social_icon
  • Tag results for Raghavendra Rajkumar

'ಧ್ರುವ 369'ನಲ್ಲಿ ರಾಜ್ಯಪಾಲರಾಗಿ ನಟಿಸುತ್ತಿದ್ದಾರೆ ರಾಘವೇಂದ್ರ ರಾಜ್‌ಕುಮಾರ್

ನಿರ್ದೇಶಕ ಶಂಕರ್ ನಾಗ್ ಅವರ ಮುಂಬರುವ ಚಿತ್ರ 'ಧ್ರುವ 369' ನಲ್ಲಿ ನಟ ರಾಘವೇಂದ್ರ ರಾಜ್‌ಕುಮಾರ್ ಅವರು ಇದೇ ಮೊದಲ ಬಾರಿಗೆ ರಾಜ್ಯಪಾಲರಾಗಿ ನಟಿಸುತ್ತಿದ್ದಾರೆ. ರಾಘವೇಂದ್ರ ರಾಜ್‌ಕುಮಾರ್ ಅವರು ನಿರ್ವಹಿಸುತ್ತಿರುವ ಪಾತ್ರವೇ ಕಥೆಗೆ ಆಧಾರವಾಗಿದೆ ಮತ್ತು ಅದರ ಮೂಲಕ ಬಲವಾದ ಪರಿಣಾಮವನ್ನು ಬೀರುತ್ತಾರೆ ಎಂದು ಹಂಚಿಕೊಳ್ಳುತ್ತಾರೆ ನಿರ್ದೇಶಕರು.

published on : 18th January 2023

'ಅಪ್ಪು' ಜನ್ಮದಿನಕ್ಕೆ ಮುನ್ನ 1 ಲಕ್ಷ ಗಿಡ ನೆಡಲು ಸಂಕಲ್ಪ: ಕೈಜೋಡಿಸುವಂತೆ ಅಭಿಮಾನಿಗಳಿಗೆ ರಾಘವೇಂದ್ರ ರಾಜ್ ಕುಮಾರ್ ಮನವಿ

ಅಭಿಮಾನಿಗಳ ಪ್ರೀತಿಯ ಅಪ್ಪು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದು ಜನವರಿ 29ಕ್ಕೆ ಮೂರು ತಿಂಗಳಾಗುತ್ತಿದೆ. ಆದರೂ ಅವರ ನೆನಪು, ಪ್ರೀತಿ ಅಭಿಮಾನ ಕಡಿಮೆಯಾಗೇ ಇಲ್ಲ. ಅವರ ಅಭಿಮಾನಿಗಳು, ಕನ್ನಡದ ಜನತೆ ನೆನಪು ಮಾಡಿಕೊಳ್ಳುತ್ತಲೇ ಇದ್ದಾರೆ.

published on : 29th January 2022

ರಾಘವೇಂದ್ರ ರಾಜಕುಮಾರ್- ಹರ್ಷಿಕಾ ಪೂಣಚ್ಛ ನಟನೆಯ 'ಸ್ತಬ್ಧ' ಥ್ರಿಲ್ಲರ್ ಸಿನಿಮಾಗೆ ಚಾಲನೆ

ಕನ್ನಡದಲ್ಲಿ 'ಸ್ತಬ್ಧ' ಹೆಸರಿನ ಹೊಸ ಸಿನಿಮಾ ಒಂದು ಸೆಟ್ಟೇರಿದೆ. ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿದ್ದು ನಿರ್ದೇಶಕ ಲಾಲಿ ರಾಘವ್ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.

published on : 26th January 2022

ಪವರ್ ಸ್ಟಾರ್ ಪುನೀತ್ ಅಗಲುವಿಕೆ ನೋವಲ್ಲಿ ಚಿತ್ರೀಕರಣ ಮುಗಿಸಿದ 'ಜೇಮ್ಸ್' ತಂಡ: ವಿಶೇಷ ಪಾತ್ರದಲ್ಲಿ ಶಿವಣ್ಣ, ರಾಘಣ್ಣ!

