• Tag results for RTI

ಉ. ಪ್ರದೇಶ: ಯೋಗಿ ಆದಿತ್ಯನಾಥ್ ಗುಜರಾತಿನಿಂದ ಕಾರ್ಯಕರ್ತರನ್ನು ಆಮದು ಮಾಡಿಕೊಳ್ಳುತ್ತಿದ್ದಾರೆ: ಅಖಿಲೇಶ್ ಯಾದವ್ ಆರೋಪ

ರಾಜ್ಯದಲ್ಲಿ ಪಾರದರ್ಶಕ ಮಾದರಿಯಲ್ಲಿ ಚುನಾವಣೆ ನಡೆಯುವುದು ಅನುಮಾನ ಎಂದು ಅವರು ಅಖಿಲೇಶ್ ಎಚ್ಚರಿಸಿದ್ದಾರೆ.

published on : 16th January 2022

ಪತ್ರಿಕೆಗಳಿಗೆ ಮೇಕೆದಾಟು ಯೋಜನೆ ಬಗ್ಗೆ ಪುಟಗಟ್ಟಲೆ ಜಾಹೀರಾತು ನೀಡುವವರು ಯಾರು: ಸಿ ಪಿ ಯೋಗೇಶ್ವರ್ ಹೇಳಿದ್ದೇನು?

ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆ ಆರಂಭವಾದ ದಿನದಿಂದ ಸುದ್ದಿ ಪತ್ರಿಕೆಗಳಲ್ಲಿ ಮೇಕೆದಾಟು ಯೋಜನೆ, ಇದುವರೆಗೆ ಸುಪ್ರೀಂ ಕೋರ್ಟ್ ನಲ್ಲಿ ನಡೆಸಲಾದ ಹೋರಾಟ, ಯಾವ್ಯಾವ ಸರ್ಕಾರದಲ್ಲಿ ಏನೇನು ಮಾಡಲಾಗಿತ್ತು, ಯಾವ್ಯಾವ ನಾಯಕರು ಏನೇನು ಮಾಡಿದ್ದರು ಎಂದು ಪುಟಗಟ್ಟಲೆ ಜಾಹೀರಾತುಗಳು ಬರುತ್ತಿವೆ.

published on : 13th January 2022

ಐದು ರಾಜ್ಯಗಳ ಕೋವಿಡ್ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಚಿತ್ರ ಇರುವುದಿಲ್ಲ

ಶೀಘ್ರದಲ್ಲೇ ವಿಧಾನಸಭಾ ಚುನಾವಣೆಗಳು ನಡೆಯಲಿರುವ ಐದು ರಾಜ್ಯಗಳಲ್ಲಿ ನೀಡಲಿರುವ ಕೋವಿಡ್ ಪ್ರಮಾಣ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರ ಇರುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

published on : 10th January 2022

ಧಾರವಾಡ ಮೂಲದ ಹಿರಿಯ ಜನಪದ ಕಲಾವಿದ ಬಸವಲಿಂಗಯ್ಯ ಹಿರೇಮಠ ನಿಧನ

ಹಿರಿಯ ಜನಪದ ಕಲಾವಿದ ಬಸವಲಿಂಗಯ್ಯ ಹಿರೇಮಠ(63ವ) ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದ ಹಿರೇಮಠ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ. 

published on : 9th January 2022

ಕೋವಿಡ್-19 ಹೆಚ್ಚಳ: ಉತ್ತರ ಪ್ರದೇಶ ಚುನಾವಣೆಗಾಗಿ ಪಕ್ಷಗಳಿಗೆ ಡಿಜಿಟಲ್ ಪ್ರಚಾರವೇ ಆಸರೆ

ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದವು ಆದರೆ ಮೂರನೇ ಅಲೆಯ ಕೋವಿಡ್-19 ನಿಂದಾಗಿ ಸಾರ್ವಜನಿಕ ಪ್ರಚಾರಗಳಿಗೆ ಅವಕಾಶಗಳು ಇಲ್ಲವೇ ಇಲ್ಲ ಎಂಬಂತಾಗಿದೆ.

