- Tag results for Raj B Shetty
![]() | 'ತಿಥಿ' ನಂತರ ವಿದೇಶಿ ನೆಲದಲ್ಲಿ ಸದ್ದು ಮಾಡುತ್ತಿರುವ ಕನ್ನಡ ಸಿನಿಮಾ 'ಪೆದ್ರೊ': ಪೋಸ್ಟರ್ ಮತ್ತು ಅಧಿಕೃತ ಟ್ರೇಲರ್ ಬಿಡುಗಡೆ'ವಿಸಾರಣೈ', 'ಆಡುಕುಲಂ', 'ಅಸುರನ್'ನಂಥ ಸಿನಿಮಾಗಳನ್ನು ನೀಡಿದ ಹೆಸರಾಂತ ತಮಿಳು ಚಿತ್ರನಿರ್ದೇಶಕ ವೆಟ್ರಿಮಾರನ್, ನಟೇಶ್ ಹೆಗಡೆ ನಿರ್ದೇಶನದ 'ಪೆದ್ರೊ' ಸಿನಿಮಾವನ್ನು ತಮ್ಮ ಬ್ಯಾನರ್ ಅಡಿ ಪ್ರಸ್ತುತ ಪಡಿಸುತ್ತಿದ್ದಾರೆ ಎನ್ನುವುದು ವಿಶೇಷ. |
![]() | ಜೀ5 ಅಂಗಳದಲ್ಲಿ ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಗಳ ಸೂಪರ್ ಹಿಟ್ ಸಿನಿಮಾ ಸಾಲು!ಒಟಿಟಿ ಫ್ಲಾಟ್ ಫಾರ್ಮ್ ಗಳಲ್ಲಿ ಹೊಸ ಕನ್ನಡ ಸಿನಿಮಾಗಳ ಕೊರತೆ ಕಾಣುತ್ತಿದೆ ಎನ್ನುವ ದೂರು ಕೇಳಿಬರುತ್ತಿರುವ ಹೊತ್ತಿನಲ್ಲೇ ಜೀ5ನಲ್ಲಿ ಕನ್ನಡದ ಹೊಸ ಹಿಟ್ ಸಿನಿಮಾಗಳು ತೆರೆಕಾಣುತ್ತಿರುವುದು ವಿಶೇಷ. |
![]() | ರಾಜ್. ಬಿ ಶೆಟ್ಟಿ ನಟನೆಯ 'Alla ನವೀನಾ' ಚಿತ್ರದ ಮೊದಲ ಟ್ರ್ಯಾಕ್ ಡಿಸೆಂಬರ್ 10ಕ್ಕೆ ರಿಲೀಸ್ಒಂದು ಮೊಟ್ಟೆಯ ಕಥೆ ಮತ್ತು ಗರುಡ ಗಮನ ವೃಷಭ ವಾಹನದಲ್ಲಿ ತಮ್ಮ ನಟನೆ ಹಾಗೂ ನಿರ್ದೇಶನದ ಮೂಲಕ ಎಲ್ಲರನ್ನು ಬೆರಗುಗೊಳಿಸಿರುವ ರಾಜ್ ಬಿ ಶೆಟ್ಟಿ ಈಗ ಮೊದಲ ಬಾರಿಗೆ ಸಿಂಗಲ್ ಆಗಿ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದಾರೆ. |
![]() | ಹರಿಹರನಿಗೆ ಸಂಗೀತದಾಭಿಷೇಕ: 'ಗರುಡ ಗಮನ ವೃಷಭ ವಾಹನ' ಸಂಗೀತ ನಿರ್ದೇಶಕ ಮಿದುನ್ ಮುಕುಂದನ್ ಸಂದರ್ಶನಸಿನಿಮಾದಲ್ಲಿ ಕೇಳಿಬರುವ ಒಂದು ನಿಟ್ಟುಸಿರು ಕೂಡಾ ಸಿನಿಮಾ ಕಟ್ಟಿಕೊಡುವ ವಿನೂತನ ಅನುಭವದ ಭಾಗವೇ ಆಗಿದೆ. ಹೀಗಾಗಿ ಹಿನ್ನೆಲೆ ಸಂಗೀತ ಎನ್ನುವುದು ಸಿನಿಮಾದ ಕಥೆಯಿಂದಲೇ ಪ್ರಭಾವಕ್ಕೊಳಪಡುತ್ತದೆ. |
![]() | ಸಿನಿಮಾ ನೋಡಿ ರಾಜ್ ಶೆಟ್ಟಿಗೆ ಕರೆ ಮಾಡಿದ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್: ಮುಂಬೈಗೆ ಆಹ್ವಾನಅನುರಾಗ್ ಕಶ್ಯಪ್ ದನಿ ಕೇಳುತ್ತಲೇ ರೋಮಾಂಚನಗೊಂಡೆ ಎಂದ 'ಗರುಡ ಗಮನ ವೃಷಭ ವಾಹನ' ನಿರ್ದೇಶಕ ನಟ ರಾಜ್ ಬಿ. ಶೆಟ್ಟಿ ಅನುರಾಗ್ ಕಶ್ಯಪ್ ಜೊತೆಗಿನ ಫೋನ್ ಸಂಭಾಷಣೆ ಕುರಿತು ವಿವರ ಬಿಚ್ಚಿಟ್ಟಿದ್ದಾರೆ. |