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Power star Puneet Rajkumar) ಅವರ ಬಹುನಿರೀಕ್ಷಿತ ಚಿತ್ರ ಜೇಮ್ಸ್ (James). ಅವರು ನಿಧನ ಹೊಂದುವ ಸಂದರ್ಭದಲ್ಲಿ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದು ಕೊನೆಯ ಹಂತ ತಲುಪಿತ್ತು. ಇದು ಪುನೀತ್ ಅಭಿನಯದ ಕೊನೆಯ ಚಿತ್ರ ಕೂಡ ಹೌದು.

published on : 22nd January 2022

ಅಪ್ಪು ಕನಸಿನ ಯೋಜನೆ ಶೀಘ್ರದಲ್ಲೇ ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ: ರಾಘವೇಂದ್ರ ರಾಜ್ ಕುಮಾರ್

ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಆರಂಭಿಸಿದ್ದ ಕನಸಿನ ಯೋಜನೆಗಳನ್ನು ಶೀಘ್ರದಲ್ಲೇ ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ ಎಂದು ಅವರ ಸಹೋದರ ನಟ ರಾಘವೇಂದ್ರ ರಾಜ್ ಕುಮಾರ್ ಹೇಳಿದ್ದಾರೆ.

published on : 21st January 2022

ಮಕ್ಕಳ ದಿನಾಚರಣೆ: ಅಪ್ಪು ಬಾಲ್ಯ ಸ್ಮರಿಸಿದ ನಟ ರಾಘವೇಂದ್ರ ರಾಜ್‌ಕುಮಾರ್

ನೀನಾಡೊ ಮಾತೆಲ್ಲ ಚೆಂದ.. ನಿನ್ನಿಂದ ಈ ಬಾಳೆ ಅಂದ...’ ಹೀಗೆ ಮಕ್ಕಳ ದಿನಾಚರಣೆಯಂದು ಪ್ರೀತಿಯ ಸಹೋದರ, ದಿವಂಗತ ನಟ ಪುನೀತ್‌ ರಾಜ್‌ಕುಮಾರ್‌ ಅವರನ್ನು ನೆನೆದು ವಿಡಿಯೊವೊಂದನ್ನು ನಟ ರಾಘವೇಂದ್ರ ರಾಜ್‌ಕುಮಾರ್‌ ಹಂಚಿಕೊಂಡಿದ್ದಾರೆ.

published on : 14th November 2021

ಸಮಾಜ ಸೇವೆ ಮಾಡುವ ಉದಾತ್ತ ಕೆಲಸವನ್ನು ಬಿಟ್ಟು ಹೋಗಿದ್ದೀಯಾ, ಅದನ್ನು ಮುಂದುವರಿಸುವ ಶಕ್ತಿಯನ್ನು ನೀಡು: 'ಅಪ್ಪು' ನೆನೆದು ರಾಘಣ್ಣ ಭಾವುಕ ನುಡಿ

ಕನ್ನಡಿಗರ ಕಣ್ಮಣಿ, ಅಭಿಮಾನಿಗಳ ಅಪ್ಪು ಹಠಾತ್ ಕಣ್ಮರೆಯಾಗಿ ಅವರ ಕುಟುಂಬಸ್ಥರನ್ನು, ಬಂಧುಗಳು-ಅಭಿಮಾನಿಗಳನ್ನು ಶೋಕಸಾಗರದಲ್ಲಿ ಮುಳುಗಿಸಿ ಹೋಗಿದ್ದಾರೆ. ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದು ಮಂಗಳವಾರಕ್ಕೆ 12 ದಿನಗಳಾಗಿದ್ದು, ಅವರ ಕುಟುಂಬಸ್ಥರು ಪರಿಸ್ಥಿತಿಗೆ ಹೊಂದಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

published on : 9th November 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9