• Tag results for Raj Kundra

ಅಶ್ಲೀಲ ಚಿತ್ರ ನಿರ್ಮಾಣ: ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರ ವಿರುದ್ಧ ಕೇಸು ದಾಖಲಿಸಿದ ಜಾರಿ ನಿರ್ದೇಶನಾಲಯ

ಅಶ್ಲೀಲ ಚಿತ್ರ (Porn movies) ನಿರ್ಮಾಣ ಮತ್ತು ವಿತರಣೆಗೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಉದ್ಯಮಿ ರಾಜ್ ಕುಂದ್ರ ವಿರುದ್ಧ ಜಾರಿ ನಿರ್ದೇಶನಾಲಯ (Enforcement directorate-ED) ಅಕ್ರಮ ಹಣ ವರ್ಗಾವಣೆ ಕೇಸು ದಾಖಲಿಸಿದೆ.

published on : 19th May 2022

ನಟಿ ಶಿಲ್ಪಾ ಶೆಟ್ಟಿಗೆ ಕೋಟ್ಯಾಂತರ ರೂ. ಆಸ್ತಿ ವರ್ಗಾಯಿಸಿದ ಪತಿ ರಾಜ್ ಕುಂದ್ರಾ

ಅಶ್ಲೀಲ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ಸೆರೆವಾಸ ಅನುಭವಿಸಿದ್ದ ಉದ್ಯಮಿ ರಾಜ್ ಕುಂದ್ರಾ ಈಗ ತಮ್ಮ ಪತ್ನಿ ಶಿಲ್ಪಾ ಶೆಟ್ಟಿ ಹೆಸರಿಗೆ 38.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವರ್ಗಾಯಿಸಿದ್ದಾರೆ.

published on : 4th February 2022

ನಾನೆಂದೂ ಅಶ್ಲೀಲ ಚಿತ್ರ ತಯಾರಿಕೆಯಲ್ಲಿ ತೊಡಗಿರಲಿಲ್ಲ: ಮೊದಲ ಬಾರಿಗೆ ರಾಜ್ ಕುಂದ್ರಾ ಹೇಳಿಕೆ

ತಾನೆಂದೂ ಅಶ್ಲೀಲ ಚಿತ್ರ ತಯಾರಿಕೆಯಲ್ಲಿ ತೊಡಗಿರಲಿಲ್ಲ ಎಂದು ಉದ್ಯಮಿ ಹಾಗೂ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಹೇಳಿದ್ದಾರೆ.

published on : 20th December 2021

ನಟಿ ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾ ವಿರುದ್ಧ ಎಫ್ಐಆರ್: ರೂ. 1.51 ಕೋಟಿ ವಂಚನೆ ಆರೋಪ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಿತಿನ್ ಬಾರೈ ಎಂಬ ವ್ಯಕ್ತಿಯಿಂದ ಈ ದೂರು ದಾಖಲಾಗಿದ್ದು, ಶಿಲ್ಪಾ ಹಾಗೂ ರಾಜ್ ಕುಂದ್ರಾ ಸೇರಿ 1.51 ಕೋಟಿ ರೂಪಾಯಿ ವಂಚಿಸಿದ್ದಾರೆ ಅಂತಾ ದೂರು ನೀಡಿದ್ದಾರೆ.

published on : 14th November 2021

ನಟಿ ಶೆರ್ಲಿನ್ ಚೋಪ್ರಾಗೆ 50 ಕೋಟಿ ರೂ. ಮಾನನಷ್ಟ ನೋಟಿಸ್ ಕಳುಹಿಸಿದ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಉದ್ಯಮಿ-ಪತಿ ರಾಜ್ ಕುಂದ್ರಾ ಅವರು ಮಂಗಳವಾರ ನಟಿ ಶೆರ್ಲಿನ್ ಚೋಪ್ರಾ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

published on : 20th October 2021

ಶಿಲ್ಪಾಶೆಟ್ಟಿ- ರಾಜ್ ಕುಂದ್ರಾ ದಂಪತಿಯಿಂದ ಲೈಂಗಿಕ, ಮಾನಸಿಕ ಕಿರುಕುಳ: ಶೆರ್ಲಿನ್ ಚೋಪ್ರಾ ದೂರು ದಾಖಲು

