- Tag results for R Ashwin
![]() | 'ಹಿಂದೂ-ಮುಸ್ಲಿಂ ಗಲಾಟೆ ಬೇಡ, ನಾವೆಲ್ಲರೂ ಮನುಷ್ಯರಲ್ಲವೇ, ಶಾಂತಿ-ಸೌಹಾರ್ದತೆಯಿಂದ ಬದುಕೋಣ': ಹರ್ಷ ಸೋದರಿ ಅಶ್ವಿನಿಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಾದ ನಂತರ ಸಮಾಜದಲ್ಲಿ ಶಾಂತಿ ಕಾಪಾಡುವಂತೆ ಹರ್ಷ ಸಹೋದರಿ ಅಶ್ವಿನಿ ಮನವಿ ಮಾಡಿದ್ದಾರೆ. |
![]() | 2ನೇ ಟೆಸ್ಟ್: ಹರಿಣಗಳ ಬೌಲಿಂಗ್ ದಾಳಿಗೆ ತತ್ತರಿಸಿದ ಟೀಂ ಇಂಡಿಯಾ, 202 ರನ್ ಗಳಿಗೆ ಭಾರತ ಆಲೌಟ್ದಕ್ಷಿಣ ಆಫ್ರಿಕಾ ಬೌಲರ್ ಗಳ ದಾಳಿಗೆ ತತ್ತರಿಸಿದ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ಕೇವಲ 202ರನ್ ಗಳಿಗೆ ಆಲೌಟ್ ಆಗಿದೆ. |
![]() | ಕೋಚ್ ರವಿ ಶಾಸ್ತ್ರಿ ಹೇಳಿದ್ದ ಆ ಮಾತು ನನಗೆ ಅತೀವ ನೋವನ್ನುಂಟು ಮಾಡಿತ್ತು: ಆರ್ ಅಶ್ವಿನ್ ಹೇಳಿದ್ದೇನು?ಆಸ್ಟ್ರೇಲಿಯಾ ಪ್ರವಾಸದ ವೇಳೆ ಕೋಚ್ ರವಿಶಾಸ್ತ್ರಿ ಹೇಳಿದ್ದ ಆ ಒಂದು ಮಾತು ತಮಗೆ ಅತೀವ ಆಘಾತವನ್ನುಂಟು ಮಾಡಿತ್ತು. ಬಸ್ ನಿಂದ ನನ್ನನ್ನು ಕೆಳಗೆ ಎಸೆದು ಅದರಡಿಯಲ್ಲಿ ನಾನು ಛಿದ್ರವಾದ ಅನುಭವಾಗಿತ್ತು ಎಂದು ಟೀಂ ಇಂಡಿಯಾದ ಪ್ರಮುಖ ಬೌಲರ್ ಆರ್ ಅಶ್ವಿನ್ ಹೇಳಿದ್ದಾರೆ. |
![]() | ಐಸಿಸಿ ಟೆಸ್ಟ್ ರ್ಯಾಂಕಿಂಗ್: ಎರಡನೇ ಸ್ಥಾನಕ್ಕೇರಿದ ಆಶ್ವಿನ್, 11ನೇ ಸ್ಥಾನಕ್ಕೆ ಜಿಗಿದ ಅಗರ್ವಾಲ್ಅಂತರಾಷ್ಟ್ರೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಐಸಿಸಿ) ಬುಧವಾರ ಟೆಸ್ಟ್ ರ್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, ಮುಂಬೈನಲ್ಲಿ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯ ಎರಡನೇ ಟೆಸ್ಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ... |
![]() | 10 ವಿಕೆಟ್ ಹೇಗೆ ಪಡೆದಿರಿ? ಎಜಾಜ್ ಪಟೇಲ್ಗೆ ಅಶ್ವಿನ್ ಪ್ರಶ್ನೆ; ದೇಹದಲ್ಲಿನ ಎಲುಬುಗಳು ನಡುಗುತ್ತಿವೆ ಎಂದ ಸ್ಪಿನ್ನರ್ಜಿಮ್ ಲೇಕರ್ ಮತ್ತು ಅನಿಲ್ ಕುಂಬ್ಳೆ ಬಳಿಕ ಎಜಾಜ್ ಪಟೇಲ್ ಟೆಸ್ಟ್ನ ಇನ್ನಿಂಗ್ಸ್ ವೊಂದರಲ್ಲಿ 10 ವಿಕೆಟ್ ಗಳನ್ನು ಪಡೆದಿರುವ ಸಾಧನೆ ಮಾಡಿದ್ದಾರೆ. |
