- Tag results for Rafale
![]() | ''ಕರ್ಮ ಯಾರನ್ನೂ ಬಿಡುವುದಿಲ್ಲ'': ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿರಫೇಲ್ ಯುದ್ಧ ವಿಮಾನ ಖರೀದಿ ಸಂಬಂಧ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, ಯಾರೊಬ್ಬರೂ ಅವರ ಕರ್ಮದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. |
![]() | ರಫೇಲ್ ಡೀಲ್ ನಲ್ಲೂ ಮಧ್ಯವರ್ತಿಗೆ ಕಿಕ್ ಬ್ಯಾಕ್: ವಿವಿಐಪಿ ಚಾಪರ್ ಹಗರಣದ ಆರೋಪಿಗೆ 1.1 ಮಿಲಿಯನ್ ಯೂರೋ ಲಂಚ!ಭಾರತ-ಫ್ರಾನ್ಸ್ ನಡುವಿನ ರಫೇಲ್ ಯುದ್ಧ ವಿಮಾನ ಒಪ್ಪಂದದ ಕುರಿತು ಮತ್ತೆ ವಿವಾದ ಭುಗಿಲೆದ್ದಿದ್ದು, ರಫೇಲ್ ಯುದ್ಧ ವಿಮಾನ ತಯಾರಿಕಾ ಸಂಸ್ಥೆ ಡಸಾಲ್ಟ್ ಏವಿಯೇಷನ್ ಭಾರತೀಯ ಮಧ್ಯವರ್ತಿಗೆ ಒಂದು ಮಿಲಿಯನ್ ಯುರೋ ಲಂಚ ನೀಡಿದೆ ಎಂಬ ಆರೋಪ ಕೇಳಿ ಬಂದಿದೆ. |
![]() | ಡಸಾಲ್ಟ್ ನಿಂದ ಮಧ್ಯವರ್ತಿಗೆ 1.1 ಮಿಲಿಯನ್ ಯುರೋ ಪಾವತಿ: ಫ್ರೆಂಚ್ ಮಾಧ್ಯಮ ಹೇಳಿಕೆ ನಂತರ ತನಿಖೆಗೆ ಕಾಂಗ್ರೆಸ್ ಒತ್ತಾಯ!ರಫೇಲ್ ವಿಮಾನ ತಯಾರಿಕಾ ಕಂಪನಿ ಡಸಾಲ್ಟ್ ನಿಂದ ಮಧ್ಯವರ್ತಿಗೆ 1.1 ಮಿಲಿಯನ್ ಯುರೋವನ್ನು ಪಾವತಿಸಲಾಗಿದೆ ಎಂಬ ಫ್ರೆಂಚ್ ಮಾಧ್ಯಮಗಳ ವರದಿ ನಂತರ ರಫೇಲ್ ರಕ್ಷಣಾ ಒಪ್ಪಂದದ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಕೋರಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ಉತ್ತರಿಸುವಂತೆ ಒತ್ತಾಯಿಸಿದೆ. |
![]() | ಸೇನಾ ನೆಲೆಗೆ ಬಂದಿಳಿಯಲಿದೆ ರಫೇಲ್ ಯುದ್ಧ ವಿಮಾನಗಳುಫ್ರಾನ್ಸ್ ನಿಂದ ಮತ್ತೆ ಮೂರು ರಫೇಲ್ ಯುದ್ಧ ವಿಮಾನಗಳು ನಾಳೆ, ಹರಿಯಾಣದ ಅಂಬಾಲಾ ಸೇನಾ ನೆಲೆಗೆ ಬಂದಿಳಿಯಲಿದೆ ಎಂದು ಉನ್ನತ ಮೂಲಗಳು ಹೇಳಿವೆ. |
![]() | ಈವರೆಗೂ 11 ರಫೇಲ್ ಗಳ ಆಗಮನ, ಮಾರ್ಚ್ ವೇಳೆಗೆ ಈ ಸಂಖ್ಯೆ 17ಕ್ಕೆ ಏರಲಿದೆ: ರಾಜನಾಥ್ ಸಿಂಗ್ಭಾರತಕ್ಕೆ ಈ ವರೆಗೂ 11 ರಫೇಲ್ ಯುದ್ಧ ವಿಮಾನಗಳು ಆಗಮಿಸಿದ್ದು, ಮಾರ್ಚ್ ವೇಳೆಗೆ ಈ ಸಂಖ್ಯೆ 17ಕ್ಕೆ ಏರಿಕೆಯಾಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ. |
