• Tag results for Rail

ಮೂರನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಓಡಾಟಕ್ಕೆ ಬಹುತೇಕ ಸಿದ್ಧ; ಅದರ ವೈಶಿಷ್ಟ್ಯಗಳೇನು?

ಭಾರತದಲ್ಲಿ ಮೂರನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಓಡಾಟಕ್ಕೆ ಬಹುತೇಕ ಸಿದ್ಧವಾಗಿದೆ. ಈ ಬಗ್ಗೆ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

published on : 18th August 2022

ಮಕ್ಕಳಿಗೆ ಟಿಕೆಟ್ ಕಾಯ್ದಿರಿಸುವ ನಿಯಮಗಳಲ್ಲಿ ಬದಲಾವಣೆ ಇಲ್ಲ: ರೈಲ್ವೆ

ಮಕ್ಕಳಿಗೆ ಟಿಕೆಟ್ ಕಾಯ್ದಿರಿಸುವ ನಿಯಮಗಳಲ್ಲಿ ಯಾವುದೇ ಬದಲಾವಣೆಯನ್ನೂ ಮಾಡಲಾಗಿಲ್ಲ ಎಂದು ರೈಲ್ವೆ ಸ್ಪಷ್ಟನೆ ನೀಡಿದೆ.  

published on : 17th August 2022

ಬೆಂಗಳೂರು: ಪುಟ್ಟ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಹೊರಟ ಮಹಿಳೆಯನ್ನು ಸಾವಿನ ದವಡೆಯಿಂದ ರಕ್ಷಿಸಿದ ರೈಲ್ವೆ ಪೊಲೀಸರು!

ರೈಲು ಹಳಿ ಮೇಲೆ ತನ್ನಿಬ್ಬರು ಮಕ್ಕಳೊಂದಿಗೆ ಮಲಗಿ ಆತ್ಮಹತ್ಯೆ ಮಾಡಿಕೊಳ್ಳಲು ಹೊರಟ 24 ವರ್ಷದ ಮಹಿಳೆಯನ್ನು ರೈಲ್ವೆ ರಕ್ಷಣಾ ಪಡೆ (RPF) ಪೊಲೀಸರು ಕಾಪಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

published on : 17th August 2022

ಸ್ಟಾರ್ಟ್ ಅಪ್ ಫೆಸ್ಟ್ ನಲ್ಲಿ ಅತ್ಯುತ್ತಮ ಸಾಮಾಜಿಕ ಪರಿಣಾಮ ಪ್ರಶಸ್ತಿ ಗೆದ್ದ ಕರ್ನಾಟಕ ವಿದ್ಯಾರ್ಥಿಯ ಬ್ರೈಲ್ ಪ್ರಿಂಟರ್

ಹಲವಾರು ವಿಶ್ವವಿದ್ಯಾನಿಲಯಗಳ ಸಹಯೋಗದೊಂದಿಗೆ ಸ್ಟಾರ್ಟ್‌ಅಪ್ ಇಂಡಿಯಾ ಆಯೋಜಿಸಿದ ರಾಷ್ಟ್ರವ್ಯಾಪಿ ಪಿಚ್ ಫೆಸ್ಟ್ ಸ್ಮಾರ್ಟ್‌ ಐಡಿಯಾಥಾನ್ 2022 ರಲ್ಲಿ ಕರ್ನಾಟಕದ ವಿದ್ಯಾರ್ಥಿಯ ಆವಿಷ್ಕಾರವಾದ ಪೋರ್ಟಬಲ್ ಮತ್ತು ಅಗ್ಗದ ಬ್ರೈಲ್ ಪ್ರಿಂಟರ್ ಅತ್ಯುತ್ತಮ ಸಾಮಾಜಿಕ ಪ್ರಭಾವದ ವ್ಯಾಪಾರ ಯೋಜನೆ ಪ್ರಶಸ್ತಿ ಗೆದ್ದುಕೊಂಡಿದೆ. 

published on : 14th August 2022

ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಲ್ಲಿ ಖಾದಿ ಜಾತ್ರೆ: ಬಿಎಂಆರ್‌ಸಿಎಲ್

ಸ್ವಾತಂತ್ರ್ಯೋತ್ಸವ ಅಂಗವಾಗಿ ಕೈಮಗ್ಗ ಮತ್ತು ಖಾದಿ ಉತ್ಪನ್ನಗಳನ್ನು ಉತ್ತೇಜಿಸಲು ಬೆಂಗಳೂರು ಮೆಟ್ರೊ ರೈಲು ನಿಗಮ ಮೆಟ್ರೋ ರೈಲು ನಿಲ್ದಾಣದಲ್ಲಿ ಖಾದಿ ಮಾರಾಟಕ್ಕೆ ಅನುವು ಮಾಡಿಕೊಡುತ್ತಿದೆ.

published on : 13th August 2022

ವಾಟರ್‌ ಬಾಟಲ್‌ಗಾಗಿ ವಾಗ್ವಾದ: ವ್ಯಕ್ತಿಗೆ ಥಳಿಸಿ, ಚಲಿಸುವ ರೈಲಿನಿಂದ ಹೊರಗೆ ನೂಕಿದ ಪ್ಯಾಂಟ್ರಿ ಸಿಬ್ಬಂದಿ!

