- Tag results for Rahul gandhi
![]() | ಕೇಂದ್ರದಲ್ಲಿ INDIA ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸಲಾಗುವುದು: ರಾಹುಲ್ ಗಾಂಧಿಕೇಂದ್ರದಲ್ಲಿ INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ದೇಶದ ಇತರೆ ಹಿಂದುಳಿದ ವರ್ಗಗಳ(ಒಬಿಸಿ) ನಿಖರ ಸಂಖ್ಯೆಯನ್ನು ತಿಳಿಯಲು ಜಾತಿ ಆಧಾರಿತ ಜನಗಣತಿ ನಡೆಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶನಿವಾರ ಹೇಳಿದ್ದಾರೆ. |
![]() | ಸುಮ್ನೆ ಮಾತಾಡೋದು ಬೇಡ; ಹೈದರಾಬಾದ್ ನಲ್ಲಿ ನಿಂತು ನನ್ನ ವಿರುದ್ಧ ಹೋರಾಡಿ: ರಾಹುಲ್ ಗಾಂಧಿಗೆ ಓವೈಸಿ ಸವಾಲುಈ ಬಾರಿ ವಯನಾಡ್ ಅಲ್ಲ, ಈ ಬಾರಿ ಹೈದರಾಬಾದ್‌ನಿಂದ ಸ್ಪರ್ಧಿಸಿ ತೋರಿಸಿ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸವಾಲೆಸೆದಿದ್ದಾರೆ. |
![]() | ಮುಂಬರುವ ನಾಲ್ಕು ರಾಜ್ಯಗಳ ಚುನಾವಣೆಯಲ್ಲಿ ಗೆಲುವು ಎಷ್ಟರಲ್ಲಿ?: ರಾಹುಲ್ ಗಾಂಧಿ ಕೊಟ್ಟ ವಿವರಣೆ ಹೀಗಿದೆ...ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವನ್ನು ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸದ್ಯದ ಪ್ರಕಾರ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಖಂಡಿತವಾಗಿಯೂ ಗೆಲ್ಲುತ್ತಿದೆ, ಬಹುಶಃ ತೆಲಂಗಾಣವನ್ನು ಗೆಲ್ಲಬಹುದು. |
![]() | 'ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ': ಡ್ಯಾನಿಶ್ ಅಲಿ ಭೇಟಿಯಾದ ರಾಹುಲ್!ಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಸ್ಲಿಂ ಸಂಸದ, ಕುನ್ವರ್ ಡ್ಯಾನಿಶ್ ಅಲಿ ಅವರ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ಅವಹೇಳನಕಾರಿ ಹೇಳಿಕೆ ನೀಡಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಸಂಜೆ ಅವರನ್ನು ಭೇಟಿಯಾದರು. |
![]() | ಮಹಿಳಾ ಮೀಸಲಾತಿ ಒಳ್ಳೆಯದು, ಆದರೆ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ಆಗಬೇಕು: ರಾಹುಲ್ ಗಾಂಧಿಮಹಿಳಾ ಮೀಸಲಾತಿ ಮಸೂದೆ ಒಳ್ಳೆಯದೇ, ಆದರೆ ಇಲ್ಲಿ ಎರಡು ಅಂಶಗಳು ಮುಖ್ಯವಾಗಿದೆ. ಒಂದು ಮಹಿಳಾ ಮೀಸಲಾತಿ ಮಸೂದೆ ಅನುಷ್ಠಾನಕ್ಕೆ ಮೊದಲು ಜನಗಣತಿಯನ್ನು ಮಾಡಬೇಕು ಮತ್ತು ಎರಡನೆಯದು ಕ್ಷೇತ್ರ ಮರುವಿಂಗಡಣೆ. ಇದನ್ನು ಮಾಡಲು ಹಲವಾರು ವರ್ಷಗಳನ್ನು ತೆಗೆದುಕೊಳ್ಳುತ್ತದೆ. |