![]() | ತಿಂಗಳಾಂತ್ಯಕ್ಕೆ ಮತ್ತೆ ಮೂರು ರಫೇಲ್ ವಿಮಾನ ಸಂಭವ!ದೇಶಕ್ಕೆ 8 ರಫೇಲ್ ಸಮರ ವಿಮಾನಗಳು ಫ್ರಾನ್ಸ್ನಿಂದ ಆಗಮಿಸಿದ್ದು ಇನ್ನೂ ಮೂರು ವಿಮಾನಗಳು ತಿಂಗಳ ಕೊನೆಯಲ್ಲಿ ಬರುವ ಸಾಧ್ಯತೆಯಿದೆ ಎಂದು ಭಾರತೀಯ ವಾಯುಪಡೆ ಮುಖ್ಯಸ್ಥ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಹೇಳಿದ್ದಾರೆ. |
![]() | ಭಾರತ-ಫ್ರಾನ್ಸ್ ಯುದ್ಧ ವ್ಯಾಯಾಮ: ರಫೇಲ್ ಯುದ್ಧ ವಿಮಾನದಲ್ಲಿ ಸಿಡಿಸಿ ಜನರಲ್ ಬಿಪಿನ್ ರಾವತ್ ಹಾರಾಟ!ಭಾರತ-ಫ್ರಾನ್ಸ್ ಯುದ್ಧ ವ್ಯಾಯಾಮ ಡೆಸರ್ಟ್ ನೈಟ್-21ರಲ್ಲಿ ರಕ್ಷಣಾ ಮುಖ್ಯಸ್ಥ(ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರು ಗುರುವಾರ ಫ್ರೆಂಚ್ ನಿರ್ಮಿತ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಲಿದ್ದಾರೆ. |
![]() | ಜನವರಿಯಲ್ಲಿ ಭಾರತಕ್ಕೆ ಬರಲಿವೆ ಇನ್ನೂ 3 ರಫೇಲ್ ಯುದ್ಧ ವಿಮಾನಗಳುಫ್ರಾನ್ಸ್ ನಿಂದ ಮತ್ತೆ ಮೂರು ರಫೇಲ್ ಯುದ್ಧ ವಿಮಾನಗಳು ಜನವರಿ ತಿಂಗಳಿನಲ್ಲಿ ಭಾರತಕ್ಕೆ ಆಗಮಿಸಲಿವೆ. ಈ ಮೂಲಕ ವಾಯುಪಡೆಯಲ್ಲಿ ರಫೇಲ್ ಸಂಖ್ಯೆ 11ಕ್ಕೆ ಏರಿಕೆಯಾಗಲಿದೆ. ಇದರಿಂದಾಗಿ ಲಡಾಖ್ ನಲ್ಲಿ ಚೀನಾವನ್ನು ಎದುರಿಸಲು ಭಾರತಕ್ಕೆ ಮತ್ತಷ್ಟು ಬಲ ದೊರೆಯಲಿದೆ. |
![]() | ತಡೆ ರಹಿತ ಹಾರಾಟದೊಂದಿಗೆ ಭಾರತಕ್ಕೆ ಬಂದಿಳಿದ ಎರಡನೇ ಹಂತದ ರಫೇಲ್ ಯುದ್ಧ ವಿಮಾನಗಳುಎರಡನೇ ಹಂತದ ರಫೇಲ್ ಯುದ್ಧ ವಿಮಾನಗಳು ಬುಧವಾರ ರಾತ್ರಿ ಭಾರತಕ್ಕೆ ಬಂದಿಳಿವೆ. ಮೂರು ರಫೇಲ್ ಯುದ್ಧ ವಿಮಾನಗಳು ಫ್ರಾನ್ಸ್ ನಿಂದ ತಡೆ ರಹಿತ ಹಾರಾಟದೊಂದಿಗೆ ಬುಧವಾರ ರಾತ್ರಿ 8.14ಕ್ಕೆ ಭಾರತ ಪ್ರವೇಶಿಸಿರುವುದಾಗಿ ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ. |
![]() | ವಾಯುಪಡೆಗೆ ಬುಧವಾರ ಮತ್ತೆ ಮೂರು ರಫೇಲ್ ವಿಮಾನಗಳ ಸೇರ್ಪಡೆವಾಯುಸೇನೆಗೆ ಬುಧವಾರ ಮೂರು ರಫೇಲ್ ವಿಮಾನ ಸೇರ್ಪಡೆಯಾಗಲಿವೆ. ಇದರ ಪರಿಣಾಮ ವಾಯುಪಡೆಗೆ ಮತ್ತಷ್ಟು ಬಲ ಬರಲಿದೆ. |
