- Tag results for Rajamouli
![]() | ಭಾರತದ 'RRR', 'ದಿ ಎಲಿಫೆಂಟ್ ವಿಸ್ಪರರ್ಸ್' ಗೆ ಆಸ್ಕರ್ ಪ್ರಶಸ್ತಿ; ಇಲ್ಲಿದೆ 95ನೇ ಅಕಾಡೆಮಿ ಆವಾರ್ಡ್ಸ್ ಪುರಸ್ಕೃತರ ಪಟ್ಟಿಭಾರತದ RRR ಮತ್ತು ದಿ ಎಲಿಫೆಂಟ್ ವಿಸ್ಪರರ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ನಾನಾ ಚಿತ್ರಗಳು 95ನೇ ಆಸ್ಕರ್ ಅಕಾಡೆಮಿ ಆವಾರ್ಡ್ಸ್ ಪ್ರಶಸ್ತಿಗೆ ಭಾಜನವಾಗಿದ್ದು, ಪ್ರಶಸ್ತಿ ಪುರಸ್ಕೃತರ ಪಟ್ಟಿ ಇಂತಿದೆ. |
![]() | RRR ಚಿತ್ರದ ನಾಟು-ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ; 'ಇದು ಕೇವಲ ಆರಂಭ' ಎಂದ ನಟ ಜೂನಿಯರ್ ಎನ್ ಟಿಆರ್ನಿರ್ದೇಶಕ ಎಸ್ ಎಸ್ ರಾಜಮೌಳಿ ನಿರ್ದೇಶನದ ತೆಲುಗಿನ RRR ಚಿತ್ರದ ನಾಟು-ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಒಲಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ನಟ ಜೂ.ಎನ್ ಟಿಆರ್ 'ಇದು ಕೇವಲ ಆರಂಭ ಎಂದು ನನಗನ್ನಿಸುತ್ತದೆ' ಎಂದು ಹೇಳಿದ್ದಾರೆ. |
![]() | Oscar Award 2023: ರಾಜಮೌಳಿ RRR ಚಿತ್ರದ ‘ನಾಟು ನಾಟು’ ಹಾಡಿಗೆ ಆಸ್ಕರ್ ಪ್ರಶಸ್ತಿ; ಅಕಾಡೆಮಿ ಅವಾರ್ಡ್ಸ್ ನಲ್ಲಿ ಇತಿಹಾಸ ಬರೆದ ಭಾರತ!ಅಕಾಡೆಮಿ ಅವಾರ್ಡ್ಸ್ ಸಮಾರಂಭದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಎಸ್.ಎಸ್.ರಾಜಮೌಳಿ ಅವರ ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ. |
![]() | ರಾಯಚೂರು ಜಿಲ್ಲೆಯ ಚುನಾವಣಾ ಐಕಾನ್ ಆಗಿ ನಿರ್ದೇಶಕ ಎಸ್ಎಸ್ ರಾಜಮೌಳಿ ಆಯ್ಕೆರಾಯಚೂರು ಜಿಲ್ಲೆಗೆ ಚುನಾವಣಾ ರಾಯಭಾರಿಯಾಗಿ ಖ್ಯಾತ ನಿರ್ದೇಶಕ ಎಸ್.ಎಸ್ ರಾಜಮೌಳಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್ ತಿಳಿಸಿದ್ದಾರೆ. |
