- Tag results for Rahul Dravid
![]() | ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಯಲ್ಲಿ ರಾಹುಲ್ ದ್ರಾವಿಡ್ ಮುಂದುವರಿಕೆ; ಇತರ ಸಿಬ್ಬಂದಿಗಳ ಅವಧಿಯೂ ವಿಸ್ತರಣೆರಾಹುಲ್ ದ್ರಾವಿಡ್ ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ ಎಂದು ಬಿಸಿಸಿಐ ಘೋಷಿಸಿದೆ. |
![]() | ಭಾರತದ ಟಿ20 ಕೋಚ್ ಹುದ್ದೆ ನಿರಾಕರಿಸಿದ ಆಶಿಶ್ ನೆಹ್ರಾ, ದ್ರಾವಿಡ್ ಕೋಚ್ ಅವಧಿ ವಿಸ್ತರಣೆಗೆ BCCI ಪಟ್ಟು, ನಿರ್ಧಾರ ಬದಲಿಸ್ತಾರಾ 'ಜಾಮಿ'?ಗುಜರಾತ್ ಟೈಟನ್ಸ್ ಕೋಚ್ ಹಾಗೂ ಭಾರತ ತಂಡದ ಮಾಜಿ ವೇಗದ ಬೌಲರ್ ಆಶಿಶ್ ನೆಹ್ರಾ ಅವರು ಟಿ20 ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳುವ ಪ್ರಸ್ತಾಪವನ್ನು ತಿರಸ್ಕರಿಸಿದ ಬೆನ್ನಲ್ಲೇ ಇದೀಗ ಮತ್ತೆ ಬಿಸಿಸಿಐ ಕೋಚ್ ಹುದ್ದೆ ಮುಂದುವರೆಸುವಂತೆ ಹಾಲಿ ಕೋಚ್ ರಾಹುಲ್ ದ್ರಾವಿಡ್ ಬೆನ್ನು ಬಿದ್ದಿದೆ. |
![]() | ಮುಖ್ಯ ಕೋಚ್ ಸ್ಥಾನದಲ್ಲಿ ಮುಂದುವರಿಯಲು ರಾಹುಲ್ ದ್ರಾವಿಡ್ ನಿರಾಸಕ್ತಿ: ವಿವಿಎಸ್ ಲಕ್ಷ್ಮಣ್ ನೇಮಕ ಸಾಧ್ಯತೆಇತ್ತೀಚೆಗೆ ಮುಕ್ತಾಯಗೊಂಡ ಐಸಿಸಿ ಏಕದಿನ ವಿಶ್ವಕಪ್ 2023ರಲ್ಲಿ ಸೆಮಿ ಫೈನಲ್ ವರೆಗೂ ಗೆದ್ದುಕೊಂಡು ಬಂದು ಫೈನಲ್ ನಲ್ಲಿ ಆಸ್ಟ್ರೇಲಿಯಾ ಎದುರು 6 ವಿಕೆಟ್ ಗಳಿಗೆ ಭಾರತ ತಂಡ ಸೋತಿದ್ದು ಎಲ್ಲರಿಗೂ ನಿರಾಶೆಯುಂಟಾಗಿದೆ. ಈ ಸಂದರ್ಭದಲ್ಲಿ ಕಳೆದೆರಡು ವರ್ಷಗಳಿಂದ ಟೀಂ ಇಂಡಿಯಾದ ಹೆಡ್ ಕೋಚ್ ಆಗಿರುವ ರಾಹುಲ್ ಡ್ರಾವಿಡ್ ಅವರ ಬಿಸಿಸಿಐಯೊಂದಿಗಿನ ಒಪ್ಪಂದ ಮುಕ್ತಾಯವಾಗುತ್ತಿದೆ. |
![]() | ವಿಶ್ವಕಪ್ ಸೋಲು, ಭಾರತದ ಹೆಡ್ ಕೋಚ್ ಎರಡು ವರ್ಷಗಳ ಒಪ್ಪಂದ ಮುಕ್ತಾಯ: ರಾಹುಲ್ ದ್ರಾವಿಡ್ ಹೇಳಿದ್ದೇನು?ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್ ನಲ್ಲಿ ಭಾರತ ಹೀನಾಯವಾಗಿ ಸೋಲು ಕಂಡಿದೆ. ಈ ಮಧ್ಯೆ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಎರಡು ವರ್ಷಗಳ ಒಪ್ಪಂದವು ಕೂಡ ನಿನ್ನೆ ಭಾನುವಾರಕ್ಕೆ ಕೊನೆಯಾಗಿದೆ. ಈ ಹೊತ್ತಿನಲ್ಲಿ ಭಾರತ ಕ್ರಿಕೆಟ್ ತಂಡದ ಮತ್ತು ತಮ್ಮ ಭವಿಷ್ಯದ ಬಗ್ಗೆ ಚಿಂತಿಸುವ ಪರಿಸ್ಥಿತಿಯಲ್ಲಿ ರಾಹುಲ್ ದ್ರಾವಿಡ್ ಇದ್ದಾರೆ. |