ಉತ್ತರ ಪ್ರದೇಶದ ಝಾನ್ಸಿಯ ಲಲಿತ್‌ಪುರ ಜಿಲ್ಲೆಯಲ್ಲಿ ರೈಲ್ವೇ ಪ್ಯಾಂಟ್ರಿ ಸಿಬ್ಬಂದಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ, ಚಲಿಸುತ್ತಿದ್ದ ರೈಲಿನಿಂದ ಹೊರಕ್ಕೆ ಎಸೆದಿರುವ ಘಟನೆ ನಡೆದಿದೆ. ಈ ಪೈಕಿ ಒಬ್ಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

published on : 8th August 2022

ಆಹಾರ ಸುರಕ್ಷತೆಯಲ್ಲಿ ಮೈಸೂರು, ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ 5 ಸ್ಟಾರ್ ರೇಟಿಂಗ್

ಸೌತ್ ವೆಸ್ಟರ್ನ್ ರೈಲ್ವೆಯ ಮೈಸೂರು ರೈಲು ನಿಲ್ದಾಣ ಮತ್ತು ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣವು ಆಹಾರ ಸುರಕ್ಷತೆ ಮತ್ತು ಉತ್ತಮ ಗುಣಮಟ್ಟ ಕಾಯ್ದುಕೊಂಡಿದ್ದು, 5 ಸ್ಟಾರ್ ರೇಟಿಂಗ್ ಪಡೆದುಕೊಂಡಿವೆ.

published on : 26th July 2022

ದೆಹಲಿ ರೈಲು ನಿಲ್ದಾಣದಲ್ಲಿ ಗ್ಯಾಂಗ್ ರೇಪ್: ನಾಲ್ವರು ರೈಲ್ವೆ ಸಿಬ್ಬಂದಿ ಬಂಧನ

ದೇಶದ ರಾಜಧಾನಿಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. ನವದೆಹಲಿ ರೈಲು ನಿಲ್ದಾಣದ ವಿದ್ಯುತ್ ನಿರ್ವಹಣಾ ಸಿಬ್ಬಂದಿ ಕೊಠಡಿಯಲ್ಲಿ 30 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಲಾಗಿದೆ. ಈ ಸಂಬಂಧ ನಾಲ್ವರು ರೈಲ್ವೆ ಸಿಬ್ಬಂದಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ

published on : 23rd July 2022

ಆರ್‌ಪಿಎಫ್ ಪೊಲೀಸರ ಸಮಯ ಪ್ರಜ್ಞೆ: ಸೂಪರ್‌ಫಾಸ್ಟ್ ರೈಲಿಗೆ ಸಿಲುಕುತ್ತಿದ್ದ ಪ್ರಯಾಣಿಕ ಕೂದಲೆಳೆ ಅಂತರದಲ್ಲಿ ಬಚಾವ್!

ಆರ್‌ಪಿಎಫ್ ಪೊಲೀಸರ ಸಮಯ ಪ್ರಜ್ಞೆಯಿಂದ ವ್ಯಕ್ತಿಯೊಬ್ಬರ ಜೀವ ಉಳಿದಿದ್ದು, ಹಳಿ ಮೇಲೆ ನಿಂತಿದ್ದಾತ ಸೂಪರ್‌ಫಾಸ್ಟ್ ರೈಲಿನಿಂದ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ.

published on : 16th July 2022

ಉದ್ಘಾಟನೆಯಾದ ಒಂದೇ ವರ್ಷಕ್ಕೆ ಬಾಗಿಲು ಹಾಕಿದ ಬೆಂಗಳೂರು ರೈಲು ನಿಲ್ದಾಣದ ಸುರಂಗ ಅಕ್ವೇರಿಯಂ; ಭಾರೀ ನಷ್ಟ ಕಾರಣ!

ಭಾರಿ ನಷ್ಟವಾದ ಕಾರಣದಿಂದಾಗಿ ಭಾರತ ಮೊಟ್ಟ ಮೊದಲ ಸುಂರಗ ಅಕ್ವೇರಿಯಂ ಎಂಬ ಕೀರ್ತಿಗೆ ಭಾಜನವಾಗಿದ್ದ ಕೆಎಸ್‌ಆರ್ ಬೆಂಗಳೂರು ರೈಲು ನಿಲ್ದಾಣದ ಸುರಂಗ ಅಕ್ವೇರಿಯಂ ಸ್ಥಗಿತಗೊಂಡಿದೆ.

published on : 13th July 2022

ದೂದ್ ಸಾಗರ್ ಜಲಪಾತದ ರೈಲು ಮಾರ್ಗದಲ್ಲಿ ವಿಸ್ತಾಡೋಮ್ ಕೋಚ್ ಅಳವಡಿಕೆ; ಯೋಜನೆ ಕೈಗೂಡುವುದೆಂತು?

