- Tag results for RRR
![]() | 'ನಾಟು ನಾಟು' ನಿಜವಾಗಿಯೂ ಆಸ್ಕರ್ ಗೆ ಅರ್ಹವೇ? ಬೆಂಗಾಲಿ ನಟಿ ವಿರುದ್ಧ ನೆಟ್ಟಿಗರ ಕಿಡಿ'ನಾಟು ನಾಟು' ಹಾಡು ಹಾಗೂ 'ದಿ ಎಲಿಫೆಂಟ್ ವಿಸ್ಪರರ್ಸ್' ಸಾಕ್ಷ್ಯಚಿತ್ರ ಆಸ್ಕರ್ ಪ್ರಶಸ್ತಿ ಪಡೆದ ಸಂಭ್ರಮದಲ್ಲಿ ದೇಶದ ಜನತೆ ಮುಳುಗಿದ್ದು, ಆದರೆ ನಾಟು ನಾಟು ಹಾಡು ನಿಜವಾಗಿಯೂ ಆಸ್ಕರ್ ಪ್ರಶಸ್ತಿಗೆ ಅರ್ಹವಾಗಿದೆಯೇ ನಟಿಯೊಬ್ಬರು ಪ್ರಶ್ನಿಸಿದ್ದು ಇದಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | 'RRR' ಚಿತ್ರವನ್ನು 'ಬಾಲಿವುಡ್ ಚಿತ್ರ' ಎಂದ ಆಸ್ಕರ್ ನಿರೂಪಕ: ಭಾರತವೆಂದರೆ ಕೇವಲ ಹಿಂದಿ, ಬಾಲಿವುಡ್ ಅಲ್ಲ- ನಟಿ ರಮ್ಯಾ ಕಿಡಿʼನಾಟು ನಾಟುʼ ಹಾಡಿಗೆ ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದಿರುವ RRR ಚಿತ್ರದ ಬಗ್ಗೆ ಆಸ್ಕರ್ ನಿರೂಪಕ ಮಾಡಿದ ತಪ್ಪಾದ ಉಲ್ಲೇಖವು ಹಲವರ ಅಸಮಾಧಾನಕ್ಕೆ ಕಾರಣವಾಗಿದೆ. |
![]() | ಭಾರತದ 'RRR', 'ದಿ ಎಲಿಫೆಂಟ್ ವಿಸ್ಪರರ್ಸ್' ಗೆ ಆಸ್ಕರ್ ಪ್ರಶಸ್ತಿ; ಇಲ್ಲಿದೆ 95ನೇ ಅಕಾಡೆಮಿ ಆವಾರ್ಡ್ಸ್ ಪುರಸ್ಕೃತರ ಪಟ್ಟಿಭಾರತದ RRR ಮತ್ತು ದಿ ಎಲಿಫೆಂಟ್ ವಿಸ್ಪರರ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ನಾನಾ ಚಿತ್ರಗಳು 95ನೇ ಆಸ್ಕರ್ ಅಕಾಡೆಮಿ ಆವಾರ್ಡ್ಸ್ ಪ್ರಶಸ್ತಿಗೆ ಭಾಜನವಾಗಿದ್ದು, ಪ್ರಶಸ್ತಿ ಪುರಸ್ಕೃತರ ಪಟ್ಟಿ ಇಂತಿದೆ. |
![]() | RRR ಚಿತ್ರದ ನಾಟು-ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ; 'ಇದು ಕೇವಲ ಆರಂಭ' ಎಂದ ನಟ ಜೂನಿಯರ್ ಎನ್ ಟಿಆರ್ನಿರ್ದೇಶಕ ಎಸ್ ಎಸ್ ರಾಜಮೌಳಿ ನಿರ್ದೇಶನದ ತೆಲುಗಿನ RRR ಚಿತ್ರದ ನಾಟು-ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಒಲಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ನಟ ಜೂ.