- Tag results for RIL
![]() | ಪತಿ ಆದಾಯ ತೆರಿಗೆ ಪಾವತಿಸುತ್ತಿದ್ದರೆ ಮಹಿಳೆಗೆ ಗೃಹಲಕ್ಷ್ಮಿ ಯೋಜನೆ ಲಾಭ ಸಿಗಲ್ಲ: ಲಕ್ಷ್ಮಿ ಹೆಬ್ಬಾಳ್ಕರ್ತೆರಿಗೆ ಪಾವತಿಸುವ ಕುಟುಂಬದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯಡಿ 2,000 ರೂಪಾಯಿ ಸಿಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. |
![]() | ತುಮಕೂರು: ಲಂಚ ಪಡೆದಿದ್ದ ಮಹಿಳಾ ಅಧಿಕಾರಿ ಯಶೋಧ ಕೆಲಸದಿಂದಲೇ ವಜಾಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಹುಲಿಯೂರುದುರ್ಗ ಉಪನೋಂದಣಾಧಿಕಾರಿ ಕಚೇರಿಯ ಹಿಂದಿನ ಪ್ರಭಾರ ಉಪನೋಂದಣಾಧಿಕಾರಿ ಹಾಗೂ ಹಾಲಿ ಪ್ರಥಮ ದರ್ಜೆ ಸಹಾಯಕಿ... |
![]() | ಪುನೀತ್ ರುದ್ರನಾಗ್ ನಿರ್ದೇಶನದ ಕಮರ್ಷಿಯಲ್ ಚಿತ್ರದಲ್ಲಿ 'ಬನಾರಸ್' ಹೀರೋ ಝೈದ್ ಖಾನ್!ನಿರ್ದೇಶಕ ಜಯತೀರ್ಥ ಅವರ ಬನಾರಸ್ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ ಜೈದ್ ಖಾನ್ ತಮ್ಮ ಮುಂದಿನ ಚಿತ್ರಕ್ಕೆ ಗ್ರೀನ್ ಸಿಗ್ನಲ್ ತೋರಿಸಿದ್ದಾರೆ, ಇದು ಪುನೀತ್ ರುದ್ರನಾಗ್ ಅವರ ಚೊಚ್ಚಲ ನಿರ್ದೇಶನದ ಸಿನಿಮಾವಾಗಿದೆ. |
![]() | ಲಿಖಿತ್ ಕುಮಾರ್ ನಿರ್ದೇಶನದ ಪ್ರಯೋಗಾತ್ಮಕ ಥ್ರಿಲ್ಲರ್‌ನಲ್ಲಿ ಮಾಹಿರ್ ಮೊಹಿಯುದ್ದೀನ್- ಚೈತ್ರಾ ಜೆ ಆಚಾರ್ನಿರ್ದೇಶಕ ಲಿಖಿತ್ ಕುಮಾರ್ ಪ್ರಯೋಗಾತ್ಮಕ ಥ್ರಿಲ್ಲರ್‌ನೊಂದಿಗೆ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಲು ಸಿದ್ಧರಾಗಿದ್ದಾರೆ. ಚಿತ್ರದಲ್ಲಿ ಹೊಸ ಮುಖ ಮಾಹಿರ್ ಮೊಹಿಯುದ್ದೀನ್ ನಟಿಸಿದ್ದು, ಚೈತ್ರಾ ಜೆ ಆಚಾರ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಹರಿಣಿ ಸುಂದರರಾಜನ್ ಅವರು ವಿಶೇಷ ಹಾಡೊಂದನ್ನು ಹಾಡಿದ್ದಾರೆ. |
![]() | ಏಪ್ರಿಲ್ ತಿಂಗಳಲ್ಲಿ 1.87 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ; ಇದುವರೆಗಿನ ಅತ್ಯಧಿಕ ಕಲೆಕ್ಷನ್ಕಳೆದ ಏಪ್ರಿಲ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹದಲ್ಲಿ ಶೇಕಡಾ 12 ರಷ್ಟು ಏರಿಕೆಯಾಗಿದ್ದು, ಒಟ್ಟು 1.87 ಲಕ್ಷ ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರಹವಾಗಿದೆ. ಇದು ಇದುವರೆಗಿನ ಅತ್ಯಧಿಕ ಕಲೆಕ್ಷನ್ ಆಗಿದೆ. |
