• Tag results for Raipur

ರಾಯ್‌ಪುರ ವಿಮಾನ ನಿಲ್ದಾಣದಲ್ಲಿ ಸರ್ಕಾರಿ ಹೆಲಿಕಾಪ್ಟರ್ ಪತನ: ಇಬ್ಬರು ಪೈಲಟ್‌ಗಳು ದುರ್ಮರಣ!

ರಾಯ್‌ಪುರ ವಿಮಾನ ನಿಲ್ದಾಣದಲ್ಲಿ ಇಂದು ರಾತ್ರಿ ಸರ್ಕಾರಿ ಹೆಲಿಕಾಪ್ಟರ್ ಪತನಗೊಂಡು ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದ್ದಾರೆ. ಪೈಲಟ್‌ಗಳನ್ನು ಕ್ಯಾಪ್ಟನ್ ಪಾಂಡಾ ಮತ್ತು ಕ್ಯಾಪ್ಟನ್ ಶ್ರೀವಾಸ್ತವ ಎಂದು ಗುರುತಿಸಲಾಗಿದೆ.

published on : 12th May 2022

ಮಹಾರಾಷ್ಟ್ರ: ಮಹಾತ್ಮ ಗಾಂಧಿ ವಿರುದ್ಧದ ಹೇಳಿಕೆ; ಕಾಳಿಚರಣ್ ಮಹಾರಾಜ್ ಬಂಧನ

ಮಹಾತ್ಮ ಗಾಂಧಿ ವಿರುದ್ಧ ಹೇಳಿಕೆ ನೀಡಿದ್ದ ಧಾರ್ಮಿಕ ನಾಯಕ ಕಾಳಿಚರಣ್ ಮಹಾರಾಜ್ ಅವರನ್ನು ಥಾಣೆ ನಗರ ಪೊಲೀಸರು ಬಂಧಿಸಿದ್ದಾರೆ. 

published on : 20th January 2022

ಕಾಳಿಚರಣ್ ಮಹಾರಾಜ್ ಗೆ ಜನವರಿ 13ರವರೆಗೆ ನ್ಯಾಯಾಂಗ ಬಂಧನ

ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿರುವ ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ಅವರನ್ನು ಛತ್ತೀಸ್ ಗಢದ ರಾಯ್ ಪುರ ಜಿಲ್ಲೆಯ ನ್ಯಾಯಾಲಯವೊಂದು ಶುಕ್ರವಾರ  ಜನವರಿ13 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. 

published on : 31st December 2021

ರಾಯ್​ಪುರ ರೈಲ್ವೇ ನಿಲ್ದಾಣದಲ್ಲಿ ಸ್ಫೋಟ; 6 ಸಿಆರ್'ಪಿಎಫ್ ಯೋಧರಿಗೆ ಗಾಯ

ಛತ್ತೀಸ್​ಗಡ್​​ನ ರಾಯ್ಪುರ ರೈಲ್ವೇ ನಿಲ್ದಾಣದಲ್ಲಿ ಸ್ಫೋಟವುಂಟಾಗಿ ಸಿಆರ್​ಪಿಎಫ್​​ನ 6 ಯೋಧರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

published on : 16th October 2021

ಹೆಸರು: ಎಂಎಸ್ ಧೋನಿ, ತಂದೆ ಹೆಸರು: ಸಚಿನ್ ತೆಂಡೂಲ್ಕರ್; ಟೀಚರ್ ಹುದ್ದೆಗೆ ಅರ್ಜಿ, ಪೊಲೀಸ್ ದೂರು ದಾಖಲು, ತನಿಖೆಗೆ ಆದೇಶ!

ಸಚಿನ್ ತೆಂಡೂಲ್ಕರ್ ಅವರ ಪುತ್ರ ಎಂಎಸ್ ಧೋನಿ ಟೀಚರ್ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಿದ್ದು, ಇದನ್ನು ನೋಡಿ ಆಘಾತಕ್ಕೊಳಗಾದ ಅಧಿಕಾರಿಗಳು ಪೊಲೀಸ್ ದೂರು ನೀಡಿದ್ದಾರೆ.

published on : 3rd July 2021

ಛತ್ತೀಸ್ ಘಡ: ಎನ್ ಕೌಂಟರ್ ನಲ್ಲಿ ಮಹಿಳಾ ನಕ್ಸಲ್ ಹತ, ಶಸ್ತ್ರಾಸ್ತ್ರ ವಶಕ್ಕೆ

ಛತ್ತೀಸ್ ಘಡದಲ್ಲಿ ಇಂದು ನಡೆದ ಭದ್ರತಾ ಪಡೆಗಳ ಎನ್ ಕೌಂಟರ್ ನಲ್ಲಿ ಮಹಿಳಾ ನಕ್ಸಲರೊಬ್ಬರು ಹತರಾಗಿದ್ದು, ಎಕೆ 47 ಬಂದೂಕು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

published on : 18th June 2021

ಕೋವಿಡ್ ನೆಗೆಟಿವ್ ಪ್ರಮಾಣಪತ್ರ ತರದ ಬೆಂಗಳೂರಿನ ಪ್ರಯಾಣಿಕರನ್ನು ವಾಪಸ್ ಕಳಿಸಿದ ರಾಯ್ಪುರ ವಿಮಾನ ನಿಲ್ದಾಣ ಸಿಬ್ಬಂದಿ