![]() | ‘ಹೊಸ ಸಂಸತ್ತಿನಲ್ಲಿ ರಾಷ್ಟ್ರಪತಿಗಳನ್ನು ನೋಡಲು ಬಯಸಿದ್ದೆ, ಏಕೆ ಆಹ್ವಾನಿಸಲಿಲ್ಲ’: ರಾಹುಲ್ ಗಾಂಧಿಮಹಿಳೆ ಮತ್ತು ಉನ್ನತ ಹುದ್ದೆ ಅಲಂಕರಿಸಿದ ಬುಡಕಟ್ಟು ಸಮುದಾಯದ ಮೊದಲ ವ್ಯಕ್ತಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ನೂತನ ಸಂಸತ್ ಭವನದ ಉದ್ಘಾಟನೆಗೆ ಏಕೆ ಆಹ್ವಾನಿಸಲಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಪ್ರಶ್ನಿಸಿದ್ದಾರೆ. |
![]() | ಒಬಿಸಿ ಕೋಟಾ ಇಲ್ಲದೆ ಮಹಿಳಾ ಮೀಸಲಾತಿ ಮಸೂದೆ ಅಪೂರ್ಣ: ಲೋಕಸಭೆಯಲ್ಲಿ ರಾಹುಲ್ ಗಾಂಧಿಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ. ಆದರೆ ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡದ ಕಾರಣ ಇದು "ಅಪೂರ್ಣ" ಮಸೂದೆ... |
![]() | ಬಿಆರ್‌ಎಸ್, ಬಿಜೆಪಿ,ಎಐಎಂಐಎಂ ಒಟ್ಟಿಗೆ ಕೆಲಸ: ರಾಹುಲ್ ಗಾಂಧಿ ಆರೋಪಬಿಆರ್ಎಸ್, ಬಿಜೆಪಿ ಮತ್ತು ಎಐಎಂಐಎಂ ಒಟ್ಟಿಗೆ ಕೆಲಸ ಮಾಡುತ್ತಿವೆ ಎಂದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ. |
![]() | ರಾಹುಲ್ ಗಾಂಧಿಯ ಮುಂದಿನ ಟಾರ್ಗೆಟ್ ಭಾರತೀಯ ಸೇನೆ: ವಿಡಿಯೋ ಹಂಚಿಕೊಂಡು ಬಿಜೆಪಿ ಕಿಡಿ!ಇಷ್ಟು ಕಾಲ ಜಾತಿ-ಜಾತಿಗಳ ನಡುವೆ, ಭಾಷೆ-ಭಾಷೆಗಳ ನಡುವೆ ಕಂದಕ ಸೃಷ್ಟಿಸಲು ಹರಸಾಹಸಪಡುತ್ತಾ ಬಂದ ರಾಹುಲ್ ಗಾಂಧಿಯ ಮುಂದಿನ ಟಾರ್ಗೆಟ್ ಭಾರತೀಯ ಸೇನೆ ಎಂದು ಬಿಜೆಪಿ ಕಿಡಿಕಾರಿದೆ. |
![]() | ಪ್ರಧಾನಿಯಾಗಲು ರಾಹುಲ್ ಸೂರ್ಯ, ಚಂದ್ರನ ಅಂಗಳಕ್ಕೆ ಪ್ರಯಾಣಿಸಬೇಕು: ಅಸ್ಸಾಂ ಸಿಎಂ ವ್ಯಂಗ್ಯಪ್ರಧಾನಮಂತ್ರಿಯಾಗಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸೂರ್ಯ, ಚಂದ್ರನ ಅಂಗಳಕ್ಕೆ ಪ್ರಯಾಣಿಸಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಶನಿವಾರ ವ್ಯಂಗ್ಯವಾಡಿದ್ದಾರೆ. |
