- Tag results for RPF
![]() | ಕೇಂದ್ರ ಕಾಶ್ಮೀರದಲ್ಲಿ ಸೇವಾವಧಿ ಪೂರ್ಣಗೊಳಿಸಿದ CRPF ನ ಮೊದಲ ಮಹಿಳಾ ಇನ್ಸ್‌ಪೆಕ್ಟರ್ ಜನರಲ್!ಶ್ರೀನಗರ ವಲಯದಲ್ಲಿ ನಿಯೋಜನೆಗೊಂಡಿರುವ ಸಿಆರ್‌ಪಿಎಫ್ ತನ್ನ ಮೊದಲ ಮಹಿಳಾ ಇನ್ಸ್‌ಪೆಕ್ಟರ್ ಜನರಲ್(ಐಜಿ) ಚಾರು ಸಿನ್ಹಾ ಅವರಿಗೆ ವಿದಾಯ ಹೇಳಿದ್ದು, ಅವರು ಮಧ್ಯ ಕಾಶ್ಮೀರದಲ್ಲಿ ಎರಡೂವರೆ ವರ್ಷಗಳ ಅತ್ಯಂತ ಯಶಸ್ವಿ ಅವಧಿಯನ್ನು ಪೂರ್ಣಗೊಳಿಸಿದ ನಂತರ ಹೈದರಾಬಾದ್‌ಗೆ ವರ್ಗಾವಣೆಗೊಂಡಿದ್ದಾರೆ. |
![]() | ದೆಹಲಿ: ಐಬಿ ನಿರ್ದೇಶಕರ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಸಿಆರ್‌ಪಿಎಫ್ ಎಎಸ್‌ಐ ಆತ್ಮಹತ್ಯೆಗುಪ್ತಚರ ಬ್ಯೂರೋ ನಿರ್ದೇಶಕರ ಮನೆಯಲ್ಲಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ 53 ವರ್ಷದ ಸಿಆರ್ ಪಿಎಫ್ ಎಎಸ್ ಐ ಒಬ್ಬರು ತಮ್ಮ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಸಿಆರ್ ಪಿಎಫ್ ಸಿಬ್ಬಂದಿ ಸಾಮಾಜಿಕ ಜಾಲತಾಣಗಳಲ್ಲಿ ಏನು ಮಾಡಬೇಕು, ಮಾಡಬಾರದು: ಮಾರ್ಗಸೂಚಿ ಬಿಡುಗಡೆದೇಶದ ಅತಿದೊಡ್ಡ ಅರೆಸೇನಾ ಪಡೆ ಸಿಆರ್‌ಪಿಎಫ್ ತನ್ನ ಸಿಬ್ಬಂದಿ ಸಾಮಾಜಿಕ ಮಾಧ್ಯಮಗಳಲ್ಲಿ ಏನು ಮಾಡಬೇಕು, ಮಾಡಬಾರದು ಎಂಬುದರ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ವಿವಾದಾತ್ಮಕ ಅಥವಾ ರಾಜಕೀಯ ವಿಷಯಗಳ ಬಗ್ಗೆ ಪ್ರತಿಕ್ರಿಯಿಸದಂತೆ ಕೇಳಿಕೊಂಡಿದೆ. |
![]() | ನೇಮಕಾತಿ 2023; CRPFನಲ್ಲಿ 1458 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಅಗತ್ಯವಿರುವ ಹೆಡ್ ಕಾನ್ಸ್‌ಟೇಬಲ್, ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. |
![]() | 2022ರಲ್ಲಿ ರೈಲಿನಲ್ಲಿ 123 ಮಹಿಳೆಯರ ಹೆರಿಗೆ ಮಾಡಿಸಲು ಆರ್ ಪಿಎಫ್ ಸಿಬ್ಬಂದಿ ಸಹಾಯ2022 ರಲ್ಲಿ ಭಾರತೀಯ ರೈಲ್ವೆಯ ಮಹಿಳಾ ಆರ್‌ಪಿಎಫ್ ಸಿಬ್ಬಂದಿ ರೈಲ್ವೆಯಲ್ಲಿ ತಮ್ಮ ಕರ್ತವ್ಯದ ಸಮಯದಲ್ಲಿ ಮಾನವೀಯತೆ ಮೆರೆದಿದ್ದು, ಕಳೆದ ವರ್ಷ ರೈಲುಗಳಲ್ಲಿ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಹಠಾತ್ತನೆ ಹೆರಿಗೆ ನೋವು ಕಾಣಿಸಿಕೊಂಡ... |
