• Tag results for RTI activist

ಮಾಹಿತಿ ಬಹಿರಂಗ ನೆಪದಲ್ಲಿ ಆರ್ ಟಿಐ ಕಾರ್ಯಕರ್ತರಿಂದ ಅಧಿಕಾರಿಗಳ ಸುಲಿಗೆ, ಬೆದರಿಕೆ!

ಆರ್‌ಟಿಐ ಕಾರ್ಯಕರ್ತರು ಎಂದು ಹೇಳಿಕೊಂಡು ಬಂದು ಸುಲಿಗೆ ಮತ್ತು ಬ್ಲ್ಯಾಕ್‌ಮೇಲ್ ನಡೆಯುತ್ತಿರುವುದು ಪ್ರಬಲ ಅಧಿಕಾರಿಶಾಹಿ ವರ್ಗದಲ್ಲಿ ಆತಂಕಕ್ಕೆ ಕಾರಣವಾಗಿದೆ.ಸರ್ಕಾರ ಯಾವುದೇ ದೊಡ್ಡ ಯೋಜನೆಗೆ ಹೆಚ್ಚಿನ ಅನುದಾನ ನೀಡಿದಾಗ, ನಿರ್ಲಜ್ಜ ಕಾರ್ಯಕರ್ತರು ಲೆಕ್ಕವಿಲ್ಲದಷ್ಟು ಆರ್‌ಟಿಐ ಪ್ರಶ್ನೆಗಳನ್ನು ಸಲ್ಲಿಸುತ್ತಾರೆ.

published on : 23rd November 2022

RTI ಕಾರ್ಯಕರ್ತ ಲಿಂಗರಾಜು ಹತ್ಯೆ: ಪಾಲಿಕೆ ಮಾಜಿ ಸದಸ್ಯೆ ಗೌರಮ್ಮ, ಪತಿ ಗೋವಿಂದರಾಜು ಸೇರಿ ಎಲ್ಲ ಆರೋಪಿಗಳ ಖುಲಾಸೆ!

ರಾಜ್ಯಾದ್ಯಂತ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಆರ್ ಟಿಐ ಕಾರ್ಯಕರ್ತ ಲಿಂಗರಾಜು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಪಾಲಿಕೆ ಮಾಜಿ ಸದಸ್ಯೆ ಗೌರಮ್ಮ, ಪತಿ ಗೋವಿಂದರಾಜು ಸೇರಿದಂತೆ ಪ್ರಕರಣದ ಎಲ್ಲ ಆರೋಪಿಗಳನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ.

published on : 11th November 2022

ಪ್ರಧಾನಿ ಮೋದಿ ಪ್ರಮಾಣ ವಚನ ಸಮಾರಂಭದ ಖರ್ಚುವೆಚ್ಚದ ಬಗ್ಗೆ ಪ್ರತ್ಯೇಕ ಖಾತೆ ನಿರ್ವಹಿಸಿಲ್ಲ: ಬೆಂಗಳೂರಿನ ಕಾರ್ಯಕರ್ತನ ಆರ್ ಟಿಐಗೆ ಉತ್ತರ

2019ರಲ್ಲಿ ಎರಡನೇ ಬಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಮತ್ತು ಅವರ ಸಂಪುಟದ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವ್ಯಯಿಸಿದ ಒಟ್ಟು ಹಣದ ವಿವರ ಭಾರತದ ರಾಷ್ಟ್ರಪತಿ ಕಚೇರಿಯಲ್ಲಿ ಇಲ್ಲ. 

published on : 21st January 2022

ರಾಶಿ ಭವಿಷ್ಯ