ಅಶ್ಲೀಲ ಚಿತ್ರ ಪ್ರಕರಣದಲ್ಲಿ ಬಂಧನಕ್ಕೀಡಾಗಿ ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ ಉದ್ಯಮಿ ರಾಜ್ ಕುಂದ್ರಾ ಮತ್ತು ಅವರ ಪತ್ನಿ ನಟಿ ಶಿಲ್ಪಾಶೆಟ್ಟಿ ವಿರುದ್ಧ ಬಾಲಿವುಡ್ ನಟಿ ಶೆರ್ಲಿನ್ ಚೋಪ್ರಾ ಲೈಂಗಿಕ ಕಿರುಕುಳ ದೂರು ದಾಖಲಿಸಿದ್ದಾರೆ.

published on : 16th October 2021

'ಚಂಡಮಾರುತದ ನಂತರ ಕಾಮನಬಿಲ್ಲು ಮೂಡುವಂತೆ': ರಾಜ್ ಕುಂದ್ರಾ ಜೈಲಿನಿಂದ ಬಿಡುಗಡೆ ಕುರಿತು ಶಿಲ್ಪಾ ಶೆಟ್ಟಿ ಮಾತು

ಅಶ್ಲೀಲ ಚಿತ್ರಗಳ ಪ್ರಕರಣದಲ್ಲಿ ಜಾಮೀನು ಪಡೆದು ಉದ್ಯಮಿ ರಾಜ್ ಕುಂದ್ರಾ ಮುಂಬೈ ಜೈಲಿನಿಂದ ಬಂದಿದ್ದು ಇದರ ಬೆನ್ನಲ್ಲೇ ನಟಿ ಶಿಲ್ಪಾ ಶೆಟ್ಟಿ ಪತಿಯ ಬಿಡುಗಡೆ ಕುರಿತಂತೆ ಚೀನಾದ ತತ್ವಜ್ಞಾನಿಯ ಸೂಕ್ತಿಯೊಂದನ್ನು ಉಲ್ಲೇಖಿಸಿ ಪೋಸ್ಟ್ ಹಾಕಿ ಸಂತಸವನ್ನು ವ್ಯಕ್ತಪಡಿಸಿದ್ದಾರೆ. 

published on : 21st September 2021

ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಜಾಮೀನು: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಜೈಲಿನಿಂದ ಬಿಡುಗಡೆ

ಅಶ್ಲೀಲ ಚಿತ್ರಗಳ ನಿರ್ಮಾಣ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಉದ್ಯಮಿ ರಾಜ್‌ ಕುಂದ್ರಾಗೆ ಜಾಮೀನು ಸಿಕ್ಕಿದ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

published on : 21st September 2021

2 ತಿಂಗಳ ಜೈಲುವಾಸದ ಬಳಿಕ ಉದ್ಯಮಿ ರಾಜ್ ಕುಂದ್ರಾಗೆ ಜಾಮೀನು

ಅಶ್ಲೀಲ ಚಿತ್ರ ಪ್ರಕರಣ ಸಂಬಂಧ ಎರಡು ತಿಂಗಳ ಹಿಂದೆ ಬಂಧಿತನಾಗಿದ್ದ ಉದ್ಯಮಿ ಮತ್ತು ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾಗೆ ಇಲ್ಲಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಿದೆ.

published on : 20th September 2021

ಅಶ್ಲೀಲ ಚಿತ್ರ ಪ್ರಕರಣ: ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಚಾರ್ಜ್​​ಶೀಟ್; ನಟಿ ಶೆರ್ಲಿನ್ ಚೋಪ್ರಾ, ಪತ್ನಿ ಶಿಲ್ಪಾಶೆಟ್ಟಿ ಹೇಳಿಕೆ ದಾಖಲು

ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಉದ್ಯಮಿ ಪತಿ ರಾಜ್ ಕುಂದ್ರಾ ವಿರುದ್ಧ ದಾಖಲಾಗಿರುವ ಒಂದೂವರೆ ಸಾವಿರ ಪುಟಗಳ ಚಾರ್ಜ್​​ಶೀಟ್ ನಲ್ಲಿ ಅವರ ಪತ್ನಿ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಕೂಡ ತಮ್ಮ ಹೇಳಿಕೆ ದಾಖಲಿಸಿದ್ದಾರೆ ಎಂದು ಹೇಳಲಾಗಿದೆ.

published on : 16th September 2021

ಅಶ್ಲೀಲ ಚಿತ್ರ ಪ್ರಕರಣದಲ್ಲಿ ರಾಜ್ ಕುಂದ್ರಾ 'ಮುಖ್ಯ ಸಂಚಾಲಕ', ಲಕ್ಷಾಂತರ ರೂ. ಸಂಪಾದನೆ: ಚಾರ್ಜ್ ಶೀಟ್

ಅಶ್ಲೀಲ ಚಿತ್ರ ನಿರ್ಮಾಣ ಮತ್ತು ಪ್ರಸರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಮುಂಬೈ ಪೊಲೀಸರು ಚಾರ್ಜ್ ಶೀಟ್ ಶೀಟ್ ಸಲ್ಲಿಸಿದ್ದಾರೆ. 

published on : 16th September 2021

ಅಶ್ಲೀಲ ವಿಡಿಯೊ ದಂಧೆ ಪ್ರಕರಣ: ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾಗೆ ಮಧ್ಯಂತರ ರಕ್ಷಣೆ ನೀಡಿದ ಮುಂಬೈ ಹೈಕೋರ್ಟ್ 

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾಗೆ ಅಶ್ಲೀಲ ವಿಡಿಯೊ ದಂಧೆ ಪ್ರಕರಣದಲ್ಲಿ ಮುಂಬೈ ಹೈಕೋರ್ಟ್ ಮಧ್ಯಂತರ ರಕ್ಷಣೆ ನೀಡಿದೆ. 

published on : 18th August 2021

ಅಶ್ಲೀಲ ಚಿತ್ರ ಪ್ರಕರಣ: ತನಿಖೆಗಾಗಿ ಮುಂಬೈ ಕ್ರೈಂ ಬ್ರಾಂಚ್ ನಿಂದ ಎಸ್ ಐಟಿ ರಚನೆ

ಬಾಲಿವುಡ್ ನಟ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಪ್ರಮುಖ ಆರೋಪಿಯಾಗಿರುವ ಅಶ್ಲೀಲ ಚಿತ್ರ ಪ್ರಕರಣದ ತನಿಖೆಗಾಗಿ ಮುಂಬೈ ಪೊಲೀಸ್ ಅಪರಾಧ ವಿಭಾಗವು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ.

published on : 13th August 2021

ಅಶ್ಲೀಲ ಸಿನಿಮಾ ಪ್ರಕರಣ: ರಾಜ್ ಕುಂದ್ರಾ ಕಂಪನಿಯ ಚಿತ್ರ ನಿರ್ದೇಶಕ ಬಂಧನ

ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿ ಉದ್ಯಮಿ ರಾಜ್‌ ಕುಂದ್ರಾ ಅವರ ಕಂಪನಿಯೊಂದರ ನಿರ್ದೇಶಕ ಅಭಿಜಿತ್ ಬೊಂಬ್ಲೆ ಎಂಬವರನ್ನು ಮುಂಬೈ ಅಪರಾಧ ದಳದ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

published on : 13th August 2021

ಅಶ್ಲೀಲ ಚಿತ್ರ ಪ್ರಕರಣ: ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾಗೆ ಆಗಸ್ಟ್ 20ರವರೆಗೂ ಜಾಮೀನಿಲ್ಲ!!

ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾಗೆ ಆಗಸ್ಟ್ 20ರವರೆಗೂ ಜಾಮೀನು ದೊರೆಯುವುದಿಲ್ಲ..

published on : 10th August 2021
1 2 3 > 

ರಾಶಿ ಭವಿಷ್ಯ