• Tag results for RT-PCR test

ಚೀನಾ ಸೇರಿದಂತೆ ಏಳು ರಾಷ್ಟ್ರಗಳಿಂದ ಬರುವ ಪ್ರಯಾಣಿಕರಿಗೆ ಆರ್ ಟಿ- ಪಿಸಿಆರ್ ಪರೀಕ್ಷೆ ಕಡ್ಡಾಯ

ಕೋವಿಡ್-19 ಹೊಸ ರೂಪಾಂತರ ಭೀತಿಯ ನಡುವೆ ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಮತ್ತು ಚೀನಾ ಸೇರಿದಂತೆ ಏಳು ರಾಷ್ಟ್ರಗಳಿಂದ ಬರುವ ಪ್ರಯಾಣಿಕರಿಗೆ ಆರ್ ಟಿ- ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯಪಡಿಸಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.

published on : 3rd September 2021

ಬೆಂಗಳೂರು: ಕೋವಿಡ್​ ಟೆಸ್ಟ್​ ನಕಲಿ ವರದಿ ನೀಡುತ್ತಿದ್ದ ವೈದ್ಯ ದಂಪತಿ ಸೇರಿ 6 ಮಂದಿ ಬಂಧನ

ಹಣ ಪಡೆದು ಕೋವಿಡ್ ಟೆಸ್ಟ್ ನಕಲಿ ವರದಿ ನೀಡುತ್ತಿದ್ದ ವೈದ್ಯ ದಂಪತಿ ಸೇರಿ ಆರು ಜನರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ‌.

published on : 20th May 2021

ಆರ್ ಟಿ ಪಿಸಿಆರ್ ಪರೀಕ್ಷಾ ವರದಿಗೆ 7-10 ದಿನ; ಅಂಗೈಯಲ್ಲಿ ಜೀವ ಹಿಡಿದು ಆತಂಕದಲ್ಲಿ ದಿನದೂಡುತ್ತಿರುವ ಜನ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ ಇತ್ತ ಆರ್‌ಟಿಪಿಸಿಆರ್ ಪರೀಕ್ಷಾ ಫಲಿತಾಂಶಗಳು ಜನರನ್ನು ತಲುಪಲು 7-10 ದಿನಗಳನ್ನು ತೆಗೆದುಕೊಳ್ಳುತ್ತಿದ್ದು, ಜನರು ತಮ್ಮ ಜೀವವನ್ನು ಅಂಗೈಯಲ್ಲಿ ಹಿಡಿದುಕೊಂಡು ಭೀತಿಯಲ್ಲೇ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

published on : 4th May 2021

ಆರ್ಟಿ-ಪಿಸಿಆರ್ ಪರೀಕ್ಷಾ ವರದಿ ವಿಳಂಬ: ಕೋವಿಡ್ ಸೋಂಕಿತರ ಹೆಚ್ಚಳದ ನಡುವೆ ಆರೋಗ್ಯ ಇಲಾಖೆಗೆ ಹೊಸ ತಲೆನೋವು!

ಒಂದೆಡೆ ಕೋವಿಡ್-19 ಸೋಂಕಿತರ ಹೆಚ್ಚಳ ಮತ್ತು ಅವರಿಗೆ ಚಿಕಿತ್ಸೆ ನೀಡುವ ಜಬಾವ್ದಾರಿಯ ನಡುವೆಯೇ ರಾಜ್ಯ ಆರೋಗ್ಯ ಇಲಾಖೆಗೆ ಮತ್ತೊಂದು ತಲೆನೋವು ತಲೆದೋರಿದ್ದು, ಆರ್ಟಿ-ಪಿಸಿಆರ್ ಪರೀಕ್ಷಾ ವರದಿ ವಿಳಂಬ ಇಲಾಖೆಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

published on : 6th April 2021

ರೂಪಾಂತರಿ ಕೊರೋನಾ ಭೀತಿ: ಭಾರತ, ಇಂಗ್ಲೆಂಡ್ ನಲ್ಲಿ ವಿಮಾನ ಪ್ರಯಾಣಿಕರಿಗೆ ಆರ್ ಟಿ-ಪಿಸಿಆರ್ ಟೆಸ್ಟ್ ಕಡ್ಡಾಯ!

ರೂಪಾಂತರಿ ಕೊರೋನಾ ಭೀತಿಯ ನಡುವೆ ಯುನೈಟೆಡ್ ಕಿಂಗ್ ಡಮ್ ನಿಂದ ವಿಮಾನಗಳ ಸೇವೆ ಪುನರ್ ಆರಂಭವಾಗಿದ್ದು, ಇಂಗ್ಲೆಂಡ್ ನಲ್ಲಿ ವಿಮಾನ ಹತ್ತುವ ಮುನ್ನ ಮತ್ತು ಭಾರತಕ್ಕೆ ಬಂದ ನಂತರ ಪ್ರಯಾಣಿಕರು ಕಡ್ಡಾಯವಾಗಿ ಆರ್ ಟಿ- ಪಿಸಿಆರ್ ಪರೀಕ್ಷೆ ಮಾಡಿಸಬೇಕಾಗಿದೆ.

published on : 9th January 2021

ರಾಶಿ ಭವಿಷ್ಯ