• Tag results for Rachita ram

ನನ್ನ ಬೋಲ್ಡ್ ಪಾತ್ರಗಳೇ ಹೆಡ್ ಲೈನಲ್ಲಿ ಸುದ್ದಿಯಾಗೋದು ಯಾಕೆ?: 'ಎಕ್ ಲವ್ ಯಾ' ನಟಿ ರಚಿತಾ ರಾಮ್

ಫೆ.24ರಂದು ಬಿಡುಗಡೆಯಾಗುತ್ತಿರುವ ನಿರ್ದೇಶಕ ಪ್ರೇಮ್ ಅವರ 'ಏಕ್ ಲವ್ ಯಾ' ಸಿನಿಮಾದ ಪಾತ್ರವೂ ಚರ್ಚೆಗೆ ಗ್ರಾಸವಾಗುತ್ತಿದೆ.  

published on : 23rd February 2022

'ಲವ್' ಪದಕ್ಕೂ ನನಗೂ ಆಗಿ ಬರುತ್ತಿಲ್ಲ, ಹೀಗಾಗಿ ಅಂತರ ಕಾಯ್ದುಕೊಳ್ಳುತ್ತೇನೆ: ರಚಿತಾ ರಾಮ್

ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಡಿಂಪಲ್ ಕ್ವೀನ್ ರಚಿತಾ ರಾಮ್, ಇತ್ತೀಚೆಗೆ ಕೆಲವು ಸಿನಿಮಾಗಳ ಪಾತ್ರಗಳ ಮೂಲಕ ಚರ್ಚೆಗೆ ಗ್ರಾಸವಾಗಿದ್ದರು.

published on : 23rd February 2022

100 ಮಿಲಿಯನ್ ಕ್ಲಬ್ ಸೇರಿದ ನೀನಾಸಂ ಸತೀಶ್- ರಚಿತಾ ರಾಮ್ ಜೋಡಿಯ 'ಏನಮ್ಮಿ ಏನಮ್ಮಿ' ಸಾಂಗ್ 

ಈ ಪ್ರಯುಕ್ತ ಆನಂದ್ ಆಡಿಯೊ ಸಮಾರಂಭವನ್ನು ಆಯೋಜಿಸಿ, 'ಅಯೋಗ್ಯ' ಸಿನಿಮಾದ ಯಶಸ್ಸಿಗೆ ಶ್ರಮಿಸಿದ ಪ್ರತಿಯೊಬ್ಬರನ್ನೂ ಗೌರವಿಸಿದೆ.

published on : 22nd February 2022

ಭಟ್ಟರ 'ಗರಡಿ'ಯಿಂದ ರಚಿತಾ ರಾಮ್ ಔಟ್; ಡಿಂಪಲ್ ಕ್ವೀನ್ ಜಾಗಕ್ಕೆ ಸೋನಾಲ್ ಮಾಂಟೇರಿಯೋ!

ಯೋಗರಾಜ್ ಭಟ್ ನಿರ್ದೇಶನದ ಗರಡಿ ಸಿನಿಮಾದಲ್ಲಿ ಯಶಸ್ ಸೂರ್ಯಗೆ ನಾಯಕಿಯಾಗಿ ರಚಿತಾ ರಾಮ್ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು, ಆದರೆ ಕಾಲ್ ಶೀಟ್ ಸಮಸ್ಯೆಯಿಂದಾಗಿ ರಚಿತಾ ರಾಮ್ ಗರಡಿ ಸಿನಿಮಾದಿಂದ ಹೊರ ನಡೆದಿದ್ದಾರೆ.

published on : 9th February 2022

ಪ್ರಜ್ವಲ್ ದೇವರಾಜ್- ರಚಿತಾ ರಾಮ್ ಜೋಡಿಯ 'ವೀರಂ' ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

ನಾಯಕ ನಟ ಪ್ರಜ್ವಲ್ ದೇವರಾಜ್ ಮತ್ತು ರಚಿತಾ ರಾಮ್ ಜೋಡಿಯ ರೊಮ್ಯಾಂಟಿಕ್ ಆಕ್ಷನ್ ಸಿನಿಮಾ 'ವೀರಂ' ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

published on : 29th January 2022

ನನ್ನ ಸಿನಿಮಾ ರಿಲೀಸ್ ಮಾಡಲು ಥಿಯೇಟರ್ ನಲ್ಲಿ 100% ಸೀಟ್ ಆಕ್ಯುಪೆನ್ಸಿಗಾಗಿ ಕಾಯುತ್ತಿದ್ದೇನೆ ಸತೀಶ್ ನೀನಾಸಂ

