- Tag results for Rain
![]() | ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತ-ದಕ್ಷಿಣ ಆಫ್ರಿಕಾ ಟಿ20 ಬೆಂಗಳೂರು ಪಂದ್ಯ; ಮಧ್ಯರಾತ್ರಿವರೆಗೂ ಮೆಟ್ರೋ ರೈಲು ಕಾರ್ಯಾಚರಣೆ!ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಟಿ20 ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜೂ.19ರಂದು ಮೆಟ್ರೊ ರೈಲು ಸಂಚಾರವನ್ನು ಮಧ್ಯರಾತ್ರಿ 1 ಗಂಟೆ ತನಕ ವಿಸ್ತರಿಸಲು ಬಿಎಂಆರ್ ಸಿಎಲ್ ನಿರ್ಧರಿಸಿದೆ. |
![]() | 'ಭಾರತ್ ಗೌರವ್' ಯೋಜನೆಯಡಿ ಮೊದಲ ಖಾಸಗಿ ರೈಲು ಕಾರ್ಯಾರಂಭಭಾರತದ ಮೊದಲ ಖಾಸಗಿ ರೈಲು ಕಾರ್ಯಾರಂಭ ಮಾಡಿದ್ದು, ಈ ರೈಲು ಕೊಯಮತ್ತೂರು ಮತ್ತು ಶಿರಡಿ ನಡುವೆ ಸಂಚರಿಸುತ್ತದೆ. |
![]() | ಗುಜರಾತ್ ನಲ್ಲಿ ಭಾರೀ ಮಳೆ: ಮನೆ ಗೋಡೆ ಕುಸಿದು ಒಂದೇ ಕುಟುಂಬದ ಮೂವರು ಸಾವು, ಸಿಡಿಲಿಗೆ ಒಬ್ಬ ಬಲಿಗುಜರಾತ್ ನಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಭಾನುವಾರ ರಾತ್ರಿ ಮೊರ್ಬಿ ಜಿಲ್ಲೆಯ ಹಲ್ವಾದ್ ತಾಲೂಕಿನ ಸುಂದರಿ ಭವಾನಿ ಗ್ರಾಮದಲ್ಲಿ... |
![]() | ಸಾರ್ವಜನಿಕರ ಕುಂದುಕೊರತೆ ಪರಿಹರಿಸಲು ಬಿಬಿಎಂಪಿ ಸಿಬ್ಬಂದಿಗೆ ಕೌಶಲ್ಯ ತರಬೇತಿಸಾರ್ವಜನಿಕರ ಕುಂದುಕೊರತೆ ಪರಿಹರಿಸಲು ಮತ್ತು ಉತ್ತಮ ವೃತ್ತಿಪರ ವರ್ತನೆಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿಬ್ಬಂದಿಗೆ ಶೀಘ್ರದಲ್ಲೇ ಪ್ರೇರಣೆ ಹಾಗೂ ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕೆ ಆಯೋಜಿಸಲಾಗುತ್ತಿದೆ. |
![]() | ಪ್ರವಾದಿ ಕುರಿತ ಹೇಳಿಕೆ ವಿವಾದ: ಪಶ್ಚಿಮ ಬಂಗಾಳದಲ್ಲಿ ಉದ್ರಿಕ್ತ ಗುಂಪು ರೈಲಿನ ಮೇಲೆ ದಾಳಿಪ್ರವಾದಿ ಮೊಹಮ್ಮದ್ ಪೈಗಂಬರರ ಕುರಿತು ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಅವರ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಉದ್ರಿಕ್ತ ಗುಂಪೊಂದು ಭಾನುವಾರ ಪಶ್ಚಿಮ ಬಂಗಾಳದಲ್ಲಿ ರೈಲೊಂದರ ಮೇಲೆ ದಾಳಿ ನಡೆಸಿದೆ. |