![]() | ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ನಾಳೆ (ಶುಕ್ರವಾರ) ಪ್ರಕಟವಾಗಲಿದೆ. |
![]() | ಕ್ರೇಜಿಸ್ಚಾರ್ ರವಿಚಂದ್ರನ್ ನಟನೆಯ ಥ್ರಿಲ್ಲರ್ ಸಿನಿಮಾಲ್ಲಿ ನಟಿ ಖುಷ್ಬೂ: ಹಿಟ್ ಜೋಡಿ ಮತ್ತೆ ತೆರೆ ಮೇಲೆ ಮಾಡಲಿದ್ಯಾ ಮೋಡಿ!ಕ್ರೇಜಿಸ್ಟಾರ್ ರವಿಚಂದ್ರನ್ ಮುಂದಿನ ಥ್ರಿಲ್ಲರ್ ಸಿನಿಮಾಗಾಗಿ ಕೆಲಸ ಮಾಡುತ್ತಿದ್ದಾರೆ, ಈ ಸಿನಿಮಾವನ್ನು ಗುರುರಾಜ್ ಕುಲಕರ್ಣಿ ನಿರ್ದೇಶಕ ಮಾಡಲಿದ್ದಾರೆ. |
![]() | ನೀರಿನೊಳಗೆ ಮುಳುಗಿದ ಪ್ರಯಾಣಿಕರನ್ನು ರಕ್ಷಣೆ ಮಾಡುವುದು ಹೇಗೆ?: ಅಣಕು ಕಾರ್ಯಾಚರಣೆ ನಡೆಸಿದ ರೈಲ್ವೆ ಇಲಾಖೆನೀರಿನೊಳಗೆ ಲೋಹದ ವಸ್ತುಗಳನ್ನು ಕತ್ತರಿಸುವ ಅತ್ಯಾಧುನಿಕ ಉಪಕರಣಗಳನ್ನು ಪ್ರದರ್ಶಿಸಲು ರೈಲ್ವೆ ಬೋಗಿಯೊಳಗೆ ಸಿಕ್ಕಿಹಾಕಿಕೊಂಡ ಮೂರು ಮೃತದೇಹಗಳನ್ನು ಹೊರತೆಗೆಯುವ ಬೃಹತ್ ಅಣಕು ಕಾರ್ಯಾಚರಣೆಯನ್ನು ಹೆಜ್ಜಾಲದಲ್ಲಿ ನಡೆಸಲಾಯಿತು. |
![]() | ಏಪ್ರಿಲ್ 15 ರಿಂದ ರಾಜ್ಯದಲ್ಲಿ ಕೆಎಸ್ಒಯು ವಿದ್ಯಾರ್ಥಿಗಳಿಗಾಗಿ ಡಿಜಿಟಲ್ ಉದ್ಯೋಗ ಮೇಳಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ಕೆಎಸ್‌ಒಯು)ದ ವತಿಯಿಂದ ಶನಿವಾರದಿಂದ 15 ದಿನಗಳ ಎಂಡ್ ಟು ಎಂಡ್ ಡಿಜಿಟಲ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಈ ಮೆಗಾ ವರ್ಚುವಲ್ ಉದ್ಯೋಗ ಮೇಳದಲ್ಲಿ ಸುಮಾರು 2,000 ಖಾಲಿ... |
![]() | ಬಂಡೀಪುರದಲ್ಲಿ ಪ್ರಧಾನಿ ಮೋದಿ ಸಫಾರಿ ವೇಳೆ ಹುಲಿ ಕಾಣದೇ ಇರಲು ಕಾರಣ ಸೆಕ್ಯೂರಿಟಿ ಡ್ರಿಲ್?ಪ್ರಧಾನಿ ಮೋದಿ ಬಂಡೀಪುರಕ್ಕೆ ಭೇಟಿ ನೀಡಿದ್ದ ವೇಳೆ 22 ಕಿ.ಮೀ ಸಫಾರಿಯಲ್ಲಿ ಒಂದೇ ಒಂದೂ ಹುಲಿ ಕಾಣದೇ ಇರುವುದು ಅಚ್ಚರಿ ಮೂಡಿಸಿತ್ತು. |