ಮೂವರು ಬೆಂಗಳೂರಿನವರೂ ಸೇರಿದಂತೆ 13 ಪ್ರಯಾಣಿಕರ ಗುಂಪನ್ನು ಛತ್ತೀಸ್ ಘರ್ ರಾಯ್ಪುರ್ ವಿಮಾನ ನಿಲ್ದಾಣದಿಂದ ಮತ್ತೆ ಅವರು ರಾಯ್ಪುರಕ್ಕೆ ಆಗಮಿಸಲು ವಿಮಾನವೇರಿದ್ದ ಅದೇ ವಿಮಾನ ನಿಲ್ದಾಣಗಳಿಗೆ ಹಿಂದಿರುಗುವಂತೆ ಸೂಚಿಸಲಾಗಿದೆ. 

published on : 8th May 2021

ಸ್ಫೋಟಕ ಇಡುತ್ತಿದ್ದಾಗ ಸಾವನ್ನಪ್ಪಿದ ಮಾವೋ ನಾಯಕನ ಬೃಹತ್ ಪ್ರತಿಮೆ ಸ್ಥಾಪಿಸಿದ ಗ್ರಾಮಸ್ಥರು!

ಭದ್ರತಾ ಪಡೆಗಳ ಮೇಲೆ ದಾಳಿ ಮಾಡಲು, ಸುಧಾರಿತ ಸ್ಫೋಟಕವನ್ನು ಇಡುತ್ತಿದ್ದಾಗ ಅದು ಆಕಸ್ಮಿಕವಾಗಿ ಕೊಲ್ಲಲ್ಪಟ್ಟ ಮಾವೋವಾದಿ ಹೋರಾಟಗಾರನ ಪ್ರತಿಮೆಯನ್ನು ಛತ್ತೀಸ್‌ಗಢ ಗ್ರಾಮವೊಂದರಲ್ಲಿ ನಿರ್ಮಿಸಲಾಗಿದೆ.

published on : 29th April 2021

ಕೋವಿಡ್-19 ಸೋಂಕು ಉಲ್ಬಣ: ಯುಕೆ, ಯುಎಇ, ಇಸ್ರೇಲ್ ದೇಶಗಳನ್ನೇ ಹಿಂದಿಕ್ಕಿದ ಛತ್ತೀಸ್ ಘಡದ ರಾಯ್ ಪುರ!

ಛತ್ತೀಸ್ ಘಡದ ರಾಯ್ ಪುರ ಜಿಲ್ಲೆ ಕೋವಿಡ್ ಸೋಂಕಿತರ ಪಟ್ಟಿಯಲ್ಲಿ ಯುಕೆ, ಯುಎಇ, ಇಸ್ರೇಲ್ ದೇಶಗಳನ್ನೇ ಹಿಂದಿಕ್ಕಿದೆ.

published on : 14th April 2021

ಛತ್ತೀಸ್‌ಗಢದಲ್ಲಿ ಕೋವಿಡ್ ಸೋಂಕು ಹೆಚ್ಚಳ: ಆಸ್ಪತ್ರೆ ಎದುರು ಶವಗಳ ರಾಶಿ, ವಿಲೇವಾರಿ ಮಾಡಲು ಸಿಬ್ಬಂದಿ, ಜಾಗದ ಕೊರತೆ

ಛತ್ತೀಸ್‌ಗಢದಲ್ಲಿ ಕೋವಿಡ್ ಸೋಂಕು ಹೆಚ್ಚಳದ ಪರಿಣಾಮ ಇಲ್ಲಿನ ಸರ್ಕಾರಿ ಆಸ್ಪತ್ರೆ ಅವರಣದ ಎದುರು ರಾಶಿ ರಾಶಿ ಹೆಣಗಳನ್ನು ಹಾಕಲಾಗಿದೆ.

published on : 13th April 2021

ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್ ಟಿ20: ಇಂಡಿಯಾ ಲೆಜೆಂಡ್ಸ್ ಚಾಂಪಿಯನ್; ಫೈನಲ್ ನಲ್ಲಿ ಲಂಕಾ ವಿರುದ್ಧ 14 ರನ್ ಗಳ ಜಯ

ಶ್ರೀಲಂಕಾ ಲೆಜೆಂಡ್ಸ್ ವಿರುದ್ಧ ನಡೆದ ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ಭಾರತ ಲೆಜೆಂಡ್ಸ್ ತಂಡ 14 ರನ್ ಗಳ ರೋಚಕ ಜಯ ಸಾಧಿಸಿ ಸರಣಿಯನ್ನು ಕೈ ವಶ ಮಾಡಿಕೊಂಡಿದೆ.

published on : 22nd March 2021

ದಾಂತೇವಾಡ: ವಾಂಟೆಡ್ ಮಾವೋವಾದಿ ಕಮಾಂಡರ್ ಹತ್ಯೆ 

ದಕ್ಷಿಣ ರಾಯಪುರದಿಂದ 450 ಕಿಲೋ ಮೀಟರ್ ದೂರದಲ್ಲಿರುವ ದಾಂತೇವಾಡ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಹಿರಿಯ ಮಾವೋವಾದಿ ಕಮಾಂಡರ್ ಒಬ್ಬನನ್ನು ಭದ್ರತಾ ಪಡೆಗಳು ಹತ್ಯೆಗೈದಿದ್ದಾರೆ.

published on : 6th February 2021

ರಾಶಿ ಭವಿಷ್ಯ