published on : 7th January 2022

ಚೀನಾ ಪ್ರಜೆಗಳನ್ನು ಗಡಿಪಾರು ಮಾಡಲಾರಂಭಿಸಿದ ತೈವಾನ್

ತೈವಾನ್ ವರ್ಷಕ್ಕೂ ಸ್ವಲ್ಪ ಹೆಚ್ಚಿನ ಸಮಯದ ನಂತರ ಇದೇ ಮೊದಲ ಬಾರಿಗೆ ಚೀನಾ ಪ್ರಜೆಗಳನ್ನು ಗಡಿಪಾರು ಮಾಡಲು ಪ್ರಾರಂಭಿಸಿದೆ. 

published on : 6th January 2022

1 ಗಂಟೆಯಲ್ಲಿ ಅತಿ ಹೆಚ್ಚು ಜನರಿಗೆ ಮೆಹಂದಿ ಹಚ್ಚಿದ ಭಾರತದ ಯುವತಿ: ಪಾಕ್ ಮಹಿಳೆಯ ಗಿನ್ನೆಸ್ ದಾಖಲೆ ಧೂಳಿಪಟ

ಈ ದಾಖಲೆ ಪಾಕಿಸ್ತಾನದ ಸಮೀನಾ ಹುಸೇನ್ ಎಂಬಾಕೆಯ ಹೆಸರಲ್ಲಿತ್ತು. ಆಕೆ ಒಂದು ಗಂಟೆಯಲ್ಲಿ 600 ಮಂದಿಯ ಕೈಗಳಿಗೆ ಮೆಹಂದಿ ವಿನ್ಯಾಸ ಮಾಡಿದ್ದರು.

published on : 3rd January 2022

ಬಾಲಿವುಡ್ ಪಾರ್ಟಿಗಳಲ್ಲಿ ನಕಲಿತನವೇ ಹೆಚ್ಚು; ನಕಲಿಗಳ ನಡುವೆ ಇರಲು ಇಷ್ಟವಿಲ್ಲ ಎಂದ ನವಾಜುದ್ದೀನ್ ಸಿದ್ಧಿಕಿ

ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ತಮ್ಮ ಸಹಜ ಅಭಿನಯದಿಂದಲೇ ಸಾವಿರಾರು ಜನರ ಮನಸ್ಸನ್ನು ಗೆದ್ದಿದ್ದಾರೆ. ಈ ವರ್ಷ ಸಿರಿಯಸ್ ಮೆನ್ ಮತ್ತು ರಾತ್ ಅಕೇಲಿ ಹೈ ಎಂಬ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

published on : 31st December 2021

ಕೊರೋನಾ ಹೆಚ್ಚಳ: ಮುಂಬೈನಲ್ಲಿ ಹೊಸ ವರ್ಷದ ಪಾರ್ಟಿಗಳಿಗೆ ನಿಷೇಧ, ಸೆಕ್ಷನ್ 144 ಜಾರಿ

ಕೋವಿಡ್-19 ಹೊಸ ರೂಪಾಂತರಿ 'ಓಮೈಕ್ರಾನ್' ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮುಂಬೈ ಪೊಲೀಸರು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಸೇರಿದಂತೆ ಯಾವುದೇ ಮುಚ್ಚಿದ ಅಥವಾ ತೆರೆದ ಜಾಗದಲ್ಲಿ...

published on : 30th December 2021

ಮೆಟ್ರಿಕ್ ನಂತರದ ವಸತಿ ಶಾಲೆ ವಿದ್ಯಾರ್ಥಿನಿಯರಿಗೆ 'ಸ್ವಯಂ ರಕ್ಷಣಾ' ಕೌಶಲ್ಯ ತರಬೇತಿ ನೀಡಲು ಸರ್ಕಾರ ಮುಂದು!

ಹೆಣ್ಣು ಮಕ್ಕಳ ಸಬಲೀಕರಣದ ಉದ್ದೇಶದಿಂದ ಮೆಟ್ರಿಕ್ ನಂತರದ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ 'ಸ್ವಯಂ ರಕ್ಷಣಾ' ಕೌಶಲ್ಯ ತರಬೇತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

published on : 29th December 2021

ನಾಗಾಲ್ಯಾಂಡ್ ನಲ್ಲಿ ಶೀಘ್ರವೇ ಸೇನೆಗೆ ನೀಡಿರುವ ವಿಶೇಷಾಧಿಕಾರ ಭಾಗಶಃ ತೆರವು!?