![]() | 2ನೇ ಟೆಸ್ಟ್ ಪಂದ್ಯ: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬೌಲಿಂಗ್, ದಾಖಲೆ ಬರೆದ ಆರ್ ಅಶ್ವಿನ್!ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಮೂಲಕ ಗಮನ ಸೆಳೆದ ಆರ್ ಅಶ್ವಿನ್ ದಾಖಲೆ ಬರೆದಿದ್ದಾರೆ. |
![]() | 2ನೇ ಟೆಸ್ಟ್: ಗೆಲುವಿನ ಸನಿಹದಲ್ಲಿ ಟೀಂ ಇಂಡಿಯಾ, ಭಾರತಕ್ಕೆ ಗೆಲ್ಲಲು 5 ವಿಕೆಟ್ ಅವಶ್ಯಕತೆ!ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನ ಸನಿಹಕ್ಕೆ ತಲುಪಿದೆ. |
![]() | ಪಾಕಿಸ್ತಾನದ ವಸೀಂ ಅಕ್ರಂ ದಾಖಲೆ ಮುರಿದ ಆರ್ ಅಶ್ವಿನ್, ಭಜ್ಜಿ ದಾಖಲೆ ಸರಿಗಟ್ಟಲು ಸಮಯ ಸನ್ನಿಹಿತ!ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಪರ 3 ವಿಕೆಟ್ ಪಡೆದ ಆರ್ ಅಶ್ವಿನ್ ಪಾಕಿಸ್ತಾನದ ಕ್ರಿಕೆಟ್ ದಂತಕಥೆ ವಸೀಂ ಅಕ್ರಂ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. |
![]() | ಮೊದಲ ಟೆಸ್ಟ್ ಪಂದ್ಯ: ಭೋಜನ ವಿರಾಮದ ವೇಳೆಗೆ ನ್ಯೂಜಿಲೆಂಡ್ 197/2, ಕೊನೆಗೂ ವಿಕೆಟ್ ಪಡೆದ ಭಾರತ ಬೌಲರ್ ಗಳುಭಾರತದ ವಿರುದ್ಧದ ಮೊದಲ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಭೋಜನ ವಿರಾಮದ ವೇಳೆಗೆ ನ್ಯೂಜಿಲೆಂಡ್ ತಂಡ 2 ವಿಕೆಟ್ ನಷ್ಟಕ್ಕೆ 197 ರನ್ ಗಳಿಸಿದೆ. |
![]() | ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್, 2ನೇ ದಿನ: ಮೊದಲ ಇನ್ನಿಂಗ್ಸ್ ನಲ್ಲಿ 345 ರನ್ಸ್ ಗೆ ಭಾರತ ಆಲೌಟ್ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 345 ರನ್ ಗಳಿಗೆ ಭಾರತ ಆಲೌಟ್ ಆಗಿದೆ. |
![]() | ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್, 2ನೇ ದಿನ: ಭೋಜನ ವಿರಾಮದ ವೇಳೆಗೆ ಭಾರತ 339/8ನ್ಯೂಜಿಲೆಂಡ್ ಬೌಲರ್ ಗಳ ಕಮ್ ಬ್ಯಾಕ್ ನಿಂದಾಗಿ ಭಾರತದ ಬೃಹತ್ ಮೊತ್ತ ಪೇರಿಸುವ ಕನಸು ಕಠಿಣವಾಗಿದ್ದು, 2ನೇ ದಿನ ಭೋಜನ ವಿರಾಮದ ವೇಳೆ ಭಾರತ 8 ವಿಕೆಟ್ ನಷ್ಟಕ್ಕೆ 339 ರನ್ ಗಳಿಸಿದೆ. |
