- Tag results for RRR Movie
![]() | ತೆರೆಗೆ ಅಪ್ಪಳಿಸಿದ ರಾಜಮೌಳಿ RRR ಸಿನಿಮಾ, ಪ್ರೇಕ್ಷಕರಿಂದ ಕರತಾಡನ, ರಾಮ್ ಚರಣ್, ಎನ್ ಟಿಆರ್ ಜೀವಮಾನ ಶ್ರೇಷ್ಠ ಪ್ರದರ್ಶನ ಎಂದ ತಜ್ಞರು!ಕರ್ನಾಟಕ, ಆಂಧ್ರ ಪ್ರದೇಶ ಸೇರಿದಂತೆ ದೇಶಾದ್ಯಂತ ಎಸ್ ಎಸ್ ರಾಜಮೌಳಿ ಅವರ ಬಹು ನಿರೀಕ್ಷಿತ ಚಿತ್ರ ತೆರೆಗೆ ಅಪ್ಪಳಿಸಿದ್ದು, ಸಿನಿಮಾ ನೋಡಿದ ಪ್ರೇಕ್ಷಕ ಚಿತ್ರಕ್ಕೆ ಫುಲ್ ಫಿದಾ ಆಗಿದ್ದಾರೆ. |
![]() | ಕೆಜಿಎಫ್-2 ಬಳಿಕ ದಾಖಲೆ ಮೊತ್ತಕ್ಕೆ ಆರ್ಆರ್ಆರ್ ಆಡಿಯೋ ಹಕ್ಕು ಖರೀದಿಸಿದ ಟಿ ಸಿರೀಸ್ ಲಹರಿ ಸಂಸ್ಥೆಟಾಲಿವುಡ್ ಸಕ್ಸಸ್ ಫುಲ್ ನಿರ್ದೇಶಕರೆಂದೇ ಖ್ಯಾತಿ ಪಡೆದಿರುವ ಎಸ್ ಎಸ್ ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಆರ್ಆರ್ಆರ್ ಚಿತ್ರದ ಆಡಿಯೋ ಹಕ್ಕನ್ನು ಟಿ ಸೀರಿಸ್ ಮತ್ತು ಲಹರಿ ಸಂಸ್ಥೆಗಳು ಜಂಟಿಯಾಗಿ ಖರೀದಿಸಿವೆ. |
![]() | 'ನಿಲ್ದಾಣದಲ್ಲಿ ನೆಲದ ಮೇಲೆ ಕೂರಿಸಿದರು; ಶ್ವಾನಗಳ ಕಾಟ ಬೇರೆ'; ದೆಹಲಿ ಏರ್ ಪೋರ್ಟ್ ವಿರುದ್ಧ ನಿರ್ದೇಶಕ ರಾಜಮೌಳಿ ಗರಂ!ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿರುದ್ಧ ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ ಗರಂ ಆಗಿದ್ದು, ವಿದೇಶದಿಂದ ಬರುವ ಅತಿಥಿಗಳಿಗೆ ಭಾರತದ ಬಗ್ಗೆ ಒಳ್ಳೆಯ ಭಾವನೆ ಮೂಡುವುದಿಲ್ಲ ಎಂದು ಹೇಳಿದ್ದಾರೆ. |