- Tag results for R Ashok
![]() | ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಮನವಿ ಬಂದಿದೆ: ಸಚಿವ ಆರ್. ಅಶೋಕ್ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಮನವಿ ಬಂದಿದೆ. ಆದ್ರೆ ಹಬ್ಬ ಆಚರಣೆ ವಿಚಾರವನ್ನು ಸಿಎಂ ಜೊತೆ ಚರ್ಚೆ ಮಾಡುತ್ತೇನೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. |
![]() | ಚಾಮರಾಜಪೇಟೆ ಮೈದಾನಕ್ಕೆ ಭೇಟಿ; ಸರ್ಕಾರದ ವತಿಯಿಂದ ಧ್ವಜಾರೋಹಣಕ್ಕೆ ಸರ್ವಸಿದ್ಧತೆ: ಸಚಿವ ಆರ್ ಅಶೋಕ್ಚಾಮರಾಜಪೇಟೆಯ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪ್ರಥಮ ಬಾರಿಗೆ ಸರ್ಕಾರ ಧ್ವಜಾರೋಹಣ ನಡೆಸುತ್ತಿರುವ ಹಿನ್ನಲೆಯಲ್ಲಿ ಅಗತ್ಯ ಮುಂಜಾಗ್ರತೆ ಕೈಗೊಳ್ಳಬೇಕೆಂದು ಕಂದಾಯ ಸಚಿವ ಆರ್.ಅಶೋಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. |
![]() | ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ: ಸಚಿವ ಆರ್ ಅಶೋಕ್; ಶಾಸಕ ಜಮೀರ್ ವಿರುದ್ಧ ಶ್ರೀರಾಮ ಸೇನೆ ದೂರುವಿವಾದದ ಕೇಂದ್ರ ಬಿಂದುವಾಗಿದ್ದ ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದ ವತಿಯಿಂದಲೇ ಧ್ವಜಾರೋಹಣ ಮಾಡಲಾಗುತ್ತದೆಯೇ ಹೊರತು ಬೇರಾರಿಗೂ ಅವಕಾಶವಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಘೋಷಣೆ ಮಾಡಿದ್ದಾರೆ. |
![]() | ಈದ್ಗಾ ಮೈದಾನ ವಿವಾದ: ಧಾರ್ಮಿಕ ಆಚರಣೆಗೆ ಅನುಮತಿ ನೀಡುವುದನ್ನು ಕಂದಾಯ ಇಲಾಖೆ ನೋಡಿಕೊಳ್ಳುತ್ತದೆ- ಜಮೀರ್ ಗೆ ಅಶೋಕ್ ತಿರುಗೇಟುಚಾಮರಾಜಪೇಟೆಯ ಮೈದಾನ ಕಂದಾಯ ಆಸ್ತಿಯಾಗಿದ್ದು ಇಲ್ಲಿ ಧಾರ್ಮಿಕ ಆಚರಣೆ ಸೇರಿದಂತೆ ವಿವಿಧ ಉತ್ಸವಗಳಿಗೆ ಅನುಮತಿ ನೀಡುವುದು, ಬಿಡುವುದು ಕಂದಾಯ ಇಲಾಖೆ ನೋಡಿಕೊಳ್ಳುತ್ತದೆ ಎಂದು ಸಚಿವ ಆರ್ ಅಶೋಕ್ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ತಿರುಗೇಟು ನೀಡಿದ್ದಾರೆ. |
![]() | ರಾಜ್ಯದಲ್ಲಿ ಗಣೇಶೋತ್ಸವ ನಿರ್ಬಂಧ ರದ್ದು: ಕಂದಾಯ ಸಚಿವ ಆರ್ ಅಶೋಕ್ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕೋವಿಡ್ ಸಮಯದಲ್ಲಿದ್ದ ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. |
![]() | ವಿಜಯೇಂದ್ರಗೆ ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತೆ: ಸಿಎಂ ಬೊಮ್ಮಾಯಿ, ಆರ್. ಅಶೋಕ್ಬಿವೈ ವಿಜಯೇಂದ್ರ ಬಗ್ಗೆ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ಟಿಕೆಟ್ ನೀಡುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತೀರ್ಮಾನ ಮಾಡ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು... |
![]() | ಮಳೆ ಸಂಬಂಧಿ ಅವಘಡಗಳಿಂದ ಜೀವಹಾನಿಯಾದವರ ಕುಟುಂಬಸ್ಥರಿಗೆ ಸರ್ಕಾರದಿಂದ 5 ಲಕ್ಷ ರೂ ಪರಿಹಾರ: ಆರ್ ಅಶೋಕ್ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ವ್ಯಾಪಕ ಮಳೆಯಾಗುತ್ತಿದ್ದು, ಮಳೆ ಸಂಬಂಧಿ ಅವಘಡಗಳಿಂದ ಪ್ರಾಣಹಾನಿಯಾದವರ ಕುಟುಂಬಸ್ಥರಿಗೆ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. |
