- Tag results for Railway hospital
![]() | ಬೆಂಗಳೂರು ರೈಲ್ವೆ ಆಸ್ಪತ್ರೆಯಲ್ಲಿ ನಿತ್ಯ 7.2 ಲಕ್ಷ ಲೀಟರ್ ವೈದ್ಯಕೀಯ ಆಮ್ಲಜನಕ ಉತ್ಪಾದಿಸುವ ಆಕ್ಸಿಜನ್ ಘಟಕ ಲೋಕಾರ್ಪಣೆನಿತ್ಯ 7.2 ಲಕ್ಷ ಲೀಟರ್ ವೈದ್ಯಕೀಯ ಆಮ್ಲಜನಕ ಉತ್ಪಾದಿಸುವ ಸಾಮರ್ಥ್ಯದ ಆಕ್ಸಿಜನ್ ಘಟಕವನ್ನು ಇಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಮಾಡಲಾಯಿತು. |
![]() | ಬೆಂಗಳೂರು ರೈಲ್ವೆ ಆಸ್ಪತ್ರೆ ಹಾಗೂ ಕೇಂದ್ರಗಳಲ್ಲಿ ಕೋವಿಡ್-19 ಲಸಿಕೆ ಅಭಿಯಾನ ತಾತ್ಕಾಲಿಕ ಸ್ಥಗಿತಸರ್ಕಾರದಿಂದ ಬೆಂಗಳೂರು ರೈಲ್ವೆ ವಿಭಾಗಕ್ಕೆ ಲಸಿಕೆಗಳ ಪೂರೈಕೆ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರು ರೈಲ್ವೆ ಆಸ್ಪತ್ರೆ ಹಾಗೂ ಅದರ ಕೇಂದ್ರಗಳಲ್ಲಿ ಲಸಿಕೆ ಅಭಿಯಾನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. |
![]() | ಕೋವಿಡ್ ಗೆ ತಂದೆ ಬಲಿ: ಆಸ್ಪತ್ರೆ ನಿರ್ಲಕ್ಷ್ಯ ಆರೋಪಿಸಿ ಕುಟುಂಬಸ್ಥರಿಂದ 4 ಲಕ್ಷ ರೂ. ಮೌಲ್ಯದ ಆಕ್ಸಿಜನ್ ಯಂತ್ರ ಧ್ವಂಸರೈಲ್ವೆ ಆಸ್ಪತ್ರೆಯಲ್ಲಿ ತಮ್ಮ ತಂದೆಯ ಸಾವಿನ ಕುರಿತಂತೆ ತೀವ್ರ ಅಸಮಾಧಾನಗೊಂಡಿದ್ದ ಅವರ ಹೆಣ್ಣುಮಕ್ಕಳು ಐಸಿಯು ವಾರ್ಡ್ನಲ್ಲಿದ್ದ ಸುಮಾರು 4 ಲಕ್ಷ ರೂ ಮೌಲ್ಯದ ಆಕ್ಸಿಜನ್ ಯಂತ್ರವನ್ನು ಧ್ವಂಸ ಮಾಡಿದ್ದಾರೆ ಎಂದು ತಿಳಿದುಬಂದಿದೆ. |
![]() | ಬೆಂಗಳೂರು ವಿಭಾಗೀಯ ರೈಲ್ವೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ: ರೋಗಿಗಳ ಜೀವ ಉಳಿಸಿದ ಅಧಿಕಾರಿಗಳ ಹರಸಾಹಸ!ಕೊರೋನಾ ಸೋಂಕಿತರಿಗೆ ಸರಿಯಾಗಿ ವೈದ್ಯಕೀಯ ನೆರವು ಸಿಗುತ್ತಿಲ್ಲ, ಆಸ್ಪತ್ರೆಯಲ್ಲಿ ನರಕಸದೃಶ್ಯ ರೂಪವನ್ನು ನಾವು ಮಾಧ್ಯಮಗಳಲ್ಲಿ ನೋಡುತ್ತಿದ್ದೇವೆ. ಆಕ್ಸಿಜನ್ ಕೊರತೆಯಿಂದ ಅನೇಕ ರೋಗಿಗಳು ಸಾಯುತ್ತಿದ್ದಾರೆ ಎಂದು ಸಹ ಕೇಳಿದ್ದೇವೆ. |