social_icon
  • Tag results for RSS chief

ಕಾಂಡೋಮ್ ಹೆಚ್ಚು ಬಳಸುತ್ತಿರುವುದೇ ಮುಸ್ಲಿಮರು; ಜನಸಂಖ್ಯೆ ನಿಯಂತ್ರಣದ ಕುರಿತ ಭಾಗ್ವತ್ ಹೇಳಿಕೆಗೆ ಓವೈಸಿ ಪ್ರತಿಕ್ರಿಯೆ 

ಕುಟುಂಬ ಯೋಜನೆ ಸಾಧನವಾದ ಕಾಂಡೋಮ್ ನ್ನು ಹೆಚ್ಚು ಬಳಸುತ್ತಿರುವುದೇ ಮುಸ್ಲಿಮರು ಎಂದು ಜನಸಂಖ್ಯೆ ನಿಯಂತ್ರಣದ ಕುರಿತ ಆರ್ ಎಸ್ಎಸ್ ನಾಯಕ ಮೋಹನ್ ಭಾಗ್ವತ್ ಕುರಿತ ಹೇಳಿಕೆಗೆ ಓವೈಸಿ ಪ್ರತಿಕ್ರಿಯೆ ನೀಡಿದ್ದಾರೆ. 

published on : 9th October 2022

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ 'ರಾಷ್ಟ್ರಪಿತ': ಇಮಾಮ್ ಸಂಘದ ಮುಖ್ಯಸ್ಥ

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ರಾಷ್ಟ್ರಪಿತ ಎಂದು ಅಖಿಲ ಭಾರತ ಇಮಾಮ್ ಸಂಘದ ಮುಖ್ಯಸ್ಥ ಉಮರ್ ಅಹ್ಮದ್ ಇಲ್ಯಾಸಿ ಬಣ್ಣಿಸಿದ್ದಾರೆ.

published on : 22nd September 2022

ಅಖಿಲ ಭಾರತ ಇಮಾಮ್ ಸಂಘದ ಮುಖ್ಯಸ್ಥರನ್ನು ಭೇಟಿಯಾದ ಮೋಹನ್ ಭಾಗವತ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗುರುವಾರ ಅಖಿಲ ಭಾರತ ಇಮಾಮ್ ಸಂಘದ ಮುಖ್ಯಸ್ಥ ಇಮಾಮ್ ಉಮರ್ ಇಲ್ಯಾಸಿ ಅವರನ್ನು ಭೇಟಿಯಾದರು. ಕಸ್ತೂರ ಬಾ ಮಾರ್ಗದಲ್ಲಿನ ಮಸೀದಿಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ಹಿಂದೂ ಹಾಗೂ ಮುಸ್ಲಿಂ ಸಂಘದ ಮುಖ್ಯಸ್ಥರ ಗೌಪ್ಯ ಸಭೆ ನಡೆದಿದ್ದು, ತೀವ್ರ ಕುತೂಹಲ ಮೂಡಿಸಿದೆ.

published on : 22nd September 2022

ವೋಟ್ ಬ್ಯಾಂಕ್ ರಾಜಕೀಯ: ದಲಿತ ಧಾರ್ಮಿಕ ಮುಖಂಡರ ಭೇಟಿಗೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮುಂದು

2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎರಡು ದಿನಗಳ ಆರ್‌ಎಸ್‌ಎಸ್‌ನ ‘ಚಿಂತನ ಮಂಥನ’ ಸಭೆಗೂ ಮುನ್ನ ಜುಲೈ 11 ರಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಚಿತ್ರದುರ್ಗದಲ್ಲಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರ ಭೇಟಿ ನಿಗದಿಯಾಗಿರುವುದು ಕುತೂಹಲ ಕೆರಳಿಸಿದೆ.

published on : 11th July 2022

ಧರ್ಮ ಸಂಸದ್ ಹೇಳಿಕೆಗಳು ಹಿಂದುತ್ವವಲ್ಲ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್

ಇತ್ತೀಚೆಗೆ ಧರ್ಮ ಸಂಸದ್ ಶೀರ್ಷಿಕೆಯಡಿ ನಡೆದ ಕಾರ್ಯಕ್ರಮದಲ್ಲಿ ಬಂದ ಹೇಳಿಕೆಗಳು ಹಿಂದೂ ಹೇಳಿಕೆಗಳಲ್ಲ, ಹಿಂದುತ್ವವನ್ನು ಆಚರಿಸುವವರು ಆ ಹೇಳಿಕೆಗಳನ್ನು ಒಪ್ಪುವುದಿಲ್ಲ ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. 

published on : 7th February 2022

ತಾಲೀಬಾನ್, ಚೀನಾ- ಪಾಕ್ ಕೃತ್ರಿಮ ಕೂಟದ ಕುರಿತು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಆತಂಕ

ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗ್ವತ್ ವಿಜಯದಶಮಿ ಉತ್ಸವ ಕಾರ್ಯಕ್ರಮದ ತಮ್ಮ ಭಾಷಣದಲ್ಲಿ ಅಫ್ಘಾನಿಸ್ತಾನ, ತಾಲೀಬಾನ್, ಚೀನಾ-ಪಾಕಿಸ್ತಾನದ ಮೈತ್ರಿಯ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ. 

published on : 15th October 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9