- Tag results for Raghuram Rajan
![]() | ಶ್ರೀಲಂಕಾ ಮತ್ತು ಪಾಕಿಸ್ತಾನದಂತಹ ಸ್ಥಿತಿ ಭಾರತಕ್ಕೆ ಬರಲ್ಲ: ರಘುರಾಮ್ ರಾಜನ್ಭಾರತ ಸಾಕಷ್ಟು ವಿದೇಶಿ ವಿನಿಮಯ(ಫಾರೆಕ್ಸ್) ಸಂಗ್ರಹ ಹೊಂದಿದೆ. ಬಾಹ್ಯ ಸಾಲಗಳು ಕಡಿಮೆಯಾಗಿದೆ ಮತ್ತು ಶ್ರೀಲಂಕಾ ಹಾಗೂ ಪಾಕಿಸ್ತಾನದಂತಹ ಆರ್ಥಿಕ ಸಮಸ್ಯೆಗಳನ್ನು ದೇಶ ಹೊಂದಿಲ್ಲ ಎಂದು ಆರ್ಬಿಐ ಮಾಜಿ ಗವರ್ನರ್ ರಘುರಾಮ್... |
![]() | ಭಾರತದ ಆರ್ಥಿಕತೆ ಬಗ್ಗೆ ಆರ್ ಬಿಐ ನ ಮಾಜಿ ಗೌರ್ನರ್ ರಘುರಾಮ್ ರಾಜನ್ ಹೇಳಿದ್ದಿಷ್ಟು...ಭಾರತದ ಆರ್ಥಿಕತೆ ಬಗ್ಗೆ ಮಾಜಿ ಗೌರ್ನರ್ ರಘುರಾಮ್ ರಾಜನ್ ಅವರು ಮಾತನಾಡಿದ್ದು ದೇಶದ ಆರ್ಥಿಕತೆಯಲ್ಲಿ ಕೆಲವು ಆಶಾದಾಯಕ ಅಂಶಗಳಿದ್ದು, ಅಂತೆಯೇ ಕೆಲವು ಸವಾಲುಗಳೂ ಇವೆ ಸರ್ಕಾರ ವೆಚ್ಚಗಳೆಡೆಗೆ ಹೆಚ್ಚು ಜಾಗರೂಕವಾಗಿರಬೇಕು ಎಂದು ಹೇಳಿದ್ದಾರೆ. |
![]() | 6,000 ಕ್ರಿಪ್ಟೋಕರೆನ್ಸಿಗಳಲ್ಲಿ ಬರೀ ಒಂದೋ ಎರಡೋ ಉಳಿದುಕೊಳ್ಳುತ್ತವೆ; ರಿಸ್ಕ್ ತಪ್ಪಿದ್ದಲ್ಲ: ರಘುರಾಮ್ ರಾಜನ್ಇದೀಗ ಅಸ್ತಿತ್ವದಲ್ಲಿರುವ 6,000 ಕ್ರಿಪ್ಟೋಕರೆನ್ಸಿಗಳಲ್ಲಿ, ಇನ್ಮುಂದೆ ಕೇವಲ ಒಂದು ಅಥವಾ ಎರಡು ಹೆಚ್ಚೆಂದರೆ ಬೆರಳೆಣಿಕೆಯಷ್ಟು ಮಾತ್ರ ಉಳಿದುಕೊಳ್ಳುತ್ತವೆ ಎಂದು ಆರ್ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್... |
![]() | ತಮಿಳುನಾಡಿನ ಆರ್ಥಿಕ ಪುನಶ್ಚೇತನ ಸಲಹಾ ಸಮಿತಿಯಲ್ಲಿ ನೋಬೆಲ್ ಪುರಸ್ಕೃತ ಎಸ್ತರ್ ಡುಫ್ಲೊ, ರಘುರಾಮ್ ರಾಜನ್!ತಮಿಳುನಾಡಿನ ಆರ್ಥಿಕ ಪುನಶ್ಚೇತನಕ್ಕೆ ವಿಶ್ವದ ಅಗ್ರಗಣ್ಯ ಆರ್ಥಿಕ ತಜ್ಞರ ನೆರವು, ಸಲಹೆಗಳನ್ನು ಪಡೆಯುವುದಕ್ಕೆ ಡಿಎಂಕೆ ನೇತೃತ್ವದ ಸರ್ಕಾರ ಮುಂದಾಗಿದೆ. |
![]() | ಸ್ವಾತಂತ್ರ್ಯ ನಂತರದ ಭಾರತದ ಅತೀ ದೊಡ್ಡ, ಭೀಕರ ಸವಾಲು ಕೊರೋನಾ: ರಘುರಾಮ್ ರಾಜನ್ದೇಶದ ಸ್ವಾತಂತ್ರ ನಂತರ ಇದೇ ಮೊದಲ ಬಾರಿಗೆ ಕಂಡರಿಯದ ಭೀಕರ ಸವಾಲುಗಳನ್ನು ದೇಶ ಎದುರಿಸುತ್ತಿದೆ ಎಂದು ಹೆಸರಾಂತ ಆರ್ಥಿಕ ತಜ್ಞ ರಘುರಾಮ್ ರಾಜನ್ ಕಳವಳ ವ್ಯಕ್ತಪಡಿಸಿದ್ದಾರೆ. |