- Tag results for ROW
![]() | ಉದ್ಧವ್ ಠಾಕ್ರೆ ನಿರ್ಗಮನ ಕರ್ನಾಟಕಕ್ಕೆ ಲಾಭ? ದುರ್ಬಲಗೊಳ್ಳಲಿದೆಯೇ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ?ನೆರೆಯ ಮಹಾರಾಷ್ಟ್ರದಲ್ಲಿನ ರಾಜಕೀಯ ಬಿಕ್ಕಟ್ಟು ಮತ್ತು ರಾಜ್ಯದಲ್ಲಿನ ಭದ್ರತಾ ಪಡೆಗಳ ಬದಲಾವಣೆಯು ಗಡಿ ವಿವಾದ(Karnataka-Maharashtra border row) ಮತ್ತು ನದಿ ನೀರು ಹಂಚಿಕೆಯಂತಹ ಅಂತಾರಾಜ್ಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕರ್ನಾಟಕದ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆಯಿಲ್ಲ. |
![]() | ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಭೂಮಿ ನಮ್ಮ ಮಾಲೀಕತ್ವದ್ದಲ್ಲ; ಬಿಬಿಎಂಪಿ ಸ್ಪಷ್ಟನೆಚಾಮರಾಜಪೇಟೆ ಈದ್ಗಾ ಮೈದಾನವು ಬಿಬಿಎಂಪಿ ಮಾಲೀಕತ್ವದಲ್ಲಿ ಇಲ್ಲ. ಖಾತೆ ಮಾಡಿಸಿಕೊಳ್ಳಲು ವಕ್ಫ್ ಮಂಡಳಿ ಅರ್ಜಿ ಸಲ್ಲಿಸಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾಹ ಮಹತ್ವದ ಹೇಳಿಕೆ ನೀಡಿದ್ದಾರೆ. |
![]() | ಪ್ರವಾಹಕ್ಕೆ ಸಿಲುಕಿ ಕೊಚ್ಚಿಹೋದ ಪೊಲೀಸರು: ಅಸ್ಸಾಂ ಮಹಾಮಳೆಗೆ ಬಲಿಯಾದವರ ಸಂಖ್ಯೆ 72ಕ್ಕೆ ಏರಿಕೆ!ಅಸ್ಸಾಂನಲ್ಲಿ ಬಾರಿ ಮಳೆಯಾಗುತ್ತಿದ್ದು ನಾಗಾಂವ್ ಜಿಲ್ಲೆಯಲ್ಲಿ ಸಂಭವಿಸಿದ ಪ್ರವಾಹದ ಸೆಳೆತಕ್ಕೆ ಸಿಕ್ಕಿ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಮತ್ತು ಕಾನ್ ಸ್ಟೆಬಲ್ ಕೊಚ್ಚಿಹೋಗಿದ್ದಾರೆ. |
![]() | ಹೈರ್ ಅಂಡ್ ಫೈರ್.. ಯೂಸ್ ಅಂಡ್ ಥ್ರೋ; ಅಗ್ನಿಪಥ್ ವಿರೋಧಿಸಿ ಕೇಂದ್ರಕ್ಕೆ ಉದ್ಧವ್ ಠಾಕ್ರೆ ಚಾಟಿಸಶಸ್ತ್ರ ಪಡೆಗಳಿಗೆ ಅಲ್ಪಾವಧಿಯ ನೇಮಕಾತಿ ಯೋಜನೆಯಾದ ಅಗ್ನಿಪಥ್ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇಂದು ಕೇಂದ್ರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು. |
![]() | ಪ್ರತಿಭಟನಾನಿರತ ಯುವಕರು ಮುಂದೆ ಬೆಲೆ ತೆರಬೇಕಾಗಬಹುದು: ಏರ್ ಚೀಫ್ ಮಾರ್ಷಲ್ ಎಚ್ಚರಿಕೆಕೇಂದ್ರ ಸರ್ಕಾರದ ಅಗ್ನಿಪಥ್ ನೇಮಕಾತಿ ಯೋಜನೆಯ ವಿರುದ್ಧ ಯುವಕರು ಬೀದಿಗಿಳಿದಿದ್ದು, ಈಗ ಪ್ರತಿಭಟನೆಯಲ್ಲಿ ಭಾಗಿಯಾದ ಯುವಕರು ಮುಂದಿನ ದಿನಗಳಲ್ಲಿ ಬೆಲೆ ತೆರಬೇಕಾಗಬಹುದು ಎಂದು ಧರಣಿಯಲ್ಲಿ ಭಾಗವಹಿಸಿದ ಉದ್ಯೋಗ... |
