- Tag results for Ragi
![]() | ಕರ್ನಾಟಕದ ವಿದ್ಯಾರ್ಥಿಗಳಿಂದ 'ಪರಿಸರ ಸ್ನೇಹಿ' ಹಸಿರು ಸ್ಯಾನಿಟರಿ ಪ್ಯಾಡ್ಗಳ ಸಂಶೋಧನೆ!ಒಂದು ಕಾಲದಲ್ಲಿ ಸಾರ್ವಜನಿಕವಾಗಿ ಚರ್ಚಿಸಲು ನಿಷೇಧಿತ ವಿಷಯವೆಂದು ಪರಿಗಣಿಸಲ್ಪಟ್ಟಿದ್ದ ಭಾರತೀಯರು ಈಗ ಮುಟ್ಟಿನ ಬಗ್ಗೆ ಯೋಚಿಸುವ ವಿಧಾನವು ಇತ್ತೀಚಿನ ವರ್ಷಗಳಲ್ಲಿ ಒಂದು ಮಾದರಿ ಬದಲಾವಣೆಯನ್ನು ಕಂಡಿದೆ. |
![]() | ಕಲಬುರಗಿ: ಸ್ಥಳ ಮಹಜರು ವೇಳೆ ಲೇಡಿ PSI ಗೆ ಗುಂಡೇಟು; ಕೊಲೆ ಆರೋಪಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರುಕೊಲೆ ಪ್ರಕರಣದ ಆರೋಪಿಯನ್ನು ಸ್ಥಳ ಮಹಜರಿಗೆ ಕರೆತಂದಿದ್ದ ವೇಳೆ ಆತ ಅಧಿಕಾರಿ ಮೇಲೆಯೇ ಗುಂಡು ಹಾರಿಸಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಅತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. |
![]() | ಕಲಬುರಗಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಸಾವುಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಕೆರೆಯ ಕೆಸರಿನಲ್ಲಿ ಸಿಲುಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಕೊಲ್ಲೂರು ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. |
![]() | ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಪುರಸಭೆ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ!ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಪುರಸಭೆ ಮಾಜಿ ಅಧ್ಯಕ್ಷನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. |
![]() | ಕಲಬುರಗಿಯಲ್ಲಿ ಪ್ರಾರಂಭವಾಗಲಿದೆ ವೈಮಾನಿಕ ತರಬೇತಿ ಶಾಲೆ!ಕೇಂದ್ರ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಕಲಬುರಗಿ ಯಲ್ಲಿ ವೈಮಾನಿಕ ತರಬೇತಿ ಶಾಲೆಗೆ ಒಪ್ಪಿಗೆ ನೀಡಿದ್ದು, ಇನ್ನು ಮುಂದೆ ಉತ್ತರ ಕರ್ನಾಟಕ ಭಾಗದ ಯುವಕರು ಇಲ್ಲಿಯೇ ಪೈಲಟ್ ತರಬೇತಿ ಪಡೆಯಬಹುದು. |
![]() | ಇಬ್ಬರು ಹೆಣ್ಣು ಮಕ್ಕಳ ಕೊಂದು, ಶವಗಳ ಹೊತ್ತು ರಾತ್ರಿಯಿಡೀ ಓಡಾಡಿದ ತಂದೆ!ಭೀಕರ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ಇಬ್ಬರು ಪುತ್ರಿಯರನ್ನು ಹತ್ಯೆ ಮಾಡಿ ಪೊಲೀಸರ ಮುಂದೆ ಶರಣಾಗಿರುವ ಘಟನೆ ಕಲಬುರಗಿಯಲ್ಲಿ ಮಂಗಳವಾರ ನಡೆದಿದೆ. |
![]() | |