ಎನ್ ಟಿಆರ್ 'ಇದು ಕೇವಲ ಆರಂಭ ಎಂದು ನನಗನ್ನಿಸುತ್ತದೆ' ಎಂದು ಹೇಳಿದ್ದಾರೆ. |
![]() | 'ನಾಟು ನಾಟು' ಜನಪ್ರಿಯತೆ ಜಾಗತಿಕವಾಗಿದೆ: ‘ಆಸ್ಕರ್’ ಪ್ರಶಸ್ತಿಗೆದ್ದ RRR ಚಿತ್ರತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆಈ ಬಾರಿ ಭಾರತದ ಎರಡು ಚಿತ್ರಗಳಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಸಂದಿದೆ. ಈ ಹಿನ್ನೆಲೆಯಲ್ಲಿ ಪ್ರಶಸ್ತಿ ವಿಜೇತರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ತಿಳಿಸಿದ್ದಾರೆ. |
![]() | ನಾಟು ನಾಟು ಹಾಡಿನ ಶೂಟಿಂಗ್‌ನಿಂದ ಇಲ್ಲೀವರೆಗೂ ಕಾಲುಗಳು ಇನ್ನೂ ನೋಯುತ್ತಿವೆ: ಜೂನಿಯರ್ ಎನ್‌ಟಿಆರ್'ಆರ್‌ಆರ್‌ಆರ್' ಚಿತ್ರದ 'ನಾಟು ನಾಟು' ಹಾಡಿನ ಸ್ಟೆಪ್ಸ್‌ಗಳು ಕಠಿಣವಾಗಿರಲಿಲ್ಲ. ಆದರೆ, ಆ ಹಾಡಿಗೆ ಸಿಂಕ್ ಮಾಡುವುದು ಕಠಿಣವಾಗಿತ್ತು. ಹಾಡಿನ ಚಿತ್ರೀಕರಣದಿಂದ ಅವರ 'ಕಾಲುಗಳು ಇನ್ನೂ ನೋಯುತ್ತಿವೆ'. ಅದಕ್ಕಾಗಿ ಅವರು ಮತ್ತು ಅವರ ಸಹ ನಟ ಪ್ರತಿದಿನ ಮೂರು ಗಂಟೆಗಳ ಕಾಲ ಅಭ್ಯಾಸ ಮಾಡಿದ್ದಾಗಿ ಸೂಪರ್‌ಸ್ಟಾರ್ ಜೂನಿಯರ್ ಎನ್‌ಟಿಆರ್ ತಿಳಿಸಿದ್ದಾರೆ. |
![]() | 'RRR' 'ನಾಟು ನಾಟು' ಹಾಡಿಗೆ ಕೊರಿಯನ್ ರಾಯಭಾರ ಕಚೇರಿ ಸಿಬ್ಬಂದಿ ಮಸ್ತು ಡ್ಯಾನ್ಸ್! ಪ್ರಧಾನಿ ಮೋದಿ ಫಿದಾ; ವಿಡಿಯೋ'RRR' ಸಿನಿಮಾದ 'ನಾಟು ನಾಟು' ಹಾಡು ವಿಶ್ವದಾದ್ಯಂತ ಜನಪ್ರಿಯತೆ ಗಳಿಸಿದ್ದು, ಗೋಲ್ಡನ್ ಗ್ಲೋಬ್ಸ್, ಕ್ರಿಟಿಕ್ಸ್ ಚಾಯ್ಸ್ ನಂತಹ ಅನೇಕ ಪ್ರಶಸ್ತಿಗಳನ್ನು ಗೆದ್ದಿದೆ. ಈ ಹಾಡನ್ನು ಆಸ್ಕರ್ ಪ್ರಶಸ್ತಿಗೂ ನಾಮನಿರ್ದೇಶನ ಮಾಡಲಾಗಿದೆ. |