![]() | ಮುಂದಿನ ಎರಡು ದಿನ ಭಾರೀ ಮಳೆ ಸಾಧ್ಯತೆ; ಅರುಣಾಚಲ, ಮೇಘಾಲಯ, ಅಸ್ಸಾಂಗೆ ರೆಡ್ ಅಲರ್ಟ್ ಘೋಷಿಸಿದ ಐಎಂಡಿಮುಂದಿನ ಎರಡು ದಿನಗಳ ಕಾಲ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಈ ಮೂರು ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. |
![]() | ಮುಂಗಾರು ಪೂರ್ವ ಮಳೆ ಹೆಚ್ಚಳ; ಇದೇ ಮೊದಲ ಬಾರಿಗೆ ಮೇ ತಿಂಗಳಿನಿಂದಲೇ ಜಲಾಶಯಗಳಿಗೆ ಒಳಹರಿವುಮುಂಗಾರು ಪೂರ್ವ ಮಳೆ ಹೆಚ್ಚಳದ ನಡುವೆ ಇದೇ ಮೊದಲ ಬಾರಿಗೆ ಮೇ ತಿಂಗಳಲ್ಲಿಯೇ ರಾಜ್ಯದ ಜಲಾಶಯಗಳಿಗೆ ಒಳಹರಿವು ಪ್ರಾರಂಭವಾಗಿದೆ. |
![]() | ರೈಲಿನಲ್ಲಿ ಟಿಕೆಟ್ ಪಡೆಯದೆ, ದಾಖಲೆಯಿಲ್ಲದೆ 2 ಕೋಟಿ ರೂ. ನಗದು ಸಾಗಣೆ: ಕಾರವಾರದಲ್ಲಿ ವ್ಯಕ್ತಿ ಬಂಧನರೈಲಿನಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 2 ಕೋಟಿ ರೂ. ನಗದನ್ನು ರೈಲ್ವೆ ರಕ್ಷಣಾ ದಳ ಜಪ್ತಿ ಮಾಡಿದೆ. ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ಕಾರವಾರ ಗ್ರಾಮೀಣ ಠಾಣೆಗೆ ಪ್ರಕರಣವನ್ನು ಹಸ್ತಾಂತರ ಮಾಡಲಾಗಿದೆ. |
![]() | ಬೆಳಗಾವಿ ಕೆಎಸ್ಆರ್ಪಿ ತರಬೇತಿ ಶಾಲೆಯಲ್ಲಿ ಕಿರುಕುಳ; ಟ್ವೀಟ್ ಮೂಲಕ ಬಹಿರಂಗಪಡಿಸಿದ ಪೊಲೀಸ್ ಟ್ರೈನಿ!ಬೆಳಗಾವಿಯ ಕಂಗ್ರಾಳಿಯಲ್ಲಿರುವ ಕರ್ನಾಟಕ ರಾಜ್ಯ ಮೀಸಲು ಪೊಲೀಸರ (ಕೆಎಸ್ಆರ್ಪಿ) ಪೊಲೀಸ್ ತರಬೇತಿ ಶಾಲೆಯಲ್ಲಿ ಪ್ರಶಿಕ್ಷಣಾರ್ಥಿಯೊಬ್ಬರು ಶಾಲೆಯಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಆಗಿರುವ ಅವಮಾನ ಮತ್ತು ಕಿರುಕುಳವನ್ನು ಬಹಿರಂಗಪಡಿಸಿದ್ದಾರೆ. |
![]() | ಜೂನ್ 20 ರಂದು ಪ್ರಧಾನಿಗಳಿಂದ ಸಬ್ ಅರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆಜೂ.20 ರಂದು ಪ್ರಧಾನಮಂತ್ರಿಗಳು ಬೆಂಗಳೂರಿಗೆ ಆಗಮಿಸಿ, 15000 ಕೋಟಿ ರೂ.ಗಳ ಸಬ್ ಅರ್ಬನ್ ರೈಲಿಗೆ ಅಡಿಗಲ್ಲು ಹಾಕಲಿದ್ದಾರೆ. |
