- Tag results for Ragini Dwivedi
![]() | ಸಿನಿಮಾ, ಸಮಾಜಮುಖಿ ಕಾರ್ಯಗಳತ್ತ ಇನ್ನು ನನ್ನ ಗಮನ: ರಾಗಿಣಿ ದ್ವಿವೇದಿಡ್ರಗ್ಸ್ ಪ್ರಕರಣದಲ್ಲಿ ಬಂಧನವಾಗಿ ಜೈಲಿನಿಂದ ಹೊರಬಂದಿರುವ ನಟಿ ರಾಗಿಣಿ ದ್ವಿವೇದಿ ಎಲ್ಲ ಆತಂಕಗಳಿಂದ ಹೊರಬರಲು ಪ್ರಯತ್ನಿಸುತ್ತಿದ್ದು, ಇನ್ನು ಮುಂದೆ ಹೆಚ್ಚಿನ ಸಿನಿಮಾಗಳಲ್ಲಿ ನಟಿಸುವುದರ ಜತೆಗೆ ಸಮಾಜಮುಖಿ ಕಾರ್ಯಗಳತ್ತ ಗಮನಹರಿಸುವೆ ಎಂದು ಹೇಳಿಕೊಂಡಿದ್ದಾರೆ. |
![]() | ವಿಶಾಲ್ ಶೇಖರ್ ರವರ 'ಕರ್ವ-3' ಸಿನಿಮಾದಲ್ಲಿ ರಾಗಿಣಿ ದ್ವಿವೇದಿ!ಸುಮಾರು ನಾಲ್ಕು ತಿಂಗಳ ಕಾಲ ಸ್ಯಾಂಡಲ್ವುಡ್ ಡ್ರಗ್ ಲಿಂಕ್ ಕೇಸ್ ವಿಚಾರವಾಗಿ ಜೈಲು ಸೇರಿದ್ದ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಹೊಸ ಸಿನಿಮಾಗೆ ಸಹಿ ಮಾಡಿದ್ದಾರೆ. |
![]() | ಸುಧಾರಿಸಿಕೊಳ್ಳಲು ಸ್ವಲ್ಪ ಸಮಯ ಕೊಡಿ, ನಂತರ ಎಲ್ಲವನ್ನೂ ಹೇಳುತ್ತೇನೆ: ರಾಗಿಣಿ ದ್ವಿವೇದಿಈಗ ತಾನೆ ಜೈಲಿನಿಂದ ಹೊರಬಂದಿದ್ದೇನೆ. ಸುಧಾರಿಸಿಕೊಳ್ಳಲು ಸ್ವಲ್ಪ ಸಮಯ ಕೊಡಿ, ನಂತರ ಒಂದಿಷ್ಟು ವಿಚಾರವನ್ನು ಹಂಚಿಕೊಳ್ಳುತ್ತೇನೆ ಎಂದು ನಟಿ ರಾಗಿಣಿ ದ್ವಿವೇದಿ ಹೇಳಿದ್ದಾರೆ. |
![]() | ಕೊನೆಗೂ ಪಂಜರದಿಂದ ಹೊರಬಂದ ಅರಗಿಣಿ: ಜೈಲಿನಿಂದ ನಟಿ ರಾಗಿಣಿ ದ್ವಿವೇದಿ ಬಿಡುಗಡೆಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಹಕ್ಕಿಯಾಗಿದ್ದ ನಟಿ ರಾಗಿಣಿ ದ್ವಿವೇದಿ ಕೊನೆಗೂ ಜೈಲಿನಿಂದ ಬಿಡುಗಡೆಯಾಗಿದ್ದಾರೆ. |
![]() | ಸ್ಯಾಂಡಲ್ ವುಡ್ ಡ್ರಗ್ ಕೇಸ್: ನಟಿ ರಾಗಿಣಿ ದ್ವಿವೇದಿ ಜೈಲುವಾಸ ಕೊನೆಗೂ ಅಂತ್ಯ, ಸುಪ್ರೀಂ ಕೋರ್ಟ್ ನಿಂದ ಜಾಮೀನುಡ್ರಗ್ಸ್ ಮಾರಾಟ ಜಾಲ ದಂಧೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಜಾಮೀನು ಸಿಕ್ಕಿದೆ. |
![]() | ಜೈಲಿನಲ್ಲಿರುವ ನಟಿ ರಾಗಿಣಿಗೆ ಹೊಟ್ಟೆನೋವು: ಆಸ್ಪತ್ರೆಗೆ ದಾಖಲುಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರನ್ನು ಆನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. |
![]() | ಡ್ರಗ್ಸ್ ಪ್ರಕರಣ: ನಟಿ ರಾಗಿಣಿಗೆ ಇನ್ನೂ 1 ತಿಂಗಳು ಜೈಲೇ ಗಟ್ಟಿ, ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ, ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ನೋಟಿಸ್ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅವರಿಗೆ ಇನ್ನೂ ಒಂದು ತಿಂಗಳು ಜೈಲೇ ಗಟ್ಟಿಯಾಗಿದ್ದು, ನಟಿಯ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ. |
![]() | ಡ್ರಗ್ಸ್ ಪ್ರಕರಣ: ರಾಗಿಣಿ, ಸಂಜನಾಗೆ ಜಾಮೀನು ನಿರಾಕರಿಸಿದ ಹೈಕೋರ್ಟ್, ನಟಿಯರಿಗೆ ಜೈಲೇ ಗತಿಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ಮಂಗಳವಾರ ತಿರಸ್ಕರಿಸಿದೆ. |