ಪಶ್ಚಿಮ ಘಟ್ಟ ಹಾಗೂ ದೂದ್ ಸಾಗರ್ ಜಲಪಾತಗಳ ಮೂಲಕ ಹಾದು ಹೋಗುವ ರೈಲುಗಳಿಗೆ ವಿಸ್ಟಾಡೋಮ್ ಕೋಚ್ ಗಳನ್ನು ಅಳವಡಿಸಲು ನೈಋತ್ಯ ರೈಲ್ವೆ (ಎಸ್ ಡಬ್ಲ್ಯುಆರ್) ಯೋಜನೆ ಹೊಂದಿದೆ.

published on : 12th July 2022

ದೂಧ್ ಸಾಗರ್ ಜಲಪಾತಕ್ಕೆ ಪ್ರವೇಶ ನಿರಾಕರಿಸಿದ ಆರ್ ಪಿಎಫ್, ಪ್ರವಾಸಿಗರಿಗೆ ನಿರಾಸೆ

ಕರ್ನಾಟಕ ಮತ್ತು ಗೋವಾ ಗಡಿಯಲ್ಲಿರುವ ಖ್ಯಾತ ಪ್ರವಾಸಿ ಆಕರ್ಷಣೀಯ ತಾಣ ದೂಧಸಾಗರ ಜಲಪಾತಗಳಿಗೆ ಪ್ರವಾಸಿಗರ ಪ್ರವೇಶವನ್ನು ರೈಲ್ವೇ ರಕ್ಷಣಾ ಪಡೆ ನಿಷೇಧಿಸಿದ್ದು, ಇದು ಪ್ರವಾಸಿಗರ ಅಸಮಾಧಾನಕ್ಕೆ ಕಾರಣವಾಗಿದೆ.

published on : 11th July 2022

ಬೆಂಗಳೂರಿನ ಕೆಎಸ್ಆರ್, ಕಂಟೋನ್ಮೆಂಟ್ ರೈಲು ನಿಲ್ದಾಣಗಳಲ್ಲಿ ಡಿಜಿಟಲ್ ಸ್ಮಾರ್ಟ್ ಲಾಕರ್‌ ಸೌಲಭ್ಯ

ಬೆಂಗಳೂರು ರೈಲ್ವೆ ವಿಭಾಗವು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಮತ್ತು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣಗಳಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲೋಕ್ ರೂಮ್‌ಗಳನ್ನು (ಡಿಜಿಲಾಕರ್‌ಗಳು) ಪ್ರಾರಂಭಿಸಿದೆ.

published on : 1st July 2022

ಬಾಲಿವುಡ್ ಆಕ್ಷನ್ ಮೂವಿ ‘ಏಕ್ ವಿಲನ್ ರಿಟರ್ನ್ಸ್’ ಟ್ರೇಲರ್ ಬಿಡುಗಡೆ

ಬಾಲಿವುಡ್ ನ ಏಕ್ ವಿಲನ್ ರಿಟರ್ನ್ಸ್ ಚಿತ್ರದ  ಟ್ರೇಲರ್ ಗುರುವಾರ ಬಿಡುಗಡೆಯಾಗಿದೆ. ಟ್ರೇಲರ್ ಸಖತ್ ಆಕ್ಷನ್‌ನಿಂದ ತುಂಬಿದೆ. ಚಿತ್ರವು ಜಾನ್ ಅಬ್ರಹಾಂ, ಅರ್ಜುನ್ ಕಪೂರ್, ದಿಶಾ ಪಟಾನಿ ಮತ್ತು ತಾರಾ ಸುತಾರಿಯಾ ಸೇರಿದಂತೆ ಪ್ರಮುಖ...

published on : 30th June 2022

'ವಿಕ್ರಾಂತ್ ರೋಣ' ಟ್ರೇಲರ್ ಶೇರ್ ಮಾಡಿದ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್!

ಕೆಜಿಎಫ್ ಚಾಪ್ಟರ್ 2 ಯಶಸ್ಸಿನ ನಂತರ ಮತ್ತೊಂದು ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ' ವಿಕ್ರಾಂತ್ ರೋಣ' ಬಿಡುಗಡೆಗೆ ಸಜ್ಜಾಗಿದ್ದು, ನಿರೀಕ್ಷೆ ದುಪ್ಪಟ್ಟಾಗಿದೆ.  

published on : 27th June 2022
1 2 3 4 5 6 > 

ರಾಶಿ ಭವಿಷ್ಯ