- Tag results for Raichur
![]() | ರಾಯಚೂರಿನಲ್ಲಿ ರಸ್ತೆ ಅಪಘಾತ: ಕಾರಿನೊಂದಿಗೇ ವ್ಯಕ್ತಿ ಜೀವಂತ ಸುಟ್ಟು ಕರಕಲು!ರಸ್ತೆ ಅಪಘಾತವೊಂದರಲ್ಲಿ ವ್ಯಕ್ತಿಯೊಬ್ಬ ಜೀವಂತ ದಹನವಾಗಿರುವ ದಾರುಣ ಘಟನೆ ರಾಯಚೂರು ಜಿಲ್ಲೆ ರಾಯಚೂರು ತಾಲೂಕಿನಲ್ಲಿ ನಡೆದಿದೆ. |
![]() | ಪಿಎಂಜಿಎಸ್ ಯೋಜನೆಯಡಿ 5,600 ಕಿ.ಮೀ ರಸ್ತೆ ನಿರ್ಮಾಣ- ಕೆ.ಎಸ್. ಈಶ್ವರಪ್ಪಪ್ರಧಾನ ಮಂತ್ರಿ ಗ್ರಾಮೀಣ ಸಡಕ್ ಯೋಜನೆಯಡಿ ಕೇಂದ್ರ ಸರ್ಕಾರ 5600 ಕಿ. ಮೀ ರಸ್ತೆ ಕಾಮಗಾರಿಗೆ ಅನುಮೋದನೆ ನೀಡಿದ್ದು ಮೂರು ವರ್ಷದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. |
![]() | ರಾಯಚೂರು: ಕರ್ತವ್ಯ ಲೋಪ ಆರೋಪ, ಸಿಪಿಐ ಅಮಾನತುಕರ್ತವ್ಯ ಲೋಪ ಆರೋಪದಡಿ ರಾಯಚೂರು ತಾಲ್ಲೂಕು ಯರಗೇರಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಅಂಬಾರಾಯ ಎಂ.ಕಮಾನಮನಿ ಅವರನ್ನು ಅಮಾನತು ಮಾಡಲಾಗಿದೆ. |
![]() | ರಾಯಚೂರಿನಲ್ಲಿ ಹತ್ತಿ ಖರೀದಿ, ಸಂಸ್ಕರಣಾ ಕೇಂದ್ರ ಸ್ಥಾಪಿಸಿ: ಸ್ಮೃತಿ ಇರಾನಿಗೆ ಸದಾನಂದಗೌಡ ಮನವಿರಾಜ್ಯದಲ್ಲಿ ಅತಿ ಹೆಚ್ಚು ಹತ್ತಿ ಬೆಳೆಯುವ ಪ್ರದೇಶವಾಗಿರುವ ರಾಯಚೂರಿನಲ್ಲಿ ಹತ್ತಿ ಖರೀದಿ ಮತ್ತು ಹತ್ತಿ ಸಂಸ್ಕರಣಾ ಕೇಂದ್ರ ತೆರೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ... |
![]() | ರಾಯಚೂರು: ಚಾಕುವಿನಿಂದ ಇರಿದು ಮಹಿಳೆಯ ಬರ್ಬರ ಹತ್ಯೆಮಹಿಳೆಯೊಬ್ಬರನ್ನು ಆಕೆಯ ಸಂಬಂಧಿಯೇ ಚಾಕುವಿನಿಂದ ಇರಿದು ಬರ್ಬರ ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. |
![]() | ರಾಯಚೂರು: ಚುನಾವಣೆ ವೈಷಮ್ಯ, ಯುವಕನ ಬರ್ಬರ ಕೊಲೆಚುನಾವಣೆ ವೈಷಮ್ಯದಿಂದ ಯುವಕನನ್ನು ಬರ್ಬರ ಕೊಲೆ ಮಾಡಿರುವ ಘಟನೆ ರಾಯಚೂರಿನ ಸಾವಂತಗೇರಿ ಸಮೀಪ ನಡೆದಿದೆ. |
![]() | ಹಸೆಮಣೆ ಏರಬೇಕಿದ್ದ ಮದುಮಗ ಹೃದಯಾಘಾತದಿಂದ ಸಾವುಇಂದು ಹಸೆಮಣೆ ಏರಬೇಕಿದ್ದ ಮದುಮಗ ಹೃದಯಘಾತದಿಂದ ಮೃತಪಟ್ಟಿದ್ದು, ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. |
![]() | ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ: ಸ್ಟಾಫ್ ನರ್ಸ್ ಸಾವುಗರ್ಭಿಣಿ ಮಹಿಳೆಯನ್ನು ಕರೆ ತರಲು ತೆರಳುತ್ತಿದ್ದ 108 ಆ್ಯಂಬುಲೆನ್ಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕರ್ತವ್ಯ ನಿರತ ಸ್ಟಾಫ್ ನರ್ಸ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಲಿಂಗಸುಗೂರ ತಾಲೂಕಿನ ಸರ್ಜಾಪುರ ಬಳಿ ಗುರುವಾರ ಮಧ್ಯರಾತ್ರಿ ಸಂಭವಿಸಿದೆ. |