![]() | ಕಲಬುರಗಿ: ಊಟ ಕೇಳಿದ 5 ವರ್ಷದ ಬಾಲಕಿಯ ಕೈಸುಟ್ಟು ಕ್ರೌರ್ಯ ಮೆರೆದ ಮಲತಾಯಿ!ಊಟ ಕೇಳಿದ ಮಗುವಿನ ಕೈಸುಟ್ಟು ಮಲತಾಯಿಯೊಬ್ಬಳು ಚಿತ್ರಹಿಂಸೆ ನೀಡಿ ಕ್ರೌರ್ಯ ಮೆರೆದಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. |
![]() | ಕಲಬುರಗಿ: ಕಮಲಾಪುರ ಬಳಿ ಖಾಸಗಿ ಬಸ್ಸು ಅಪಘಾತ, ದಹನ; ಮೃತ ಪ್ರಯಾಣಿಕರ ಸಂಖ್ಯೆ 7ಕ್ಕೆ ಏರಿಕೆಕಲಬುರಗಿಯ ಕಮಲಾಪುರ ತಾಲೂಕಿನ ಹೊರವಲಯದಲ್ಲಿ ಭೀಕರ ಬಸ್ ದುರಂತ ಸಂಭವಿಸಿ ಮೃತಪಟ್ಟ ಪ್ರಯಾಣಿಕರ ಸಂಖ್ಯೆ 7ಕ್ಕೇರಿದೆ. ಇವರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ. |
![]() | ಕಲಬುರಗಿ: ಕಮಲಾಪುರ ಬಳಿ ಭೀಕರ ಬಸ್ ದುರಂತ; ನಾಲ್ವರ ಸಜೀವ ದಹನಕಮಲಾಪುರ ತಾಲೂಕಿನ ಹೊರವಲಯದಲ್ಲಿ ಭೀಕರ ಬಸ್ ದುರಂತ ಸಂಭವಿಸಿದ್ದು, ಸುಮಾರು ನಾಲ್ವರು ಪ್ರಯಾಣಿಕರು ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ. |
![]() | ಲಂಚಕ್ಕೆ ಬೇಡಿಕೆ: ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರನ್ನು ಬಂಧಿಸಿದ ಎಸಿಬಿ7.5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಶಂಕರಣ್ಣ ವಣಿಕ್ಯಾಳ್ ಅವರನ್ನು ಎಸಿಬಿ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. |
![]() | ರಾಜ್ಯದ 10 ಕಡೆ ಮಹಿಳೆಯರಿಗಾಗಿ ಪದವಿ ಕಾಲೇಜು ಸ್ಥಾಪನೆ: ಕರ್ನಾಟಕ ವಕ್ಫ್ ಮಂಡಳಿರಾಜ್ಯದ 10 ಕಡೆ ಮಹಿಳೆಯರಿಗಾಗಿ ಪದವಿ ಕಾಲೇಜು ಸ್ಥಾಪನೆ ಮಾಡುವುದಾಗಿ ಕರ್ನಾಟಕ ವಕ್ಫ್ ಮಂಡಳಿ ಘೋಷಣೆ ಮಾಡಿದೆ. |
![]() | ಕಲಬುರಗಿ: ಮುಸ್ಲಿಂ ಯುವತಿಯೊಂದಿಗಿನ ಪ್ರೇಮ; ಹಿಂದೂ ಯುವಕನ ಹತ್ಯೆ; ಇಬ್ಬರ ಬಂಧನಮುಸ್ಲಿಂ ಯುವತಿಯೊಂದಿಗಿನ ಪ್ರೇಮ ಪ್ರಕರಣ ಸಂಬಂಧ 25 ವರ್ಷದ ಹಿಂದೂ ಯುವಕನನ್ನು ಹತ್ಯೆ ಮಾಡಲಾಗಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. |
![]() | 'ಸಾರಿ-ಕರ್ಮ ರಿಟರ್ನ್ಸ್' ರಾಗಿಣಿ ದ್ವಿವೇದಿಯ ಕಮ್ ಬ್ಯಾಕ್ ಚಿತ್ರ; ನಿರ್ದೇಶಕ ಬ್ರಹ್ಮಾನಂದ ರೆಡ್ಡಿಡ್ರಗ್ ಕೇಸ್ ಕಹಿ ಘಟನೆ ಮರೆತು ರಾಗಿಣಿ ದ್ವಿವೇದಿ ಅವರು ಮತ್ತೆ ಬಣ್ಣದ ಲೋಕಕ್ಕೆ ಮರಳಿದ್ದಾರೆ. ಸಾರಿ-ಕರ್ಮ ರಿಟರ್ನ್ಸ್ ಚಿತ್ರದ ಮೂಲಕ ರಾಣಿಯವರು ಸ್ಯಾಂಡಲ್'ವುಡ್ ವಾಪಸ್ ಆಗುತ್ತಿದ್ದಾರೆ. |
![]() | ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. |