![]() | ಮಂಡ್ಯ: ಅನುಮತಿ ಪಡೆಯದೇ ಎಸ್ಪಿ ನಿವಾಸದಲ್ಲಿದ್ದ ಮರಗಳಿಗೆ ಕೊಡಲಿಅರಣ್ಯ ಇಲಾಖೆ ಅನುಮತಿ ಪಡೆಯದೇ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಂ.ಅಶ್ವಿನಿ ಸುಭಾಷ್ ನಗರದಲ್ಲಿರುವ ತಮ್ಮ ಅಧಿಕೃತ ನಿವಾಸದ ಆವರಣದಲ್ಲಿದ್ದ ಮರಗಳನ್ನು ಕತ್ತರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. |
![]() | 'ಖೇಲ್ ರತ್ನ' ಪ್ರಶಸ್ತಿಗೆ ಟೀಂ ಇಂಡಿಯಾ ಸ್ಪಿನ್ನರ್ ಆರ್ ಅಶ್ವಿನ್ ಮತ್ತು ಮಿಥಾಲಿ ರಾಜ್ ಹೆಸರು ಶಿಫಾರಸುಭಾರತದ ಅತ್ಯುನ್ನತ ಕ್ರೀಡಾ ಪ್ತಶಸ್ತಿಯಾದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗಾಗಿ ಟೀಂ ಇಂಡಿಯಾ ಸ್ಪಿನ್ನರ್ ಆರ್ ಅಶ್ವಿನ್ ಮತ್ತು ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಅವರ ಹೆಸರನ್ನು ಶಿಫಾರಸು ಮಾಡಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧರಿಸಿದೆ. |
![]() | ಕ್ರಿಕೆಟ್ ಇತಿಹಾಸದ ಮೊಟ್ಟ ಮೊದಲ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್: ಗರಿಷ್ಠ ವಿಕೆಟ್ ದಾಖಲೆ ಬರೆದ ಆರ್.ಅಶ್ವಿನ್ನಿನ್ನೆ ಮುಕ್ತಾಯವಾದ ಕ್ರಿಕೆಟ್ ಇತಿಹಾಸದ ಮೊಟ್ಟ ಮೊದಲ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಟೂರ್ನಿಯಲ್ಲಿ ಭಾರತ ಆರ್ ಅಶ್ವಿನ್ ಮತ್ತೊಂದು ದಾಖಲೆ ನಿರ್ಮಾಣ ಮಾಡಿದ್ದು, ಗರಿಷ್ಠ ವಿಕೆಟ್ ಪಡೆದ ಕೀರ್ತಿಗೆ ಭಾಜನರಾಗಿದ್ದಾರೆ. |
![]() | ನಾವು ಆಸ್ಟ್ರೇಲಿಯಾದಲ್ಲಿ ನೀಡಿದಂತಹಾ ಪ್ರದರ್ಶನವನ್ನೇ ನೀಡಲಿದ್ದೇವೆ: ಡಬ್ಲ್ಯೂಟಿಸಿ ಫೈನಲ್ಸ್ ಕುರಿತು ಆರ್.ಅಶ್ವಿನ್ಮುಂದಿನ ತಿಂಗಳು ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ಡಬ್ಲ್ಯುಟಿಸಿ) ಫೈನಲ್ನಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ ಉತ್ತಮ ಪ್ರದರ್ಶನ ನೀಡಲಿದೆ ಎಂಬ ವಿಶ್ವಾಸ ಟೀಂ ಇಂಡಿಯಾದ ಸ್ಪಿನ್ನರ್ ಆರ್ ಅಶ್ಚಿನ್ ಅವರಿಗಿದೆ. |