ನಾಗಾಲ್ಯಾಂಡ್ ಹಾಗೂ ಇತರ ಈಶಾನ್ಯ ರಾಜ್ಯಗಳಲ್ಲಿ ಸೇನೆಗೆ ನೀಡಲಾಗಿರುವ ವಿಶೇಷ ಅಧಿಕಾರವನ್ನು ಭಾಗಶಃ ಹಿಂಪಡೆಯುವುದಕ್ಕೆ ಇರುವ ಸಾಧ್ಯತೆ, ಮಾರ್ಗಗಳನ್ನು ಕೇಂದ್ರ ಸರ್ಕಾರ ಅನ್ವೇಷಿಸಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

published on : 25th December 2021

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಪ್ರತಿಭೆ: ಬೆಂಗಳೂರು ನಗರಕ್ಕೆ ವಿಶ್ವದಲ್ಲಿ 5ನೇ ಶ್ರೇಯಾಂಕ!

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI)ನಲ್ಲಿ ವಿಶ್ವದ ಅಗ್ರ ಐದು ನಗರಗಳಲ್ಲಿ ಬೆಂಗಳೂರು 5ನೇ ಸ್ಥಾನ ಪಡೆದಿದೆ. ಮೊದಲ ನಾಲ್ಕು USAಯ ನಗರಗಳಾಗಿವೆ. ಶ್ರೇಯಾಂಕ ನೀಡಿಕೆ ಅಗ್ರ 50 AI ನಗರಗಳಲ್ಲಿ ಒಂದಾಗಿದೆ, ಇದನ್ನು TIDE ಫ್ರೇಮ್‌ವರ್ಕ್‌ನಿಂದ ಅಳೆಯಲಾಗಿದ್ದು, ಹಾರ್ವರ್ಡ್ ಬ್ಯುಸಿನೆಸ್ ರಿವ್ಯೂ (HBR)ನಲ್ಲಿ ಪಟ್ಟಿಮಾಡಲಾಗಿದೆ.

published on : 24th December 2021

‘ಬಿ’ ಖಾತೆ ಆಸ್ತಿಗಳನ್ನು ಸಕ್ರಮಗೊಳಿಸುವ ಗುರಿ; 13.56 ಲಕ್ಷ ಸ್ವತ್ತುಗಳಿಗೆ ಆಸ್ತಿ ತೆರಿಗೆ ಘೋಷಣೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಇರುವ ‘ಬಿ’ ಖಾತೆಗಳನ್ನು ಸಕ್ರಮಗೊಳಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

published on : 23rd December 2021

ಮಧ್ಯಾಹ್ನ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ: ಕೆಲವು ಕಡೆ ಸರ್ಕಾರಿ ಶಾಲೆಯಿಂದ ಮಕ್ಕಳನ್ನು ಬಿಡಿಸುತ್ತಿರುವ ಪೋಷಕರು!

ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ ಮೊಟ್ಟೆ ನೀಡುವ ಯೋಜನೆಗೆ ಹಲವು ಪೋಷಕರು ಮತ್ತು ಸಮಾಜದ ಒಂದು ವರ್ಗದ ಜನ, ಹಲವು ಮಠಾಧೀಶರು ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದಾರೆ.

published on : 23rd December 2021

ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಚಿತ್ರ ವಿರುದ್ಧ ಅರ್ಜಿ: ಕೇರಳ ಹೈಕೋರ್ಟ್ ನಿಂದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ

ತುರ್ತಾಗಿ ಇತ್ಯರ್ಥ ಆಗಬೇಕಿರುವ ಹಲವು ಪ್ರಕರಣಗಳು ನ್ಯಾಯಾಲಯದ ಮುಂದಿವೆ, ಅದರ ಮಧ್ಯೆ ಇಂಥಾ ಕ್ಷುಲ್ಲಕ ಅರ್ಜಿಗಳು ನ್ಯಾಯಾಲಯದ ಸಮಯ ವ್ಯರ್ಥ ಮಾಡುತ್ತಿವೆ.

published on : 22nd December 2021
1 2 3 4 5 6 > 

ರಾಶಿ ಭವಿಷ್ಯ