![]() | ರಾಜಮೌಳಿ 'RRR'ಗೆ ಮತ್ತೊಂದು ಜಾಗತಿಕ ಗರಿ: 4 ವಿಭಾಗಗಳಲ್ಲಿ ಹಾಲಿವುಡ್ ಕ್ರಿಟಿಕ್ಸ್ ಅವಾರ್ಡ್ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ ನಿರ್ದೇಶನದ 'RRR' ಚಿತ್ರಕ್ಕೆ ಮತ್ತೊಂದು ಜಾಗತಿಕ ಮನ್ನಣೆ ದೊರೆತಿದ್ದು, 4 ವಿಭಾಗಗಳಲ್ಲಿ ಹಾಲಿವುಡ್ ಕ್ರಿಟಿಕ್ಸ್ ಪ್ರಶಸ್ತಿಗೆ ಚಿತ್ರ ಭಾಜನವಾಗಿದೆ. |
![]() | ಆರ್ ಆರ್ ಆರ್ ನಿಂದ ಮತ್ತೊಂದು ದಾಖಲೆ, ನಾಟು ನಾಟು ಹಾಡು ಆಸ್ಕರ್ ಗೆ ನಾಮನಿರ್ದೇಶನಸಿನಿಮಾ ನಿರ್ದೇಶಕ ಎಸ್ಎಸ್ ರಾಜಮೌಳಿ ಅವರ ಆರ್ ಆರ್ ಆರ್ ಸಿನಿಮಾ ಮತ್ತೊಂದು ದಾಖಲೆ ನಿರ್ಮಿಸಿದೆ. |
![]() | ಎಸ್ಎಸ್ ರಾಜಮೌಳಿಗೆ ದೊಡ್ಡ ಆಫರ್ ಕೊಟ್ಟ 'ಅವತಾರ್' ಸೃಷ್ಟಿಕರ್ತ ಜೇಮ್ಸ್ ಕ್ಯಾಮರೂನ್ಖ್ಯಾತ ಹಾಲಿವುಡ್ ಚಿತ್ರನಿರ್ಮಾಪಕ ಜೇಮ್ಸ್ ಕ್ಯಾಮರೂನ್ ಅವರು 'RRR' ಗಾಗಿ ಜಾಗತಿಕ ಪುರಸ್ಕಾರಗಳನ್ನು ಗಳಿಸುತ್ತಿರುವ ನಿರ್ದೇಶಕ ಎಸ್ಎಸ್ ರಾಜಮೌಳಿ ಅವರ ಕೆಲಸದಿಂದ ಪ್ರಭಾವಿತರಾಗಿದ್ದಾರೆ. |
![]() | ಬಾಫ್ಟಾ ಫಿಲ್ಮ್ ಪ್ರಶಸ್ತಿ 2023: ಅಂತಿಮ ನಾಮನಿರ್ದೇಶನ ಪಟ್ಟಿಯಿಂದ 'ಆರ್ ಆರ್ ಆರ್' ಔಟ್ಭಾರತೀಯ ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ ಅವರ ಆಕ್ಷನ್ ಬ್ಲಾಕ್ ಬಸ್ಟರ್ 'ಆರ್‌ಆರ್‌ಆರ್' ಚಿತ್ರ ಗುರುವಾರ ಬ್ರಿಟಿಷ್ ಅಕಾಡೆಮಿ ಫಿಲ್ಮ್ ಅವಾರ್ಡ್ಸ್- ಬಾಫ್ಟಾ ಫಿಲ್ಮ್ ಪ್ರಶಸ್ತಿಗಾಗಿ ಕೊನೆ ಹಂತದ ನಾಮನಿರ್ದೇಶನದಿಂದ ಹೊರಗೆ ಬಂದಿದೆ. |
