• Tag results for Rafale fighter jet

ಭಾರತೀಯ ವಾಯುಪಡೆ ದಿನದಂದು ಆಗಸದಲ್ಲಿ ಆರ್ಭಟಿಸಲಿದೆ ರಫೇಲ್

ಅಕ್ಟೋಬರ್ 8ರಂದು ನಡೆಯಲಿರುವ ವಾಯುಪಡೆ ದಿನದಂದು ಆಗಸದಲ್ಲಿ ರಫೇಲ್ ಯುದ್ಧ ವಿಮಾನ ಆರ್ಭಟಿಸಲಿದೆ. 

published on : 3rd October 2020

ಭಾರತದ ಅಂಬಾಲಾ ಏರ್ ಬೇಸ್ ಗೆ ಆಗಮಿಸಿದ ರಾಫೆಲ್ ಯುದ್ಧ ವಿಮಾನ

ತೀವ್ರ ನಿರೀಕ್ಷೆ ಹುಟ್ಟಿಸಿರುವ ಫ್ರಾನ್ಸ್ ನಿರ್ಮಿತ ರಾಫೆಲ್ ಯುದ್ಧ ವಿಮಾನ ಹರ್ಯಾಣ ಅಂಬಾಲಾ ವಾಯುನೆಲೆಗೆ ಆಗಮಿಸಿದ್ದು, ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ (ಆರ್‌ಕೆಎಸ್ ಭದೌರಿಯಾ) ಬರಮಾಡಿಕೊಂಡಿದ್ದಾರೆ.

published on : 29th July 2020