![]() | ಕೋವಿಡ್ ಸೋಂಕಿನ ಹೆಚ್ಚಳ: ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕೇಂದ್ರಗಳಲ್ಲಿ ಮಾಕ್ ಡ್ರಿಲ್ ಗೆ ಮುಂದಾದ ಆರೋಗ್ಯ ಇಲಾಖೆಕರ್ನಾಟಕ ರಾಜ್ಯ ಸೇರಿದಂತೆ ದೇಶಾದ್ಯಂತ ಕೊರೊನಾ ಸೋಂಕಿನ ಹಾವಳಿ ಬೇಸಿಗೆಯಲ್ಲಿ ಮತ್ತೆ ಹೆಚ್ಚಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲೂ ಕೋವಿಡ್ ಸೋಂಕು ಹೆಚ್ಚುತ್ತಿದ್ದು, ಇಂದು ಮತ್ತು ನಾಳೆ ಅಣಕು ಪ್ರದರ್ಶನ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ. |
![]() | ‘ವಿವಾಹಿತ ಮಹಿಳೆಯರು ಮನೆಯಲ್ಲಿಯೇ ಇರಬೇಕು’: ವಿವಾದಕ್ಕೆ ತಿರುಗಿದ ಕೇರಳ ಡಬ್ಲ್ಯುಸಿಡಿಯ ಏಪ್ರಿಲ್ ಫೂಲ್ ಜೋಕ್ಕೇರಳದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ (ಡಬ್ಲ್ಯುಸಿಡಿ) ಇಲಾಖೆಯ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ಏಪ್ರಿಲ್ ಫೂಲ್ ದಿನದ ಅಂಗವಾಗಿ ಹಾಕಿದ್ದ ಎಲ್ಲಾ ಪೋಸ್ಟ್‌ಗಳು ಇದೀಗ ವಿವಾದಕ್ಕೆ ಕಾರಣವಾಗಿವೆ. |
![]() | ನೂತನ ಆರ್ಥಿಕ ವರ್ಷ ಆರಂಭ: ಕೇಂದ್ರದ ಬಜೆಟ್ ಘೋಷಣೆಗಳು ಇಂದಿನಿಂದ ಜಾರಿ; ಔಷಧ, ಟೋಲ್, ಗ್ಯಾಸ್ ದರ ಹೆಚ್ಚಳ2023-24ನೇ ಹಣಕಾಸು ವರ್ಷ ಶನಿವಾರದಿಂದ ಆರಂಭವಾಗಿದ್ದು, ಹೀಗಾಗಿ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಈ ಬಾರಿ ಕೇಂದ್ರದ ಬಜೆಟ್‌ನಲ್ಲಿ ಘೋಷಿಸಲಾಗಿದ್ದ ಹೊಸ ನಿಯಮಗಳು ಜಾರಿಗೆಯಾಗಿವೆ. |
![]() | ಕೋವಿಡ್ ಏರಿಕೆ: ಮುಂದಿನ ತಿಂಗಳು ಎರಡು ದಿನ ದೇಶಾದ್ಯಂತ ಆಸ್ಪತ್ರೆಗಳಲ್ಲಿ ಪೂರ್ವ ಸಿದ್ಧತಾ ಪರಿಶೀಲನೆಕೋವಿಡ್- 19 ಮತ್ತು ಇನ್ಫ್ಲುಯೆಂಜಾ ಪ್ರಕರಣಗಳ ಏರಿಕೆ ನಡುವೆ ಆಸ್ಪತ್ರೆಗಳಲ್ಲಿನ ಸಿದ್ಧತೆ ಕುರಿತು ಪರಿಶೀಲಿಸಲು ಏಪ್ರಿಲ್ 10 ಮತ್ತು 10 ರಂದು ದೇಶಾದ್ಯಂತ ಕೋವಿಡ್ ನಿರ್ವಹಣಾ ಪೂರ್ವ ಸಿದ್ಧತಾ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. |
![]() | ಏಪ್ರಿಲ್‌ನಿಂದ ಮಾರುತಿ ಸುಜುಕಿಯ ಎಲ್ಲಾ ಮಾದರಿಯ ಕಾರುಗಳ ಬೆಲೆ ಏರಿಕೆಒಟ್ಟಾರೆ ಹಣದುಬ್ಬರ, ಸರ್ಕಾರದ ನೀತಿಗಳು ಮತ್ತು ಉತ್ಪಾದನಾ ವೆಚ್ಚವನ್ನು ಭಾಗಶಃ ಸರಿದೂಗಿಸಲು ಏಪ್ರಿಲ್‌ನಲ್ಲಿ ತನ್ನ ಎಲ್ಲಾ ಮಾದರಿಯ ಕಾರುಗಳ ಬೆಲೆ ಹೆಚ್ಚಿಸುವುದಾಗಿ ಮಾರುತಿ ಸುಜುಕಿ ಇಂಡಿಯಾ ಗುರುವಾರ ಹೇಳಿದೆ. |