![]() | ಮುಂದಿನ 24 ಗಂಟೆಗಳಲ್ಲಿ ಆಂಧ್ರ ಪ್ರದೇಶ ಮತ್ತು ಯಾನಂನಲ್ಲಿ ಭಾರೀ ಮಳೆ ಸಾಧ್ಯತೆಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶದ ಉತ್ತರ ಕರಾವಳಿ ಮತ್ತು ಯಾನಂ ಹಾಗೂ ರಾಯಲಸೀಮಾದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ. |
![]() | ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನೆಗಾಗಿ ಶೇ. 90 ರಷ್ಟು ಭೂಮಿ ಸ್ವಾಧೀನ ಪೂರ್ಣ: NHSRCLಗುಜರಾತ್, ಮಹಾರಾಷ್ಟ್ರ ಮತ್ತು ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿಯಾದ್ಯಂತ ವ್ಯಾಪಿಸಿರುವ ಮಹತ್ವಾಕಾಂಕ್ಷೆಯ ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನೆಗೆ ಅಗತ್ಯವಿರುವ ಒಟ್ಟು ಭೂಮಿಯಲ್ಲಿ ... |
![]() | 2022 ರಲ್ಲಿ 9,000 ರೈಲು ಸೇವೆ ಸ್ಥಗಿತಗೊಳಿಸಿದ ರೈಲ್ವೆ; ಕಲ್ಲಿದ್ದಲು ಸಾಗಣೆಗಾಗಿ 1,900 ರೈಲುಗಳು ಬಂದ್!ಈ ವರ್ಷ ರೈಲ್ವೆ ಇಲಾಖೆ ಬರೊಬ್ಬರಿ 9,000 ರೈಲುಗಳ ಸೇವೆಯನ್ನು ರದ್ದುಗೊಳಿಸಿದ್ದು ಈ ಪೈಕಿ 1,900 ರೈಲುಗಳನ್ನು ಕಳೆದ 3 ತಿಂಗಳಿನಿಂದ ಕಲ್ಲಿದ್ದಲು ಸಾಗಣೆಗಾಗಿ ಸ್ಥಗಿತಗೊಳಿಸಲಾಗಿದೆ. |
![]() | ಉಕ್ರೇನ್ ಯುದ್ಧ ಹುಟ್ಟುಹಾಕಿದೆಯೇ 'ಡಿಸೈನರ್ ವಾರ್' ಎಂಬ ಪರಿಕಲ್ಪನೆ?ಯುದ್ಧ ಎನ್ನುವುದು ಈಗ ಮೆದುಳು ಹಾಗೂ ತಂತ್ರಜ್ಞಾನದ ಒಗ್ಗೂಡುವಿಕೆಯಾಗಿದೆ. ಆರ್ಎಂಎ ಹಾಗೂ ತಂತ್ರಜ್ಞಾನಗಳು ಯುದ್ಧದ ಪರಿಕಲ್ಪನೆಯನ್ನೇ ಸಂಪೂರ್ಣವಾಗಿ ಬದಲಾಯಿಸಿವೆ. |
![]() | ರಾಜ್ಯಕ್ಕೆ ಮುಂಗಾರು ಪ್ರವೇಶ: ನಗರದಲ್ಲಿ ಇನ್ನೂ 6 ಸಾವಿರ ರಸ್ತೆ ಗುಂಡಿಗಳು ಹಾಗೇ ಇವೆ!ರಾಜ್ಯದಲ್ಲಿ ಮುಂಗಾರು ಪ್ರವೇಶಿಸಿದ್ದು, ಮಳೆಯಿಂದ ಎದುರಾಗುವ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಎಲ್ಲಾ ರೀತಿಯ ಕ್ರಮಗಳ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ 6,000 ರಸ್ತೆ ಗುಂಡಿಗಳನ್ನು ಬಿಬಿಎಂಪಿ ಇನ್ನೂ ಮುಚ್ಚಿಲ್ಲ ಎಂದು ತಿಳಿದುಬಂದಿದೆ. |