![]() | ಬುಲ್ಡೋಜರ್ ಕ್ರಮ ಕಾನೂನಿನ ಪ್ರಕಾರ ಇರಬೇಕು: ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಸುಪ್ರೀಂ ಸೂಚನೆಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸುವಾಗ ಕಾನೂನನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದಿರುವ ಸುಪ್ರೀಂ ಕೋರ್ಟ್, ಈ ಕುರಿತು ದಿನಗಳೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಗುರುವಾರ ಸೂಚಿಸಿದೆ. |
![]() | “ಬಿ.ಸಿ.ನಾಗೇಶ್ ಮಂತ್ರಿ ಸ್ಥಾನಕ್ಕೆ ನಾಲಾಯಕ್”: ವಿಪಕ್ಷ ನಾಯಕ ಸಿದ್ದರಾಮಯ್ಯಪ್ರಾಥಮಿಕ ಶಿಕ್ಷಣ ಸಚಿವರಾಗಿರುವ ಬಿ.ಸಿ.ನಾಗೇಶ್ ಮಂತ್ರಿಯಾಗಲು ಅವರು ನಾಲಾಯಕ್ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಗುಡುಗಿದ್ದಾರೆ. |
![]() | ವಿಜಯಪುರ: ಮೂವರು ಮಕ್ಕಳನ್ನು ಕೃಷಿ ಹೊಂಡಕ್ಕೆ ತಳ್ಳಿ ತಾಯಿ ತಾನೂ ಆತ್ಮಹತ್ಯೆಗೆ ಶರಣು!ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ತಾಂಡಾದ ತೋಟವೊಂದರಲ್ಲಿ ಕೃಷಿ ಹೊಂಡಕ್ಕೆ ತನ್ನ ಮೂರು ಮಕ್ಕಳನ್ನು ತಳ್ಳಿ ನಂತರ ತಾನೂ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. |
![]() | ರಾಜಕೀಯದಲ್ಲಿ ಬೆಳೆಯುವ ಎಲ್ಲ ಅವಕಾಶಗಳನ್ನು ಸಿದ್ದರಾಮಯ್ಯ ಶಾಶ್ವತವಾಗಿ ತಡೆದರು: ಮೋಟಮ್ಮ!ವಿಧಾನಸಭೆ ಸ್ಪೀಕರ್ ಹಾಗೂ ಮತ್ತೆ ಸಚಿವೆಯಾಗುವ ಅವಕಾಶಕ್ಕೆ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ತಣ್ಣೀರೆರಚಿದರು ಎಂದು ಮೋಟಮ್ಮ ಆತ್ಮಚರಿತ್ರೆಯಲ್ಲಿ ಬರೆದುಕೊಂಡಿದ್ದಾರೆ. |
![]() | ಪ್ರವಾದಿ ಕುರಿತ ಹೇಳಿಕೆ ವಿವಾದ: ಉತ್ತರ ಪ್ರದೇಶದಲ್ಲಿನ ಹಿಂಸಾಚಾರಕ್ಕಾಗಿ 337 ಪ್ರತಿಭಟನಾಕಾರರ ಬಂಧನಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ವಿರೋಧಿಸಿ ಜೂನ್ 10 ರಂದು ನಡೆದ ಪ್ರತಿಭಟನೆ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಎಂಟು ಜಿಲ್ಲೆಗಳಿಂದ ಇಲ್ಲಿಯವರೆಗೂ ಸುಮಾರು 337 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. |