![]() | ICC Cricket World Cup 2023 Final: 'ಭಾವನಾತ್ಮಕವಾಗಿ ದೊಡ್ಡ ಪಂದ್ಯ, ಕೋಚ್ ದ್ರಾವಿಡ್ ಗಾಗಿ ಗೆಲ್ಲಬೇಕು': ನಾಯಕ ರೋಹಿತ್ ಶರ್ಮಾಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ಭಾವನಾತ್ಮಕವಾಗಿ ದೊಡ್ಡ ಪಂದ್ಯವಾಗಿದ್ದು, ನಮ್ಮ ಕೋಚ್ ರಾಹುಲ್ ದ್ರಾವಿಡ್ ಗಾಗಿ ನಾವು ಇದನ್ನು ಗೆಲ್ಲಬೇಕಿದೆ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. |
![]() | ICC Cricket World Cup 2023: ಧೋನಿ ದಾಖಲೆ ಬೆನ್ನಲ್ಲೇ ಇದೀಗ ದ್ರಾವಿಡ್ ದಾಖಲೆ ಮುರಿಯುವತ್ತ ಕನ್ನಡಿಗ ಕೆಎಲ್ ರಾಹುಲ್ ಚಿತ್ತ!, ಇಷ್ಟಕ್ಕೂ ಏನದು ದಾಖಲೆ?ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಭಾರತ ತಂಡದ ಭಾಗವಾಗಿರುವ ಕನ್ನಡಿಗ ಕೆಎಲ್ ರಾಹುಲ್ ಧೋನಿ ದಾಖಲೆ ಮುರಿದು ಇದೀಗ ರಾಹುಲ್ ದ್ರಾವಿಡ್ ರ ವಿಶ್ವಕಪ್ ದಾಖಲೆ ಮುರಿಯುವ ಸನ್ನಾಹದಲ್ಲಿದ್ದಾರೆ. |
![]() | ರೋಹಿತ್ ಶರ್ಮಾ ನಾಯಕತ್ವದ ಜೊತೆಗೆ ಆರಂಭಿಕನಾಗಿ ಅದ್ಬುತ ಬ್ಯಾಟಿಂಗ್: ರಾಹುಲ್ ದ್ರಾವಿಡ್ರೋಹಿತ್ ಶರ್ಮಾ ಅವರ ನಾಯಕತ್ವದ ಜೊತೆಗೆ ಆರಂಭಿಕನಾಗಿ ಅದ್ಬುತ ಬ್ಯಾಟಿಂಗ್ ನಿಂದಾಗಿ ಈ ಬಾರಿಯ ವಿಶ್ವಕಪ್ ನಲ್ಲಿ ಭಾರತ ಎಂಟು ಪಂದ್ಯಗಳನ್ನು ಗೆದ್ದು ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಎಂದು ಮುಖ್ಯ ತರಬೇತುದಾರ ರಾಹುಲ್ ದ್ರಾವಿಡ್ ಶನಿವಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. |
![]() | ಏಷ್ಯಾಕಪ್ 2023 ಕ್ರಿಕೆಟ್ ಟೂರ್ನಿಯ ಮೊದಲೆರಡು ಪಂದ್ಯಗಳಿಗೆ ಕೆಎಲ್ ರಾಹುಲ್ ಅಲಭ್ಯ: ಕೋಚ್ ರಾಹುಲ್ ದ್ರಾವಿಡ್ಏಷ್ಯಾಕಪ್ 2023 ಕ್ರಿಕೆಟ್ ಟೂರ್ನಿ ಕ್ಷಣಗಣನೆ ಆರಂಭವಾಗಿರುವಂತೆಯೇ ಟೀಂ ಇಂಡಿಯಾ ಪ್ರಧಾನ ಕೋಚ್ ರಾಹುಲ್ ದ್ರಾವಿಡ್ ನಿರಾಸೆಯ ಸುದ್ದಿಯೊಂದನ್ನು ನೀಡಿದ್ದು, ಪಾಕಿಸ್ತಾನ ಮತ್ತು ನೇಪಾಳ ವಿರುದ್ಧದ ಭಾರತ ತಂಡದ ಮೊದಲೆರಡು ಪಂದ್ಯಗಳಿಗೆ ತಂಡದ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಅಲಭ್ಯರಾಗಲಿದ್ದಾರೆ ಎಂದು ಹೇಳಿದ್ದಾರೆ. |
