- Tag results for RPF personnel
![]() | ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದ ಬಾಲಕ: ಸಮಯ ಪ್ರಜ್ಞೆ ಮೆರೆದ ರೈಲ್ವೆ ಸಿಬ್ಬಂದಿ!ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಾಲಕ ಕೆಳಗೆ ಬಿದ್ದಿದ್ದು, ಈ ವೇಳೆ ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿಯ ರಕ್ಷಣೆ ಮಾಡಿ ಸಮಯಪ್ರಜ್ಞೆ ಮೆರೆದ ಘಟನೆ ಮಂಗಳವಾರ ನಡೆದಿದೆ. |
![]() | ಸಿಆರ್ ಪಿಎಫ್ ಸಿಬ್ಬಂದಿ ಸಾಮಾಜಿಕ ಜಾಲತಾಣಗಳಲ್ಲಿ ಏನು ಮಾಡಬೇಕು, ಮಾಡಬಾರದು: ಮಾರ್ಗಸೂಚಿ ಬಿಡುಗಡೆದೇಶದ ಅತಿದೊಡ್ಡ ಅರೆಸೇನಾ ಪಡೆ ಸಿಆರ್‌ಪಿಎಫ್ ತನ್ನ ಸಿಬ್ಬಂದಿ ಸಾಮಾಜಿಕ ಮಾಧ್ಯಮಗಳಲ್ಲಿ ಏನು ಮಾಡಬೇಕು, ಮಾಡಬಾರದು ಎಂಬುದರ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ವಿವಾದಾತ್ಮಕ ಅಥವಾ ರಾಜಕೀಯ ವಿಷಯಗಳ ಬಗ್ಗೆ ಪ್ರತಿಕ್ರಿಯಿಸದಂತೆ ಕೇಳಿಕೊಂಡಿದೆ. |
![]() | 2022ರಲ್ಲಿ ರೈಲಿನಲ್ಲಿ 123 ಮಹಿಳೆಯರ ಹೆರಿಗೆ ಮಾಡಿಸಲು ಆರ್ ಪಿಎಫ್ ಸಿಬ್ಬಂದಿ ಸಹಾಯ2022 ರಲ್ಲಿ ಭಾರತೀಯ ರೈಲ್ವೆಯ ಮಹಿಳಾ ಆರ್‌ಪಿಎಫ್ ಸಿಬ್ಬಂದಿ ರೈಲ್ವೆಯಲ್ಲಿ ತಮ್ಮ ಕರ್ತವ್ಯದ ಸಮಯದಲ್ಲಿ ಮಾನವೀಯತೆ ಮೆರೆದಿದ್ದು, ಕಳೆದ ವರ್ಷ ರೈಲುಗಳಲ್ಲಿ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಹಠಾತ್ತನೆ ಹೆರಿಗೆ ನೋವು ಕಾಣಿಸಿಕೊಂಡ... |