- Tag results for Rail roko
![]() | ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಪಂಜಾಬ್-ಹರಿಯಾಣದಲ್ಲಿ ಹಳಿ ಮೇಲೆ ಕುಳಿತು ರೈತರ ಪ್ರತಿಭಟನೆ, ನ್ಯಾಯಕ್ಕಾಗಿ ಆಗ್ರಹಈಗಾಗಲೇ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದೊಂದು ವರ್ಷದಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಸೋಮವಾರ ಲಖೀಂಪುರ್ ಖೇರಿ ಹಿಂಸಾಚಾರದ ವಿರುದ್ಧ 'ರೈಲ್ ರೋಖೋ' ಪ್ರತಿಭಟನೆ ನಡೆಸುತ್ತಿದ್ದಾರೆ. |
![]() | ರೈತರಿಂದ ರೈಲು ತಡೆ: ಪರಿಣಾಮ ಅತ್ಯಲ್ಪ ಎಂದ ರೈಲ್ವೆಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯ ಭಾಗವಾಗಿ ಗುರುವಾರ ದೇಶಾದ್ಯಂತ ನಡೆದ ರೈಲು ತಡೆ ಯಶಸ್ವಿಯಾಗಿದೆಯೆಂದು ರೈತರು ಹೇಳಿದ್ದರೆ, ಇತ್ತ ರೈಲ್ವೆ ಇಲಾಖೆ ರೈಲು ತಡೆಯಿಂದ ಉಂಟಾಗಿರುವುದು ನಿರ್ಲಕ್ಷಿಸಬಹುದಾದ ಪರಿಣಾಮ ಎಂದಷ್ಟೇ ಹೇಳಿದೆ. |
![]() | ನಮ್ಮ ಪ್ರತಿಭಟನೆ ಪಂಜಾಬ್, ಹರಿಯಾಣಕ್ಕೆ ಸೀಮಿತವಾಗಿಲ್ಲ ಎಂಬುದಕ್ಕೆ 'ರೈಲು ರೋಕೊ' ಸಾಕ್ಷಿ: ರೈತರುದೇಶಾದ್ಯಂತ ರೈತರು ರೈಲುಗಳನ್ನು ತಡೆಯುವ ಮೂಲಕ 'ರೈಲು ರೋಕೊ'ದಲ್ಲಿ ಭಾಗಿಯಾಗಿದ್ದು. ಕೃಷಿ ಕಾಯ್ದೆ ವಿರುದ್ಧದ ಪ್ರತಿಭಟನೆ ಕೇವಲ ಪಂಜಾಬ್ ಮತ್ತು ಹರಿಯಾಣಕ್ಕೆ ಸೀಮಿತವಾಗಿಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ... |
![]() | ರೈಲ್ ರೋಕೋ: ಪಂಜಾಬ್, ಹರ್ಯಾಣದಲ್ಲಿ ಹಳಿಗಳ ಮೇಲೆ ಕುಳಿತ ರೈತರು, ನಿಲ್ದಾಣದಲ್ಲೇ ನಿಂತ ರೈಲುಗಳು!ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆ ಮುಂದುವರೆದಿದ್ದು, ರೈತರು ಗುರುವಾರ ರೈಲು ತಡೆ ಆರಂಭಿಸಿದ್ದು, ಪರಿಣಾಮ ಪಂಜಾಬ್, ಹರ್ಯಾಣದಲ್ಲಿ ಹಳಿಗಳ ಮೇಲೆ ಕುಳಿತು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. |
![]() | ದೇಶದಲ್ಲಿ ರೈಲು ರೋಕೋ ಚಳವಳಿ ಶಾಂತಿಯುತವಾಗಿ ನಡೆಯಲಿದೆ: ರಾಕೇಶ್ ಟಿಕೈತ್ಕೃಷಿ ಕಾಯ್ದೆ ವಿರೋಧಿಸಿ ಗುರುವಾರ ನಡೆಯಲಿರುವ ರೈಲು ರೋಕೋ ಚಳವಳಿ ಶಾಂತಿಯುತವಾಗಿ ನಡೆಯಲಿದ್ದು, ಪ್ರತಿಭಟನೆ ವೇಳೆ ಸಂಕಷ್ಟಕ್ಕೆ ಸಿಲುಕುವ ಜನರಿಗೆ ನೀರು, ಆಹಾರದ ವ್ಯವಸ್ಥೆಗಳನ್ನು ಮಾಡಲಾಗುತ್ತದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕೈತ್ ಅವರು ಹೇಳಿದ್ದಾರೆ. |
![]() | ದೇಶದಾದ್ಯಂತ ಇಂದು ರೈತರಿಂದ 4 ತಾಸು ರೈಲು ರೋಕೋ ಚಳವಳಿ: ಶಾಂತಿಯುತ ಪ್ರತಿಭಟನೆಗೆ ಕಿಸಾನ್ ಮೋರ್ಚಾ ಮನವಿಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ರದ್ದುಪಡಿಸುವಂತೆ ಆಗ್ರಹಿಸಿ ಕಳೆದ 3 ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಗುರುವಾರ ದೇಶದಾದ್ಯಂತ 4 ತಾಸುಗಳ ರೈಲು ರೋಕೋ ಚಳವಳಿಗೆ ಕರೆ ನೀಡಿದ್ದಾರೆ. |
![]() | ದಿಶಾ ರವಿ ಬಂಧನ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯನ್ನು ಸೂಚಿಸುತ್ತದೆ: ರೈತ ಸಂಘಟನೆಗಳುಟೂಲ್ ಕಿಟ್ ವಿವಾದಕ್ಕೆ ಸಂಬಂಧಪಟ್ಟಂತೆ 21 ವರ್ಷದ ಪರಿಸರ ಕಾರ್ಯಕರ್ತೆ ದಿಶಾ ರವಿ ಬಂಧನವನ್ನು ರಾಜ್ಯದಲ್ಲಿ ರೈತ ಸಂಘಟನೆಗಳು ಖಂಡಿಸಿವೆ. |
![]() | ಫೆ.18ರಂದು ರಾಷ್ಟ್ರವ್ಯಾಪ್ತಿ ರೈಲು ತಡೆ ನಡೆಸುವುದಾಗಿ ಘೋಷಿಸಿದ ಪ್ರತಿಭಟನಾ ರೈತ ಮುಖಂಡರು!ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಕಳೆದ ಎರಡು ತಿಂಗಳಿನಿಂದ ರೈತರು ಆಂದೋಲನ ನಡೆಸುತ್ತಿದ್ದು ಇದೀಗ ಫೆಬ್ರವರಿ 18ರಂದು ರಾಷ್ಟ್ರವ್ಯಾಪಿ ರೈಲು ತಡೆ ನಡೆಸುವುದಾಗಿ ಪ್ರತಿಭಟನಾ ರೈತರ ಮುಖಂಡರು ಪ್ರಕಟಿಸಿದ್ದಾರೆ. |