![]() | ಐಪಿಎಲ್ ನಂತರ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಆಡುವುದು ಸವಾಲು: ರಾಹುಲ್ ದ್ರಾವಿಡ್ಐಪಿಎಲ್ ಮುಗಿದ ಒಂದು ವಾರದೊಳಗೆ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್ ಆಡುವುದು ದೊಡ್ಡ ಸವಾಲಾಗಿದೆ ಎಂದು ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸೋಮವಾರ ಹೇಳಿದ್ದಾರೆ. |
![]() | ಮೊಹಮ್ಮದ್ ಸಿರಾಜ್ ಗೆ ವಿಕೆಟ್: ಟೀಂ ಇಂಡಿಯಾ ಕೋಚ್ ದ್ರಾವಿಡ್ ಆಕ್ರಮಣಕಾರಿ ಸಂಭ್ರಮ, ವಿಡಿಯೋ ವೈರಲ್!ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಗ್ಪುರ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ ಗಳ ಅದ್ಭುತ ಬೌಲಿಂಗ್ ಮಾಡಿದ್ದು ಆಸ್ಟ್ರೇಲಿಯಾ ತಂಡವನ್ನು 177 ರನ್ ಗಳಿಗೆ ಕಟ್ಟಿಹಾಕಿದೆ. |
![]() | ಶ್ರೀಲಂಕಾ ಸರಣಿ ನಡುವೆಯೇ ಟೀಂ ಇಂಡಿಯಾ ತೊರೆದು ಬೆಂಗಳೂರಿಗೆ ದೌಡಾಯಿಸಿದ ಕೋಚ್ ರಾಹುಲ್ ದ್ರಾವಿಡ್!; 'ಜಾಮಿ'ಗೇನಾಯ್ತು?ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಟೀಂ ಇಂಡಿಯಾ ತೊರೆದು ದಿಢೀರ್ ಬೆಂಗಳೂರಿಗೆ ದೌಡಾಯಿಸಿದ್ದಾರೆ. |
![]() | ಭಾರತ ತಂಡದ ದಾಖಲೆ ಸಂಖ್ಯೆಯ ನೋ ಬಾಲ್‌ಗೆ ಕೋಚ್ ರಾಹುಲ್ ದ್ರಾವಿಡ್ ಕೊಟ್ಟ ಉತ್ತರವಿದು!ಪುಣೆಯಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತದ ಬೌಲರ್‌ಗಳು ಬೌಲಿಂಗ್ ಮಾಡಿದ ರೀತಿಗೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ದೊಡ್ಡ ಪ್ರತಿಕ್ರಿಯೆ ನೀಡಿದ್ದಾರೆ. |
![]() | ಟೀಮ್ ಇಂಡಿಯಾ ಕೋಚ್ ಹುದ್ದೆ ವಹಿಸಿಕೊಳ್ಳಲಿರುವ 'ಗ್ರೇಟ್ ವಾಲ್ ಆಫ್ ಇಂಡಿಯಾ' ರಾಹುಲ್ ದ್ರಾವಿಡ್ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜೈ ಶಾ ಅವರು ದುಬೈನಲ್ಲಿ ದ್ರಾವಿಡ್ ರನ್ನು ಭೇಟಿಯಾಗಿದ್ದರು. |
![]() | ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಸೇರ್ಪಡೆಗೆ ರಾಹುಲ್ ದ್ರಾವಿಡ್ ಒಲವುಟೀಂ ಇಂಡಿಯಾ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರು ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆಗೊಳ್ಳಬೇಕೆಂದು ಪ್ರತಿಪಾದಿಸಿದ್ದಾರೆ. |