![]() | ಗರುಡ ಗಮನ ವೃಷಭ ವಾಹನ ಸಿನಿಮಾದಲ್ಲಿದೆ ಕನ್ನಡ ಚಿತ್ರರಂಗದ ಸ್ಮರಣೀಯ ಮೊಂಟಾಜ್: ರಾಜ್ ಶೆಟ್ಟಿ ಅದ್ವಿತೀಯ ಸ್ಕ್ರಿಪ್ಟ್ ಗೆ ಕೈಗನ್ನಡಿಸ್ಕ್ರಿಪ್ಟ್ ಆಗಲಿ, ತಾಂತ್ರಿಕ ಕೌಶಲ್ಯತೆಯಲ್ಲಾಗಲಿ ಸಿನಿಮಾ ಅದ್ವಿತೀಯ ಎನ್ನಿಸಿಕೊಳ್ಳುತ್ತದೆ. ಗರುಡ ಗಮನ ವೃಷಭ ವಾಹನ ಸಿನಿಮಾದ ಅದ್ವಿತೀಯತೆಗೆ ಅದರಲ್ಲಿನ ಒಂದು ಮೊಂಟಾಜ್ ದೃಶ್ಯ ಕೈಗನ್ನಡಿ ಹಿಡಿಯುತ್ತದೆ. |
![]() | ಕನ್ನಡ ಚಿತ್ರರಂಗದಲ್ಲಿ ಮುಂಡು ಧಾರಿ ನ್ಯಾಚುರಲ್ ನಾಯಕನ ಉದಯ: ಹೊಸ ಅಲೆಯ ಗರುಡ ಗಮನ ವೃಷಭ ವಾಹನ ಚಿತ್ರ ವಿಮರ್ಶೆಒಂದು ಮೊಟ್ಟೆಯ ಕಥೆ ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿಯವರನ್ನು ನೋಡಿ ನಕ್ಕಿದ್ದವರು, ಈ ಸಿನಿಮಾ ನೋಡಿ ಗಂಭೀರವದನ ತಾಳುವುದರಲ್ಲಿ ಸಂಶಯವೇ ಇಲ್ಲ. ತಾವು ಸೀರಿಯಸ್ ಆಕ್ಟರ್ ಅಂಡ್ ಡೈರೆಕ್ಟರ್ ಎನ್ನುವುದನ್ನು ರಾಜ್ ಬಿ. ಶೆಟ್ಟಿ ಈ ಸಿನಿಮಾ ಮೂಲಕ ಸಾಬೀತುಪಡಿಸಿದ್ದಾರೆ. |
![]() | ಗರುಡ ಗಮನ ಋಷಭ ವಾಹನಕ್ಕೆ ಲಾಕ್ ಡೌನ್ ವರವಾಗಿ ಪರಿಣಮಿಸಿತು: ರಾಜ್ ಬಿ. ಶೆಟ್ಟಿಸಿನಿಮಾ ನವೆಂಬರ್ 19ರಂದು ತೆರೆ ಕಾಣುತ್ತಿರುವ ಗರುಡ ಗಮನ ಋಷಭ ವಾಹನ ಸಿನಿಮಾ ಬಗ್ಗೆ ಕಾತರ ಹೆಚ್ಚಾಗುತ್ತಿದೆ. ಈ ಗ್ಯಾಂಗ್ ಸ್ಟರ್ ಡ್ರಾಮಾ ಸಿನಿಮಾ ರಾಜ್ ಬಿ.ಶೆಟ್ಟಿ ಅವರ ಎರಡನೇ ನಿರ್ದೇಶನದ ಸಿನಿಮಾ. |
![]() | ಒಳ್ಳೆಯ ಕಥೆಯನ್ನು ತೆರೆ ಮೇಲೆ ಪ್ರಸ್ತುತ ಪಡಿಸುವುದು ಥ್ರಿಲ್ ಕೊಡುತ್ತದೆ: ಗರುಡ ಗಮನ ಋಷಭ ವಾಹನ ಸಿನಿಮೆಟೊಗ್ರಾಫರ್ ಪ್ರವೀಣ್ ಶ್ರಿಯನ್ಗರುಡ ಗಮನ ಋಷಭ ವಾಹನ (GGVV) ಸಿನಿಮಾದ ಸಿನಿಮೆಟೊಗ್ರಫಿ ಹಾಗೂ ಎಡಿಟಿಂಗ್, ಎರಡೂ ವಿಭಾಗಗಳಲ್ಲಿ ಕೆಲಸ ನಿರ್ವಹಿಸಿರುವ ಪ್ರವೀಣ್ ಶ್ರಿಯನ್ ಸಿನಿಮಾದ ಬ್ಯಾಕ್ ಬೋನ್ ಎಂದು ನಿರ್ದೇಶಕ, ನಟ ರಾಜ್ ಬಿ. ಶೆಟ್ಟಿ ಹೇಳಿದ್ದಾರೆ. |
