- Tag results for RJD leaders
![]() | ಉದ್ಯೋಗಕ್ಕಾಗಿ ಭೂ ಹಗರಣ: ಲಾಲು ಪ್ರಸಾದ್ ಕುಟುಂಬ, ಆರ್‌ಜೆಡಿ ನಾಯಕರಿಗೆ ಸೇರಿದ ಜಾಗದಲ್ಲಿ ಇ.ಡಿ ಶೋಧಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ಬಿಹಾರದ ಅನೇಕ ನಗರಗಳು ಮತ್ತು ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಮೂವರು ಪುತ್ರಿಯರು ಹಾಗೂ ಆರ್‌ಜೆಡಿ ನಾಯಕರಿಗೆ ಸೇರಿದ ಸ್ಥಳಗಳು ಸೇರಿದಂತೆ ಇತರ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿತು. |