![]() | IND Vs NZ ODI: ನಟ ಜೂ. ಎನ್‌ಟಿಆರ್ ಭೇಟಿಯಾಗಿ ಅಭಿನಂದಿಸಿದ ಟೀಂ ಇಂಡಿಯಾ ಕ್ರಿಕೆಟಿಗರುನಾಳೆಯಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೂ ಮುನ್ನ ಟೀಂ ಇಂಡಿಯಾದ ಕ್ರಿಕೆಟಿಗರು ಹೈದರಾಬಾದ್‌ನಲ್ಲಿ ತೆಲುಗು ನಟ ಜೂನಿಯರ್ ಎನ್‌ಟಿಆರ್ ಅವರನ್ನು ಭೇಟಿ ಮಾಡಿದರು. |
![]() | 'RRR' ವಿಶ್ಲೇಷಿಸಿದ ಅವತಾರ್ ನಿರ್ದೇಶಕ ಜೇಮ್ಸ್ ಕ್ಯಾಮರೂನ್; ನಂಬಲಾಗುತ್ತಿಲ್ಲ ಎಂದ ಎಸ್ಎಸ್ ರಾಜಮೌಳಿಪ್ರಶಸ್ತಿ ವಿಜೇತ ಹಾಲಿವುಡ್ ನಿರ್ದೇಶಕ ಜೇಮ್ಸ್ ಕ್ಯಾಮರೂನ್ ತಮ್ಮ 'RRR' ಸಿನಿಮಾವನ್ನು ವಿಶ್ಲೇಷಿಸಲು 10 ನಿಮಿಷಗಳ ಕಾಲ ಕಳೆದಿದ್ದು, ತಾನು ವಿಶ್ವದ ಅಗ್ರಸ್ಥಾನದಲ್ಲಿರುವೆ ಎಂದು ಭಾಸವಾಯಿತು ಎಂದು ಭಾರತೀಯ ಚಲನಚಿತ್ರ ನಿರ್ದೇಶಕ ಎಸ್.ಎಸ್.ರಾಜಮೌಳಿ ತಿಳಿಸಿದ್ದಾರೆ. |
![]() | 28ನೇ ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್ಸ್: ಆರ್ ಆರ್ ಆರ್ ಚಿತ್ರಕ್ಕೆ ಅತ್ಯುತ್ತಮ ವಿದೇಶಿ ಭಾಷೆ, ಅತ್ಯುತ್ತಮ ಗೀತೆ ಪ್ರಶಸ್ತಿಭಾರತಕ್ಕೆ ಮತ್ತೊಮ್ಮೆ ಎಸ್ ಎಸ್ ರಾಜಮೌಳಿ ಹೆಮ್ಮೆ ತಂದಿದ್ದಾರೆ. ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ(S S Rajamauli)ಯವರ RRR ಸಿನಿಮಾ ಪ್ರಶಸ್ತಿ ಬೇಟೆಯನ್ನು ಮುಂದುವರಿಸಿದೆ. |
![]() | ಸ್ಫೂರ್ತಿಯಾದ ವ್ಯಕ್ತಿಗೆ ಎಲ್ಎಎಫ್ ಸಿಎ ಪ್ರಶಸ್ತಿ ಕಾರ್ಯಕ್ರಮದಲ್ಲಿ ಧನ್ಯವಾದ ಅರ್ಪಿಸಿದ ಎಂಎಂ ಕೀರವಾಣಿಜಾಗತಿಕವಾಗಿ ಮನ್ನಣೆ ಗಳಿಸಿರುವ ಆರ್ ಆರ್ ಆರ್ ನ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಅವರು ಲಾಸ್ ಏಂಜಲೀಸ್ ಫಿಲ್ಮ್ಸ್ ಕ್ರಿಟಿಕ್ಸ್ ಅಸೋಸಿಯೇಷನ್ (ಎಲ್ಎಎಫ್ ಸಿಎ) ಪ್ರಶಸ್ತಿ ಕಾರ್ಯಕ್ರಮದಲ್ಲಿ ತಮಗೆ ಸ್ಪೂರ್ತಿಯಾದ ವ್ಯಕ್ತಿಗೆ ಧನ್ಯವಾದ ತಿಳಿಸಿದ್ದಾರೆ. |