![]() | ಗರುಡ ಗಮನ ಋಷಭ ವಾಹನ ಸಿನಿಮಾದ ನನ್ನ ಪಾತ್ರ ನೋಡಿ ಪ್ರೇಕ್ಷಕರು ಸರ್ ಪ್ರೈಸ್ ಆಗುವುದು ಖಂಡಿತ: ರಿಷಬ್ ಶೆಟ್ಟಿವಿಭಿನ್ನ ಶೈಲಿಯ ನಟರು ಮತ್ತು ನಿರ್ದೇಶಕರೂ ಆದ ರಿಷಬ್ ಶೆಟ್ಟಿ ಮತ್ತು ರಾಜ್ ಶೆಟ್ಟಿ ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವುದು ಸಿನಿಮಾ ಬಗೆಗಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ತಮ್ಮ ಸಿನಿಮಾಗಳಲ್ಲಿ ಸಿನಿಮ್ಯಾಟಿಕ್ ಅಪ್ರೋಚ್ ಇರುತ್ತದೆ ಆದರೆ ರಾಜ್ ನೈಜವಾಗಿ ಚಿತ್ರಿಸಲು ಇಷ್ಟಪಡುವವರು ಎಂದು ಹೇಳುತ್ತಾರೆ ರಿಷಬ್. |
![]() | ಗರುಡ ಗಮನ ವೃಷಭ ವಾಹನ ಸಿನಿಮಾಗೆ ಸಂಗೀತ ನೀಡುವುದು ಸವಾಲಾಗಿತ್ತು: ಮಿದುನ್ ಮುಕುಂದನ್ಮಿದುನ್ ಮುಕುಂದನ್ ಅವರಿಗೆ ಗರುಡ ಗಮನ ವೃಷಭ ವಾಹನ (GGVV) ಸಿನಿಮಾ 11ನೇ ಸಿನಿಮಾ. ಸಿನಿಮಾ ನಿರ್ದೇಶಿಸಿ ನಟಿಸಿರುವ ರಾಜ್ ಬಿ. ಶೆಟ್ಟಿ ಅವರ ಜೊತೆ ಈ ಹಿಂದೆ ಒಂದು ಮೊಟ್ಟೆಯ ಕಥೆ ಸಿನಿಮಾದಲ್ಲಿ ಸಂಗೀತ ನಿರ್ದೇಶನ ಮಾಡಿದ್ದರು. |
![]() | ರಾಜ್ ಬಿ. ಶೆಟ್ಟಿ 'ಗರುಡ ಗಮನ ವೃಷಭ ವಾಹನ' ಸಿನಿಮಾ ರಕ್ಷಿತ್ ಶೆಟ್ಟಿ ಪರಂವಾಹ್ ಸ್ಟುಡಿಯೋಸ್ ಬ್ಯಾನರ್ ಅಡಿ ಬಿಡುಗಡೆರಕ್ಷಿತ್ ಶೆಟ್ಟಿ, ತಾವು ಈ ಸಿನಿಮಾವನ್ನು ವೀಕ್ಷಿಸಿದ್ದು, ಪ್ರೇಕ್ಷಕರಿಗೆ ತಮ್ಮ ಪ್ರೊಡಕ್ಷನ್ ತಂಡದ ವತಿಯಿಂದ ಇಂಥ ಒಳ್ಳೆಯ ಸಿನಿಮಾವನ್ನು ಸಾದರ ಪಡಿಸಲು ಹೆಮ್ಮೆಯಾಗುತ್ತಿದೆ ಎಂಡು ಹೇಳಿದ್ದಾರೆ. |
![]() | 'ಗರುಡ ಗಮನ ವೃಷಭ ವಾಹನ' ಚಿತ್ರ ನೇರ ಒಟಿಟಿ ಬಿಡುಗಡೆ ಇಲ್ಲ: ರಾಜ್ ಬಿ. ಶೆಟ್ಟಿಎಲ್ಲಾ ಅಂದುಕೊಂಡಹಾಗೆ ನಡೆದಿದ್ದರೆ ರಾಜ್ ಬಿ ಶೆಟ್ಟಿ ಅವರ"ರುಡ ಗಮನ ವೃಷಭ ವಾಹನ" ಜೂನ್ 4 ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಬೇಕಿತ್ತು. ಆದಾಗ್ಯೂ, ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಕಾರಣಕ್ಕಾಗಿ ಅವರು ಚಿತ್ರ ಬಿಡುಗಡೆಯನ್ನು ಮುಂದೂಡಿಕೆ ಮಾಡಿದ್ದಾರೆ. |