![]() | ರಾಜಮೌಳಿ 'RRR'ಗೆ ಮತ್ತೊಂದು ಜಾಗತಿಕ ಗರಿ: 4 ವಿಭಾಗಗಳಲ್ಲಿ ಹಾಲಿವುಡ್ ಕ್ರಿಟಿಕ್ಸ್ ಅವಾರ್ಡ್ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ ನಿರ್ದೇಶನದ 'RRR' ಚಿತ್ರಕ್ಕೆ ಮತ್ತೊಂದು ಜಾಗತಿಕ ಮನ್ನಣೆ ದೊರೆತಿದ್ದು, 4 ವಿಭಾಗಗಳಲ್ಲಿ ಹಾಲಿವುಡ್ ಕ್ರಿಟಿಕ್ಸ್ ಪ್ರಶಸ್ತಿಗೆ ಚಿತ್ರ ಭಾಜನವಾಗಿದೆ. |
![]() | ಎಸ್ಎಸ್ ರಾಜಮೌಳಿಗೆ ದೊಡ್ಡ ಆಫರ್ ಕೊಟ್ಟ 'ಅವತಾರ್' ಸೃಷ್ಟಿಕರ್ತ ಜೇಮ್ಸ್ ಕ್ಯಾಮರೂನ್ಖ್ಯಾತ ಹಾಲಿವುಡ್ ಚಿತ್ರನಿರ್ಮಾಪಕ ಜೇಮ್ಸ್ ಕ್ಯಾಮರೂನ್ ಅವರು 'RRR' ಗಾಗಿ ಜಾಗತಿಕ ಪುರಸ್ಕಾರಗಳನ್ನು ಗಳಿಸುತ್ತಿರುವ ನಿರ್ದೇಶಕ ಎಸ್ಎಸ್ ರಾಜಮೌಳಿ ಅವರ ಕೆಲಸದಿಂದ ಪ್ರಭಾವಿತರಾಗಿದ್ದಾರೆ. |
![]() | 'RRR' ವಿಶ್ಲೇಷಿಸಿದ ಅವತಾರ್ ನಿರ್ದೇಶಕ ಜೇಮ್ಸ್ ಕ್ಯಾಮರೂನ್; ನಂಬಲಾಗುತ್ತಿಲ್ಲ ಎಂದ ಎಸ್ಎಸ್ ರಾಜಮೌಳಿಪ್ರಶಸ್ತಿ ವಿಜೇತ ಹಾಲಿವುಡ್ ನಿರ್ದೇಶಕ ಜೇಮ್ಸ್ ಕ್ಯಾಮರೂನ್ ತಮ್ಮ 'RRR' ಸಿನಿಮಾವನ್ನು ವಿಶ್ಲೇಷಿಸಲು 10 ನಿಮಿಷಗಳ ಕಾಲ ಕಳೆದಿದ್ದು, ತಾನು ವಿಶ್ವದ ಅಗ್ರಸ್ಥಾನದಲ್ಲಿರುವೆ ಎಂದು ಭಾಸವಾಯಿತು ಎಂದು ಭಾರತೀಯ ಚಲನಚಿತ್ರ ನಿರ್ದೇಶಕ ಎಸ್.ಎಸ್.ರಾಜಮೌಳಿ ತಿಳಿಸಿದ್ದಾರೆ. |
![]() | 'ನಾಟು ನಾಟು' ಹಾಡಿಗೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ; ಮಾತೇ ಬರುತಿಲ್ಲ, ಸಂಗೀತಕ್ಕೆ ಗಡಿಯಿಲ್ಲ ಎಂದ ರಾಜಮೌಳಿ2022ರಲ್ಲಿ ತೆರೆಕಂಡ ಆರ್‌ಆರ್‌ಆರ್ ಚಿತ್ರದ 'ನಾಟು ನಾಟು' ಹಾಡು 2023ರ ಗೋಲ್ಡನ್ ಗ್ಲೋಬ್‌ನಲ್ಲಿ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದು, ಚಿತ್ರದ ನಿರ್ದೇಶಕ ಎಸ್ಎಸ್ ರಾಜಮೌಳಿ ಅವರು, ಸ್ಪೀಚ್‌ಲೆಸ್ (ಮಾತೇ ಬರುತಿಲ್ಲ) ಎಂದಿದ್ದಾರೆ. |