![]() | ಜಮ್ಮು ಮತ್ತು ಕಾಶ್ಮೀರ: ಯೋಧರಿಂದಲೇ ರೈಫಲ್ ಕಿತ್ತುಕೊಂಡು ಪರಾರಿಯಾದ ಶಂಕಿತರು, ತೀವ್ರ ಶೋಧಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮಿತಿ ಮೀರಿದ್ದು, ಕರ್ತವ್ಯ ನಿರತ ಯೋಧರಿಂದಲೇ ಶಂಕಿತರು ರೈಫಲ್ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಭಾನುವಾರ ನಡೆದಿದೆ. |
![]() | ಉಗ್ರ ಪೀಡಿತ ಕಾಶ್ಮೀರದಲ್ಲಿ ಸಿಆರ್ ಪಿಎಫ್ ಮಹಿಳಾ ಸಿಬ್ಬಂದಿ ಕೈಯಲ್ಲಿ ಶಸ್ತ್ರಾಸ್ತ್ರ: ಯುದ್ಧ ಕಾರ್ಯಾಚರಣೆಯಲ್ಲಿ ಭಾಗಿಉಗ್ರಗಾಮಿ ಪೀಡಿತ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಸಿಆರ್‌ಪಿಎಫ್ ಮೊದಲ ಬಾರಿಗೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಮತ್ತು ಡ್ರೋನ್‌ಗಳ ನಿರ್ವಹಣೆಯಲ್ಲಿ ತರಬೇತಿ ಪಡೆದ ಮಹಿಳಾ ಸಿಬ್ಬಂದಿಯನ್ನು ಕಾರ್ಯಾಚರಣೆಯ ಕರ್ತವ್ಯಕ್ಕೆ ನಿಯೋಜಿಸಲಿದೆ. |
![]() | ರಾಹುಲ್ ಗಾಂಧಿಯಿಂದಲೇ 113 ಬಾರಿ ಶಿಷ್ಟಾಚಾರ ಉಲ್ಲಂಘನೆ; ಕಾಂಗ್ರೆಸ್ ಭದ್ರತಾ ವೈಫಲ್ಯ ಆರೋಪಕ್ಕೆ CRPF ತಿರುಗೇಟುಭಾರತ್ ಜೋಡೋ ಯಾತ್ರೆ ವೇಳೆ ಭದ್ರತಾ ವೈಫಲ್ಯವಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಖಡಕ್ ತಿರುಗೇಟು ನೀಡಿರುವ ಕೇಂದ್ರೀಯ ಅರೆಸೇನಾ ಪಡೆ CRPF, ರಾಹುಲ್ ಗಾಂಧಿಯಿಂದಲೇ 113 ಬಾರಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಹೇಳಿದೆ. |
![]() | ಜಮ್ಮು ಮತ್ತು ಕಾಶ್ಮೀರ ಪೊಲೀಸ್ ನೇಮಕಾತಿ ಹಗರಣ: CRPF ಕಾನ್‌ಸ್ಟೆಬಲ್, ಎಎಸ್‌ಐ ಬಂಧನ!ಸಬ್‌ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮತ್ತು ಸಿಆರ್‌ಪಿಎಫ್ ಕಾನ್‌ಸ್ಟೆಬಲ್ ಸೇರಿದಂತೆ ನಾಲ್ವರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಕರ್ನಾಟಕ: ಕುಡಿದು ರೈಲು ಹಳಿ ಮೇಲೆ ಮಲಗಿದ್ದ ವ್ಯಕ್ತಿಗೆ ದಂಡ, ಒಂದು ದಿನ ಜೈಲು ಶಿಕ್ಷೆಕುಡಿದು ರೈಲು ಹಳಿ ಮೇಲೆ ಮಲಗಿದ ವ್ಯಕ್ತಿಯೊಬ್ಬರಿಗೆ ದಂಡ ಹಾಕಿ ಒಂದು ದಿನ ಜೈಲು ಶಿಕ್ಷೆ ನೀಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. |