![]() | ಮೊಸಳೆ ದಾಳಿಗೆ ಯುವಕ ಬಲಿ: ಬಾಲಕನ ತಲೆ ಬುರುಡೆ ಮಾತ್ರ ಪತ್ತೆಕೃಷ್ಣ ನದಿಯಲ್ಲಿ ಮೊಸಳೆಯೊಂದು ಬಾಲಕನ ಮೇಲೆ ದಾಳಿ ಮಾಡಿ ಬಲಿಪಡೆದಿರುವ ಮನಕಲಕುವ ಘಟನೆ ಜಿಲ್ಲೆಯ ಡೊಂಗಾರಾಂಪುರ ಗ್ರಾಮದಲ್ಲಿ ವರದಿಯಾಗಿದೆ. |
![]() | ಸರ್ಕಾರಿ ಗೌರವಗಳೊಂದಿಗೆ ಅಶೋಕ್ ಗಸ್ತಿ ಅಂತ್ಯ ಸಂಸ್ಕಾರಕೊರೋನಾ ಸೋಂಕಿಗೆ ತುತ್ತಾಗಿ ಗುರುವಾರ ರಾತ್ರಿ ನಿಧನರಾದ ಬಿಜೆಪಿಯ ಹಿರಿಯ ಮುಖಂಡ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಸರ್ಕಾರಿ ಗೌರವಗಳೊಂದಿಗೆ ರಾಯಚೂರಿನಲ್ಲಿ ನೆರವೇರಿತು. |
![]() | ರಾಯಚೂರು: ಅಂತ್ಯಕ್ರಿಯೆ ಮುಗಿಸಿ ಬರುವಾಗ ಭೀಕರ ಅಪಘಾತ. 3 ಸಾವುಲಾರಿ-ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ದೇವದುರ್ಗ ತಾಲೂಕಿನ ಚಿಂಚೋಡಿ ಬಳಿ ನಡೆದಿದೆ. |
![]() | ರಾಯಚೂರು: ಬಟ್ಟೆ ಒಗೆಯುವಾಗ ಹೊಂಡದಲ್ಲಿ ಮುಳುಗಿ ಮೂವರು ಸಾವುರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಕೋಥಾ ಗ್ರಾಮದಲ್ಲಿ ಇಬ್ಬರು ಮಕ್ಕಳು ಮತ್ತು ತಾಯಿ ಸೇರಿದಂತೆ ಕುಟುಂಬದ ಮೂವರು ಸಣ್ಣ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. |
![]() | ರಾಯಚೂರು: ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಲ್ವರು ನೀರುಪಾಲುಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಲ್ವರು ನೀರುಪಾಲು ಆಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಸಂಭವಿಸಿದೆ. |
![]() | ರಾಯಚೂರು: ವಿದ್ಯುತ್ ಸ್ಪರ್ಶಿಸಿ ತಂದೆ, ಮಗ ದುರ್ಮರಣರಾಯಚೂರು ತಾಲ್ಲೂಕಿನ ದಿನ್ನಿ ಗ್ರಾಮದಲ್ಲಿ ಶುಕ್ರವಾರ ಭಾರಿ ಮಳೆ ನಂತರ ತಮ್ಮ ಮನೆಯ ವಿದ್ಯುತ್ ತಂತಿಯನ್ನು ಬದಲಿಸುವಾಗ ತಂದೆ ಮತ್ತು ಮಗ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತರನ್ನು ಮಹೇಶ್ (47) ಮತ್ತು ನವೀನ್ (16) ಎಂದು ಗುರುತಿಸಲಾಗಿದೆ. |
![]() | ಕೋವಿಡ್ನಿಂದ ಪುತ್ರ ಮೃತಪಟ್ಟ ವಿಷಯ ತಿಳಿದು ಸಾವನ್ನಪ್ಪಿದ ತಾಯಿಪುತ್ರ ಕೋವಿಡ್ ಸೋಂಕಿನಿಂದ ಮೃತಪಟ್ಟಿರುವುದು ತಿಳಿಯುತ್ತಿದ್ದಂತೆ ಅವರ ತಾಯಿಯೂ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ರಾಯಚೂರಿನಲ್ಲಿ ನಡೆದಿದೆ. |