ನಟ ಸತೀಶ್ ನಿನಾಸಂ ಮ್ಯಾಟ್ನಿ ಸಿನಿಮಾ ಶೂಟಿಂಗ್ ಪುನಾರಂಭಿಸಿದ್ದಾರೆ, ಮನೋಹರ್ ಕಂಪಲ್ಲಿ ಚೊಚ್ಚಲ ನಿರ್ದೇಶನದ ಸಿನಿಮಾದಲ್ಲಿ ನಟಿ ರಚಿತಾ ರಾಮ್ ಅಭಿನಯಿಸಿದ್ದಾರೆ.

published on : 19th January 2022

ಯೋಗರಾಜ್ ಭಟ್ 'ಗರಡಿ' ಮನೆಯಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್

ಡಿಂಪಲ್ ಕ್ವೀನ್ ರಚಿತಾ ರಾಮ್ ಕೈಯಲ್ಲಿ ಸಾಲು ಸಾಲು ಚಿತ್ರಗಳಿದ್ದು, ಇದರ ಜೊತೆಗೆ ಯೋಗರಾಜ್ ಭಟ್ ನಿರ್ದೇಶನದ ಗರಡಿ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.

published on : 6th December 2021

ರಚಿತಾ ರಾಮ್ ಫರ್ಸ್ಟ್ ಮ್ಯೂಸಿಕ್ ಸೋಲೊ ಮ್ಯೂಸಿಕ್ ಆಲ್ಬಂ 'ಲಕ ಲಕ ಲ್ಯಾಂಬೋರ್ಗಿನಿ' ಶೂಟಿಂಗ್ ಅಂತ್ಯ

ತಮ್ಮ ಕೆರಿಯರ್ ನಲ್ಲಿಯೇ ಈ ಹಾಡು ಅತ್ಯಂತ ದುಬಾರಿಯಾದುದು ಎಂದು ಚಂದನ್ ಶೆಟ್ಟಿ ಅವರೇ ಹೇಳಿದ್ದು, ಸಂಗೀತಪ್ರೇಮಿಗಳಲ್ಲಿ ಕಾತರ ಹೆಚ್ಚಿಸಿದೆ.

published on : 1st December 2021

ಫೋನ್ ನಿಮ್ಮ ಗೆಳೆಯನೂ ಹೌದು, ಶತ್ರುವೂ ಹೌದು, '100' ಸಿನಿಮಾದಲ್ಲಿ ಆ ಬಗ್ಗೆ ಸಾಮಾಜಿಕ ಸಂದೇಶವಿದೆ: ರಚಿತಾ ರಾಮ್

ನಟ ರಮೇಶ್ ನಿರ್ದೇಶನದ ರಾಮ ಶಾಮ ಭಾಮ, ವೆಂಕಟ ಇನ್ ಸಂಕಟ, ಆಕ್ಸಿಡೆಂಟ್, ಉತ್ತಮ ವಿಲನ್ ಸಿನಿಮಾಗಳನ್ನು ನೋಡಿ ಇಷ್ಟಪಟ್ಟಿರುವ ರಚಿತಾ ರಾಮ್ ರಮೇಶ್ ಅವರನ್ನು ಇಂಟೆಲಿಜೆಂಟ್ ಫಿಲಂ ಮೇಕರ್ ಎಂದು ಶ್ಲಾಘಿಸಿದ್ದಾರೆ.

published on : 17th November 2021

'ಏಕ್ ಲವ್ ಯಾ' ಚಿತ್ರದ ಹಾಡಿನ ಬಿಡುಗಡೆ ವೇಳೆ ಶಾಂಪೇನ್ ಸಂಭ್ರಮ: ಕ್ಷಮೆ ಕೇಳಿದ ನಿರ್ದೇಶಕ ಪ್ರೇಮ್ ಹಾಗೂ ಚಿತ್ರತಂಡ

ಜೋಗಿ ಪ್ರೇಮ್ ನಿರ್ದೇಶನದ 'ಏಕ್ ಲವ್ ಯಾ(Ek Love Ya) ಚಿತ್ರದ 'ಎಣ್ಣೆಗೂ ಹೆಣ್ಣಿಗೂ ಏನು ಸಂಬಂಧ'? ಹಾಡಿನ ಬಿಡುಗಡೆ ಸಂಬಂಧ ಚಿತ್ರತಂಡ ಖಾಸಗಿ ಹೊಟೇಲ್ ನಲ್ಲಿ ಕಾರ್ಯಕ್ರಮ ಏರ್ಪಡಿಸಿತ್ತು.

published on : 13th November 2021

'ಏಕ್ ಲವ್ ಯಾ'ಚಿತ್ರತಂಡದಿಂದ ಅಪ್ಪು ಭಾವಚಿತ್ರ ಮುಂದೆ ಶಾಂಪೇನ್ ಸಂಭ್ರಮ: ಅಭಿಮಾನಿಗಳ ಆಕ್ರೋಶ, ಕ್ಷಮೆಯಾಚನೆಗೆ ಆಗ್ರಹ

