• Tag results for Railway stations

ರೈಲ್ವೆ ಎಂಜಿನ್ ನಲ್ಲಿ ತಾಂತ್ರಿಕ ದೋಷ: ನೆಲಮಂಗಲ ಬಳಿ ಎರಡು ಗಂಟೆಗೂ ಹೆಚ್ಚು ಕಾಲ ಜನ್ ಶತಾಬ್ದಿ ಎಕ್ಸ್‌ಪ್ರೆಸ್ ನಿಲುಗಡೆ

ಸುಮಾರು 2 ಸಾವಿರ ಪ್ರಯಾಣಿಕರಿದ್ದ ಬೆಂಗಳೂರು-ಹುಬ್ಬಳ್ಳಿ ಜನಶತಾಬ್ದಿ ಎಕ್ಸ್‌ಪ್ರೆಸ್ ನಿನ್ನೆ ಗುರುವಾರ ಬೆಳಗ್ಗೆ 6.40 ರ ಸುಮಾರಿಗೆ ನೆಲಮಂಗಲದ ಗೋಲಹಳ್ಳಿ ಮತ್ತು ದೊಡ್ಡಬೆಲೆ ರೈಲು ನಿಲ್ದಾಣಗಳ ನಡುವೆ ಎಂಜಿನ್ ಕೆಟ್ಟುಹೋಗಿ ನಿಂತಿತು.

published on : 18th March 2022

ವಿಕಲಾಂಗ ಸ್ನೇಹಿ ನಿಲ್ದಾಣಗಳಾಗಿ ಬೆಂಗಳೂರು ವಿಭಾಗದ ನಾಲ್ಕು ರೈಲು ನಿಲ್ದಾಣಗಳ ಪರಿವರ್ತನೆಗೆ ಯೋಜನೆ

ವಿವಿಧ ರೀತಿಯ ಅಂಗವೈಕಲ್ಯದಿಂದ ಬಳಲುತ್ತಿರುವ ಪ್ರಯಾಣಿಕರಿಗೆ ಹೆಚ್ಚು ಅಗತ್ಯವಿರುವ ಹೆಚ್ಚುವರಿ ಸೌಕರ್ಯಗಳನ್ನು ಬೆಂಗಳೂರು ವಿಭಾಗದ ನಾಲ್ಕು ರೈಲು ನಿಲ್ದಾಣಗಳಲ್ಲಿ ಪ್ರಾರಂಭಿಸಲು ನಿರ್ಧರಿಸಲಾಗಿದೆ. ನಗರದ ಪ್ರಧಾನ ಕಛೇರಿಯ ಸಮರ್ಥನಂ ಟ್ರಸ್ಟ್‌ ಫಾರ್ ದಿ ಡಿಸೇಬಲ್‌ನಿಂದ ಇದಕ್ಕೆ ಪುಷ್ಟಿ ನೀಡಲಾಗಿದೆ.

published on : 15th February 2022

ರಾಶಿ ಭವಿಷ್ಯ