![]() | ಸ್ಯಾಂಡಲ್ ವುಡ್ ನಟಿಯರ ಡ್ರಗ್ ಕೇಸು ವಿಚಾರಣೆ ಮಾಡುವ ನ್ಯಾಯಾಧೀಶರಿಗೇ ಬಂತು ಬೆದರಿಕೆ ಪತ್ರ!ಡ್ರಗ್ ಕೇಸಿನಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಜೈಲಿನಲ್ಲಿರುವ ಇಬ್ಬರು ಸ್ಯಾಂಡಲ್ ವುಡ್ ನಟಿಯರನ್ನು ಕೂಡಲೇ ಬಿಡುಗಡೆ ಮಾಡಿ, ಇಲ್ಲದಿದ್ದರೆ ಬಾಂಬ್ ಸ್ಫೋಟಿಸುತ್ತೇವೆ ಎಂಬ ಬೆದರಿಕೆ ಪತ್ರ ಬಂದು ನಿನ್ನೆ ಅಪರಾಹ್ನ ಕೆಲ ಕಾಲ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. |
![]() | ಸ್ಯಾಂಡಲ್ವುಡ್ ಡ್ರಗ್ ಪ್ರಕರಣ: ನಟಿ ರಾಗಿಣಿ ಜಾಮೀನು ವಿಚಾರಣೆ ಮುಂದೂಡಿಕೆಸ್ಯಾಂಡಲ್ವುಡ್ ಡ್ರಗ್ ಪ್ರಕರಣದಲ್ಲಿ ಜೈಲು ಸೇರಿರಿವ ನಟಿ ರಾಗಿಣಿ ದ್ವಿವೇದಿಗೆ ಮತ್ತೆ ನಿರಾಶೆಯಾಗಿದೆ. ನಟಿ ರಾಗಿಣಿಯವರ ಜಾಮೀನು ಅರ್ಜಿ ವಿಚಾರಣೆಯನ್ನು ಮತ್ತೊಮ್ಮೆ ನ್ಯಾಯಾಲಯ ಮುಂದೂಡಿ ಆದೇಶಿಸಿದೆ. |
![]() | ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ರಾಗಿಣಿ ದ್ವಿವೇದಿ ಅರ್ಜಿಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ನಲ್ಲಿ ಜೈಲಿನಲ್ಲಿರುವ ನಟಿ ರಾಗಿಣಿ ದ್ವಿವೇದಿ ಬೆನ್ನು ನೋವಿನ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅನುಮತಿ ಕೋರುವಂತೆ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. |
![]() | ಡ್ರಗ್ಸ್ ಪ್ರಕರಣ: ನಟಿ ರಾಗಿಣಿ, ಸಂಜನಾ ನ್ಯಾಯಾಂಗ ಬಂಧನ ವಿಸ್ತರಣೆಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಯವರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದೆ. |
![]() | ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ನಟಿ ರಾಗಿಣಿ, ಸಂಜನಾಗೆ ಜೈಲೇ ಗತಿ!ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ನಂಟಿನ ಆರೋಪ ಪ್ರಕರಣಕ್ಕೆ ಸಂಬಂಧಿಸಿ, ಎನ್ ಡಿಪಿಎಸ್ ವಿಶೇಷ ನ್ಯಾಯಾಲಯವು ನಟಿಯರಾದ ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿ ವಜಾಗೊಳಿಸಿದೆ. ಹೀಗಾಗಿ ನಟಿಯರಿಬ್ಬರಿಗೂ ಮತ್ತಷ್ಟು ದಿನ ಜೈಲೇ ಗತಿಯಾಗಿದೆ. |
![]() | ಡ್ರಗ್ ಕೇಸು: ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಮಾದಕ ವಸ್ತು ಸೇವನೆ ಮತ್ತು ಸಂಗ್ರಹ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾಣಿಯವರ ಜಾಮೀನು ಅರ್ಜಿ ಭವಿಷ್ಯ ಇಂದು ನಿರ್ಧಾರವಾಗಲಿದೆ. |
![]() | ರಿಯಾ, ರಾಗಿಣಿ, ಸಂಜನಾ ತಪ್ಪಿತಸ್ಥರೆಂದು ಸಾಬೀತಾಗುವವರೆಗೂ ಅಮಾಯಕರು: ನಟಿ ಪಾರುಲ್ ಯಾದವ್ಚಿತ್ರಗಳಲ್ಲಿ ಕಾಣಿಸಿಕೊಳ್ಳುವುದು ವಿರಳವಾಗಿದ್ದರೂ, ಚಂದನವನಕ್ಕೆ ಮಾದಕ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನ ಪ್ಯಾರ್ ಗೆ ಆಗ್ಬಿಟೈತಿ ಹಾಡು ಖ್ಯಾತಿಯ ನಟಿ ಪಾರುಲ್ ಯಾದವ್, ಇತ್ತೀಚೆಗೆ ಕೆಲ ಹೇಳಿಕೆಗಳನ್ನು ನೀಡುವ ಮೂಲಕ ಸಖತ್ ಸುದ್ದಿಯಲ್ಲಿದ್ದಾರೆ. |