![]() | ಹಿಂದುತ್ವದ ಬಗ್ಗೆ ಅವಹೇಳನಕಾರಿ ಮಾತು: ರಾಹುಲ್ ಗಾಂಧಿ ಕ್ಷಮೆಯಾಚಿಸಲಿ; ಬಿ.ಎಸ್ ಯಡಿಯೂರಪ್ಪ ಆಗ್ರಹಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶೀ ನೆಲದಲ್ಲಿ ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಸಂಬಂಧ ಅವರು ಕ್ಷಮೆ ಕೇಳಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ. |
![]() | ಬಿಜೆಪಿ ಮಾಡುತ್ತಿರುವುದಕ್ಕೂ ಹಿಂದೂ ಧರ್ಮಕ್ಕೂ ಸಂಬಂಧವಿಲ್ಲ: ರಾಹುಲ್ ಗಾಂಧಿಭಾರತೀಯ ಜನತಾ ಪಕ್ಷವನ್ನು(ಬಿಜೆಪಿ) ಗುರಿಯಾಗಿಸಿಕೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಆಡಳಿತ ಪಕ್ಷವು ಯಾವುದೇ ಬೆಲೆ ತೆತ್ತಾದರೂ ಅಧಿಕಾರವನ್ನು ಪಡೆಯಲು ಹೊರಟಿದೆ. ಅವರ ಕಾರ್ಯಗಳಲ್ಲಿ 'ಹಿಂದೂ ಅನ್ನುವುದು ಏನೂ ಇಲ್ಲ' ಎಂದು ಹೇಳಿದ್ದಾರೆ. |
![]() | G20 ಗಣ್ಯರಿಂದ ಬಡವರನ್ನು ಸರ್ಕಾರ ಮರೆಮಾಚುತ್ತಿದೆ: ರಾಹುಲ್ ಗಾಂಧಿಜಿ20 ಶೃಂಗಸಭೆಯ ದೃಷ್ಟಿಯಿಂದ ಕೇಂದ್ರ ಸರಕಾರ ಕೊಳೆಗೇರಿಗಳನ್ನು ಮುಚ್ಚುತ್ತಿದೆ ಅಥವಾ ನೆಲಸಮಗೊಳಿಸುತ್ತಿದೆ ಮತ್ತು ಬೀದಿ ಪ್ರಾಣಿಗಳನ್ನು ತೆರವುಗೊಳಿಸುತ್ತದೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ. |
![]() | ಜಿ20 ಔತಣಕೂಟಕ್ಕೆ ಖರ್ಗೆಗೆ ಆಹ್ವಾನವಿಲ್ಲ: ಭಾರತದ ಶೇ.60ರಷ್ಟು ಜನಸಂಖ್ಯೆಯ ನಾಯಕನಿಗೆ ಅಗೌರವ, ದಲಿತ ದಾಳ ಉರುಳಿಸಿದ ರಾಹುಲ್ಜಿ20 ಶೃಂಗಸಭೆಯ ಔತಣಕೂಟಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡದಿರುವುದಕ್ಕೆ ಪಕ್ಷದ ನಾಯಕರು ಮೋದಿ ಸರ್ಕಾರದ ಈ ಕ್ರಮವನ್ನು ದಲಿತ ವಿರೋಧಿ ಎಂದು ಕರೆಯುತ್ತಿದ್ದಾರೆ. ಅಲ್ಲದೆ ಕಾಂಗ್ರೆಸ್ ನಾಯಕರೊಬ್ಬರು ಪ್ರಧಾನಿ ಮೋದಿಯನ್ನು ಮನುವಿಗೆ ಹೋಲಿಸಿದ್ದಾರೆ. |
![]() | ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಭಾರತ ಉಳಿಸಲು 2ನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ: ಸಿದ್ದರಾಮಯ್ಯದ್ವೇಷ ಮಾರಾಟದ ಸಂತೆಯಲ್ಲಿ ಪ್ರೀತಿ ಹಂಚುವ ಅಂಗಡಿ ತೆರೆಯುತ್ತೇನೆ ಎಂಬ ಸಂದೇಶದೊಂದಿಗೆ ಕನ್ಯಾಕುಮಾರಿಯಿಂದ ರಾಹುಲ್ ಗಾಂಧಿಯವರು ಶುರುಮಾಡಿದ್ದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುವ ಅವಕಾಶ ನನಗೂ ಒದಗಿಬಂದಿರುವುದು ನನ್ನ ಬದುಕಿನ ಭಾಗ್ಯ. |