![]() | ಮಧ್ಯ ಪ್ರದೇಶ: ರೈಲು ಡಿಕ್ಕಿ ಹೊಡೆದು ಇಬ್ಬರು ಆರ್‌ಪಿಎಫ್ ಪೊಲೀಸರ ಸಾವುಅಪಾಯದಲ್ಲಿದ್ದ ಪ್ರಯಾಣಿಕರನ್ನು ತಮ್ಮ ಜೀವದ ಹಂಗು ತೊರೆದು ರಕ್ಷಣೆ ಮಾಡುತ್ತಿದ್ದ ರೈಲ್ವೇ ಸುರಕ್ಷತಾ ಪೊಲೀಸರೇ ಇಂದು ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಮದ್ಯ ಪ್ರದೇಶದಲ್ಲಿ ನಡೆದಿದೆ. |
![]() | ಬೆಂಗಳೂರು: ರೈಲು ಹತ್ತುವ ವೇಳೆ ದುರಂತ: ಹಳಿ ಮೇಲೆ ಬಿದ್ದು ಮಹಿಳೆ ಸಾವುರೈಲು ಹತ್ತುವ ಧಾವಂತದಲ್ಲಿ ಆಯತಪ್ಪಿ ಹಳಿ ಮೇಲೆ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |
![]() | ಬೆಂಗಳೂರು: ಪುಟ್ಟ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಹೊರಟ ಮಹಿಳೆಯನ್ನು ಸಾವಿನ ದವಡೆಯಿಂದ ರಕ್ಷಿಸಿದ ರೈಲ್ವೆ ಪೊಲೀಸರು!ರೈಲು ಹಳಿ ಮೇಲೆ ತನ್ನಿಬ್ಬರು ಮಕ್ಕಳೊಂದಿಗೆ ಮಲಗಿ ಆತ್ಮಹತ್ಯೆ ಮಾಡಿಕೊಳ್ಳಲು ಹೊರಟ 24 ವರ್ಷದ ಮಹಿಳೆಯನ್ನು ರೈಲ್ವೆ ರಕ್ಷಣಾ ಪಡೆ (RPF) ಪೊಲೀಸರು ಕಾಪಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |
![]() | ಪುಲ್ವಾಮಾದಲ್ಲಿ ಉಗ್ರರ ದಾಳಿ: ಸಿಆರ್ ಪಿಎಫ್ ಯೋಧ ಹುತಾತ್ಮ, ಮತ್ತೋರ್ವ ಸಿಬ್ಬಂದಿಗೆ ಗಾಯಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಪುಲ್ವಾಮದಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಸಿಆರ್ ಪಿಎಆಫ್ ಯೋಧ ಹುತಾತ್ಮರಾಗಿದ್ದಾರೆ. |
![]() | ಆರ್‌ಪಿಎಫ್ ಪೊಲೀಸರ ಸಮಯ ಪ್ರಜ್ಞೆ: ಸೂಪರ್‌ಫಾಸ್ಟ್ ರೈಲಿಗೆ ಸಿಲುಕುತ್ತಿದ್ದ ಪ್ರಯಾಣಿಕ ಕೂದಲೆಳೆ ಅಂತರದಲ್ಲಿ ಬಚಾವ್!ಆರ್‌ಪಿಎಫ್ ಪೊಲೀಸರ ಸಮಯ ಪ್ರಜ್ಞೆಯಿಂದ ವ್ಯಕ್ತಿಯೊಬ್ಬರ ಜೀವ ಉಳಿದಿದ್ದು, ಹಳಿ ಮೇಲೆ ನಿಂತಿದ್ದಾತ ಸೂಪರ್‌ಫಾಸ್ಟ್ ರೈಲಿನಿಂದ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ. |