![]() | ಪ್ರವಾದಿ ಬಗ್ಗೆ ಹೇಳಿಕೆ ವಿವಾದ: ಯುಪಿಯಲ್ಲಿ ಬುಲ್ಡೋಜರ್ ಕ್ರಮದ ವಿರುದ್ಧ 'ಸುಪ್ರೀಂ'ಗೆ ಜಮಿಯತ್ ಅರ್ಜಿ; 333 ಮಂದಿ ಬಂಧನ!ಪ್ರವಾದಿ ಮೊಹಮ್ಮದ್ ಕುರಿತಂತೆ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಜೂನ್ 10ರಂದು ಗಲಭೆ ಸೃಷ್ಟಿಸಿದ್ದವರ ಮನೆಗಳನ್ನು ಉತ್ತರ ಪ್ರದೇಶ ಸರ್ಕಾರ ನೆಲಸಮ ಮಾಡುತ್ತಿದ್ದು ಈ ಕ್ರಮವನ್ನು ನಿಲ್ಲಿಸುವಂತೆ ನಿರ್ದೇಶನ ನೀಡುವಂತೆ ಜಮಿಯತ್... |
![]() | ಪ್ರವಾದಿ ಕುರಿತ ಹೇಳಿಕೆ ವಿವಾದ: ಪಶ್ಚಿಮ ಬಂಗಾಳದಲ್ಲಿ ಉದ್ರಿಕ್ತ ಗುಂಪು ರೈಲಿನ ಮೇಲೆ ದಾಳಿಪ್ರವಾದಿ ಮೊಹಮ್ಮದ್ ಪೈಗಂಬರರ ಕುರಿತು ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಅವರ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಉದ್ರಿಕ್ತ ಗುಂಪೊಂದು ಭಾನುವಾರ ಪಶ್ಚಿಮ ಬಂಗಾಳದಲ್ಲಿ ರೈಲೊಂದರ ಮೇಲೆ ದಾಳಿ ನಡೆಸಿದೆ. |
![]() | ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಬಿಬಿಎಂಪಿ ಆದೇಶಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದದಕ್ಕೆ ಸಂಬಂಧಿಸಿದಂತೆ ಆದೇಶ ಹೊರಡಿಸಿರುವ ಬಿಬಿಎಂಪಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಶನಿವಾರ ಸೂಚನೆ ನೀಡಿದೆ. |
![]() | ಪ್ರವಾದಿ ಕುರಿತ ಹೇಳಿಕೆ ವಿವಾದ: ವಿಎಫ್ಎಕ್ಸ್ ಮೂಲಕ ನೂಪುರ್ ಶರ್ಮಾ ತಲೆ ಕತ್ತರಿಸಿದ್ದ ಕಾಶ್ಮೀರದ ಯುಟ್ಯೂಬರ್ ಕ್ಷಮೆಯಾಚನೆ!!ಬಿಜೆಪಿ ಮಾಜಿ ವಕ್ತಾರೆ ಹಾಗೂ ವಿವಾದಿತ ನೂಪುರ್ ಶರ್ಮಾ ಅವರ ತಲೆ ಕತ್ತರಿಸುವ ವಿಎಫ್ಎಕ್ಸ್ ವಿಡಿಯೊ (ಅಣಕು ವಿಡಿಯೊ) ಹಾಕಿದ್ದ ಕಾಶ್ಮೀರ ಮೂಲದ ಯೂಟ್ಯೂಬರ್ ವಿಡಿಯೋ ವೈರಲ್ ಆಗುತ್ತಲೇ ಇದೀಗ ಬಹಿರಂಗ ಕ್ಷಮೆ ಕೇಳಿದ್ದಾನೆ. |
![]() | 'ಶುಕ್ರವಾರದ ನಂತರ ಶನಿವಾರ ಬಂದೇ ಬರುತ್ತೆ': ಮುಸ್ಲಿಮ್ ಪ್ರತಿಭಟನಾಕಾರರಿಗೆ ಯೋಗಿ ಸರ್ಕಾರ 'ಬುಲ್ಡೋಜರ್ ಕ್ರಮ'ದ ಎಚ್ಚರಿಕೆಪ್ರವಾದಿ ಕುರಿತ ಹೇಳಿಕೆ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಯೋಗಿ ಆದಿತ್ಯಾನಾಥ್ ಸರ್ಕಾರ ಪ್ರತಿಭಟನಾಕಾರರಿಗೆ 'ಬುಲ್ಡೋಜರ್ ಕ್ರಮ'ದ ಎಚ್ಚರಿಕೆ ನೀಡಿದೆ. |