![]() | ಚೀನಾ ಗಡಿ ತಂಟೆ ಮಧ್ಯೆ ಭಾರತಕ್ಕೆ ನವಂಬರ್ 5ರಂದು ಮತ್ತೆ ಮೂರು 'ರಫೇಲ್' ಯುದ್ಧ ವಿಮಾನಗಳ ಆಗಮನಕಳೆದ ಮೇ ತಿಂಗಳಿಂದ ಪೂರ್ವ ಲಡಾಕ್ ಪ್ರದೇಶದ ಚೀನಾ ಗಡಿಯಲ್ಲಿ ಉದ್ಭವವಾಗಿರುವ ಸಂಘರ್ಷದ ನಡುವೆಯೇ ನವಂಬರ್ 5ರಂದು ಭಾರತ ಇನ್ನೂ ಮೂರು ರಫೇಲ್ ಯುದ್ಧ ವಿಮಾನಗಳನ್ನು ಪಡೆದುಕೊಳ್ಳುವ ನಿರೀಕ್ಷೆಯಿದೆ. |
![]() | ನವೆಂಬರ್ ಮೊದಲ ವಾರದಲ್ಲಿ ಮೂರ್ನಾಲ್ಕು ರಫೇಲ್ ಯುದ್ಧ ವಿಮಾನಗಳು ಭಾರತೀಯ ವಾಯುಪಡೆಗೆ ಸೇರ್ಪಡೆಚೀನಾ ಜೊತೆಗಿನ ಗಡಿ ಸಂಘರ್ಘ ಮುಂದುವರೆದಿರುವಂತೆಯೇ,ನವೆಂಬರ್ ಮೊದಲ ವಾರದಲ್ಲಿ ಹರಿಯಾಣದ ಅಂಬಲಾ ವಾಯುನೆಲೆಗೆ ಮೂರ್ನಾಲ್ಕು ರಫೇಲ್ ಯುದ್ಧ ವಿಮಾನಗಳ ಆಗಮನವೊಂದಿಗೆ ಭಾರತೀಯ ವಾಯುಪಡೆಯ ಸಾಮರ್ಥ್ಯ ಮತ್ತಷ್ಟ ಪ್ರಬಲವಾಗಲಿದೆ. |
![]() | ಸಿಎಜಿ ವರದಿ ಸರ್ಕಾರದ ಅಕ್ರಮಗಳನ್ನು ಬಯಲಿಗೆಳೆಯುತ್ತಿದೆ: ಕೇಂದ್ರದ ವಿರುದ್ಧ ಚಿದಂಬರಂ ವಾಗ್ದಾಳಿರಫೇಲ್ ಯುದ್ಧ ವಿಮಾನ ಖರೀದಿ ಸಂಬಂಧ ರಷ್ಯಾದ ಡಸಾಲ್ಟ್ ಏವಿಯೇಷನ್ ಕಂಪನಿಯೊಂದಿಗಿನ ಒಪ್ಪಂದಗಳನ್ನು ಪಾಲಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಬಹಿರಂಗಪಡಿಸಿದ ಸಿಎಜಿ ವರದಿ ಉಲ್ಲೇಖಿಸಿ ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. |
![]() | ರಫೆಲ್ ಬಂದರೂ ದೇಶಕ್ಕೆ ಇನ್ನೂ ಬಂದಿಲ್ಲ ಯುದ್ಧ ವಿಮಾನದ ತಂತ್ರಜ್ಞಾನ: ಸಿಎಜಿ ಆಕ್ಷೇಪಭಾರತಕ್ಕೆ ರಫೆಲ್ ಯುದ್ಧ ವಿಮಾನಗಳನ್ನು ಪೂರೈಕೆ ಮಾಡಿರುವ ಡಸ್ಸಾಲ್ಟ್ ಏವಿಯೇಷನ್ ಯುದ್ಧ ವಿಮಾನದ ತಂತ್ರಜ್ಞಾನ ರವಾನಿಸುವಲ್ಲಿ ತೋರುತ್ತಿರುವ ವಿಳಂಬದ ಕುರಿತಂತೆ ಸಿಎಜಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. |
![]() | ಐಎಎಫ್ ನ ರಾಫೆಲ್ ಗೆ ಶೀಘ್ರವೇ ಮಹಿಳಾ ಪೈಲಟ್ ನೇಮಕಇತ್ತೀಚೆಗಷ್ಟೇ ಭಾರತೀಯ ವಾಯುಪಡೆ ಸೇರ್ಪಡೆಯಾಗಿರುವ ರಾಫೆಲ್ ಯುದ್ಧವಿಮಾನವನ್ನು ಮುನ್ನಡೆಸಲು ಮಹಿಳಾ ಪೈಲಟ್ ನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. |