ನಿರ್ದೇಶಕ ಜೋಗಿ ಪ್ರೇಮ್ ಅವರ 'ಏಕ್ ಲವ್ ಯಾ' ಸಿನಿಮಾ ಬಿಡುಗಡೆಗೆ ಕಾಯುತ್ತಿದೆ. ಚಿತ್ರದ ಎಣ್ಣಿಗೂ ಹೆಣ್ಣಿಗೂ ಏನು ಸಂಬಂಧ ಎಂಬ ಹಾಡಿನ ವಿಡಿಯೊ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು ಸದ್ದು ಮಾಡುತ್ತಿದೆ.

published on : 13th November 2021

ಮದುವೆ ಆದ್ಮೇಲೆ ಫಸ್ಟ್ ನೈಟ್‌ನಲ್ಲಿ ಏನ್ ಮಾಡ್ತೀರಾ? ಅದನ್ನೇ ಈ ಹಾಡಿನಲ್ಲೂ ಮಾಡಿದ್ದೇವೆ: ನಟಿ ರಚಿತಾ ರಾಮ್

ಸ್ಯಾಂಡಲ್ ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯಮದ ‘ಲವ್ ಯೂ ರಚ್ಚು’ ಚಿತ್ರದ ರೊಮ್ಯಾಂಟಿಕ್ ಹಾಡೊಂದು ಬಿಡುಗಡೆಯಾಗಿದ್ದು, ಪಡ್ಡೆ ಹುಡುಗರ ನಿದ್ದೆಗೆಡಿಸಿದೆ.

published on : 10th November 2021

ಕೊನೆಗೂ ತೆರೆಗೆ ಬರಲು '100' ಸಜ್ಜು: ನ.19ಕ್ಕೆ ರಮೇಶ್ ಅರವಿಂದ್ ನಿರ್ದೇಶನದ ಚಿತ್ರ ಬಿಡುಗಡೆ

ಶಿವಾಜಿ ಸುರತ್ಕಲ್ 2 ಚಿತ್ರದ ಶೂಟಿಂಗ್ ನಲ್ಲಿ ತೊಡಗಿಸಿಕೊಳ್ಳಲಿರುವ ನಟ ರಮೇಶ್ ಅರವಿಂದ್ ಅವರ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ 100 ತೆರೆಗೆ ತರಲು ಉತ್ಸುಕವಾಗಿದ್ದಾರೆ. ಮುಂದಿನ ತಿಂಗಳು ನವೆಂಬರ್ 19 ರಂದು 100 ತೆರೆಗೆ ಬರಲು ಸಜ್ಜಾಗಿದ್ದು ಸೋಷಿಯಲ್ ಮೀಡಿಯಾ ಮೂಲಕ ರಮೇಶ್ ಅರವಿಂದ್ ಅವರೇ ದಿನಾಂಕ ಘೋಷಿಸಿದ್ದಾರೆ.

published on : 26th October 2021

'ಕ್ರಾಂತಿ' ಯಲ್ಲಿ ದರ್ಶನ್ ಜೊತೆ 'ಬುಲ್ ಬುಲ್' ಬೆಡಗಿ; ನನ್ನ ಸಿನಿ ಪಯಣ ಮರಳಿ ಆರಂಭ: ರಚಿತಾ ರಾಮ್

ವಿ. ಹರಿಕೃಷ್ಣ ನಿರ್ದೇಶನದ 'ಕ್ರಾಂತಿ' ಸಿನಿಮಾದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಬುಲ್ ಬುಲ್ ಬೆಡಗಿ ರಚಿತಾ ರಾಮ್ ನಾಯಕಿಯಾಗಿದ್ದಾರೆ.

published on : 16th October 2021

'ಶಬರಿ ಸರ್ಚಿಂಗ್ ಫಾರ್ ರಾವಣ' ಪೋಸ್ಟರ್ ರಿವೀಲ್: ಹೊಸ ಗೆಟಪ್ ನಲ್ಲಿ ಗುಳಿಕೆನ್ನೆ ಬೆಡಗಿ ರಚಿತಾ ರಾಮ್!

ಸ್ಯಾಂಡಲ್​ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಜನ್ಮದಿನದ ಹಿನ್ನೆಲೆಯಲ್ಲಿ ಶಬರಿ ಸೆರ್ಚಿಂಗ್ ಫಾರ್ ರಾವಣ ಚಿತ್ರತಂಡ ಸಿನಿಮಾದ ಪೋಸ್ಟರ್ ರಿವೀಲ್ ಮಾಡಿದೆ.

published on : 4th October 2021
1 2 > 

ರಾಶಿ ಭವಿಷ್ಯ