![]() | ಪ್ರತಿ ಮಂಗಳವಾರ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಭೇಟಿ ನೀಡಿ ಜನರ ಸಮಸ್ಯೆ ಆಲಿಸಬೇಕು: ಆರ್. ಅಶೋಕ್ಸ್ಥಳದಲ್ಲಿಯೇ ಜನರ ಸಮಸ್ಯೆಗೆ ಪರಿಹಾರ ನೀಡಬೇಕು. ಡಿಸಿ ಮತ್ತು ತಾಲ್ಲೂಕು ಕಚೇರಿಗೆ ಜನ ಅಲೆದಾಡಬಾರದು. ಮುಂದಿನ ವಾರದಿಂದ ಜಿಲ್ಲಾಧಿಕಾರಿ ಪ್ರತಿ ವಾರ ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್ ಸೂಚಿಸಿದ್ದಾರೆ. |
![]() | ನಿಜವಾದ ರಾಜಕೀಯ ಚದುರಂಗದಾಟ ಈಗ ಶುರು, ಯಾರು ಯಾರಿಗೆ ಬೆಂಬಲ ಕೊಡುತ್ತಾರೆ ಎಂದು ಗೊತ್ತಾಗಲಿದೆ: ಆರ್ ಅಶೋಕ್ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತಗಳು (Cross voting) ಆಗುವಂತೆ ಕಾಣುತ್ತಿದೆ. ಇದರಿಂದ ಯಾರಿಗೆ ನಷ್ಟ ಎಂದು ಜಗತ್ತಿಗೆ ಗೊತ್ತಾಗುತ್ತದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. |
![]() | ಸುಪ್ರೀಂ ಕೋರ್ಟ್ ನಿಂದ ಮಹತ್ವದ ತೀರ್ಪು, ಶೀಘ್ರವೇ ಬಿಬಿಎಂಪಿ ಚುನಾವಣೆಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ ರಾಜ್ಯಗಳಿಗೂ ಅನ್ವಯವಾಗುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿದ್ದು, ಶೀಘ್ರದಲ್ಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ... |
![]() | ಸಂಸದೆ ಸುಮಲತಾ ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ನಿಂದ ಹಲವು ಮುಖಂಡರು ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ- ಆರ್.ಅಶೋಕಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಹಲವು ಮುಖಂಡರು ಶೀಘ್ರದಲ್ಲಿಯೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಬುಧವಾರ ಹೇಳಿದರು. |
![]() | ರೈತರಿಗೆ ಸ್ವಯಂ ಸರ್ವೇಗೆ ಅವಕಾಶ, ಆಸ್ತಿ ನೋಂದಣಿಗೆ ಶೇ. 10ರಷ್ಟು ರಿಯಾಯಿತಿ ಅವಧಿ ವಿಸ್ತರಣೆ: ಆರ್ ಅಶೋಕ್ಆಡಳಿತದಲ್ಲಿ ಸುಧಾರಣೆ ತಂದು ನಾಗರಿಕರಿಗೆ ತಮ್ಮ ಹಕ್ಕುಗಾರಿಕೆ ಮೇಲೆ ನಿಯಂತ್ರಣ ಸಾಧಿಸಲು ಅವಶ್ಯಕ ಬದಲಾವಣೆಯನ್ನು ಮಾಡಿ ಸಶಕ್ತಗೊಳಿಸುವುದು ಸರ್ಕಾರದ ಆಡಳಿತ ಸುಧಾರಣೆಯ ಉದ್ದೇಶ ಎಂದು... |
![]() | ಬೆಂಗಳೂರಿನ 552 ಶಾಲೆಗಳಿಗೆ ದಾಖಲೆಗಳೇ ಇರಲಿಲ್ಲ: ಸಚಿವ ಆರ್. ಅಶೋಕ್“ನಗರದ 552 ಶಾಲೆಗಳಿಗೆ(ಅಂದರೆ ಸುಮಾರು 60%) ದಾಖಲೆಗಳೇ ಇರಲಿಲ್ಲ ಎನ್ನುವುದು ಆಶ್ಚರ್ಯಕರ” ಸಂಗತಿ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. |
![]() | ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ಕೋರಿ ಸಿಎಂ ಜೊತೆ ಚರ್ಚೆ: ಸಚಿವ ಆರ್ ಅಶೋಕ್ನಟ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ಕೋರಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆ ಚರ್ಚೆ ನಡೆಸಲಾಗುತ್ತದೆ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ. |
![]() | ನನಗೆ ರಾಹುಕಾಲ, ಗುಳಿಕಕಾಲ ಇಲ್ಲ, ಯಾವ್ ಕಾಲದಲ್ಲಿ ಮಾತನಾಡಿದರೂ ತೊಂದರೆಯಿಲ್ಲ: ಅಶೋಕ್ ಗೆ ಎಚ್.ಡಿ ರೇವಣ್ಣ ಟಾಂಗ್!ನನಗೆ ಯಾವುದೇ ರಾಹುಕಾಲ ಗುಳಿಕಕಾಲವಿಲ್ಲ. ನಾನು ಯಾವ ಸಮಯದಲ್ಲಿ ಮಾತನಾಡಿದರೂ ಒಳ್ಳೆಯದೇ ಆಗುತ್ತದೆ ಎಂದು ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಹೇಳಿದ್ದಾರೆ. |