ್ಕಳ ಟೌನ್‌ನಲ್ಲಿ ಕೋ-ಆಪರೇಟಿವ್ ಅಡಿಯಲ್ಲಿ ವಸತಿ ಯೋಜನೆಯ ಸಂಘವನ್ನು ನೋಂದಾಯಿಸಲು ಕ್ರಮಕೈಗೊಳ್ಳುವಂತೆ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (K-RERA) ನ್ಯಾಯಾಲಯವು ಸಹಕಾರ ಸಂಘದ ರಿಜಿಸ್ಟ್ರಾರ್ ಮತ್ತು ಅವರ ಅಧೀನ ಕಚೇರಿಗಳಿಗೆ ಶಿಫಾರಸು ಮಾಡಿದೆ.

published on : 4th March 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9