![]() | ಪ್ರತಿಷ್ಠಿತ ಗೋಲ್ಡನ್ ಗ್ಲೋಬ್ ಪ್ರಶಸ್ತಿಗೆ ಆರ್.ಆರ್.ಆರ್ ನಾಮನಿರ್ದೇಶನ: ಅಭಿಮಾನಿಗಳಿಗೆ ರಾಜಮೌಳಿ ಧನ್ಯವಾದ!ರಾಜಮೌಳಿ ನಿರ್ದೇಶನದ ‘ಆರ್.ಆರ್.ಆರ್’ ಸಿನಿಮಾ ಪ್ರತಿಷ್ಠಿತ ಗೋಲ್ಡನ್ ಗ್ಲೋಬ್ ಪ್ರಶಸ್ತಿಗಾಗಿ ಎರಡು ವಿಭಾಗದಲ್ಲಿ ನಾಮ ನಿರ್ದೇಶನಗೊಂಡಿದೆ |
![]() | ಕಾಂತಾರ ಬಗ್ಗೆ ಎಸ್‌ಎಸ್ ರಾಜಮೌಳಿ: 'ಬಾಕ್ಸ್ ಆಫೀಸ್‌ನಲ್ಲಿ ಯಶಸ್ಸು ಸಾಧಿಸಲು ದೊಡ್ಡ ಬಜೆಟ್ ಚಿತ್ರಗಳ ಅಗತ್ಯವಿಲ್ಲ'ಆಸ್ಕರ್ ಅಭಿಯಾನದಲ್ಲಿ ನಿರತರಾಗಿರುವ ನಿರ್ದೇಶಕ ಎಸ್ಎಸ್ ರಾಜಮೌಳಿ, ಕನ್ನಡ ಚಲನಚಿತ್ರ ಕಾಂತಾರ ಯಶಸ್ಸಿನಿಂದ ನಿರ್ದೇಶಕರು ಚಲನಚಿತ್ರಗಳನ್ನು ಮಾಡುವ ತಂತ್ರವನ್ನು ಹೇಗೆ ಮರುಚಿಂತನೆಗೊಳಪಡಿಸಬೇಕು ಎಂಬುದರ ಕುರಿತು ಮಾತನಾಡಿದ್ದಾರೆ. |
![]() | ಆರ್‌ಆರ್‌ಆರ್: ನ್ಯೂಯಾರ್ಕ್ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್‌ನಿಂದ ರಾಜಮೌಳಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಟಾಲಿವುಡ್ನ ಖ್ಯಾತ ನಿರ್ದೇಶಕ ಎಸ್ಎಸ್ ರಾಜಮೌಳಿ ಅವರಿಗೆ ತಮ್ಮ ಆರ್‌ಆರ್‌ಆರ್ ಸಿನಿಮಾಗಾಗಿ ನ್ಯೂಯಾರ್ಕ್ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ (ಎನ್‌ವೈಎಫ್‌ಸಿಸಿ) ನಿಂದ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಗೆದ್ದಿದ್ದಾರೆ ಎಂದು 'ವೆರೈಟಿ' ಮ್ಯಾಗಜಿನ್ ವರದಿ ಮಾಡಿದೆ. |
![]() | ಆರ್‌ಆರ್‌ಆರ್ 2 ಖಚಿತಪಡಿಸಿದ ಎಸ್‌ಎಸ್ ರಾಜಮೌಳಿ!ಟಾಲಿವುಡ್ ನಟರಾದ ಜೂನಿಯರ್ ಜೂ.ಎನ್‌ಟಿಆರ್, ರಾಮ್ ಚರಣ್ ಅಭಿನಯದ ಮತ್ತು ಎಸ್ಎಸ್ ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್ ಬ್ಲಾಕ್ ಬಸ್ಟರ್ ಆಗಿತ್ತು. |
![]() | ರಾಜಮೌಳಿಯ ಮುಂದಿನ ಚಿತ್ರದಲ್ಲಿ ಮಹೇಶ್ ಬಾಬುಗೆ ದೀಪಿಕಾ ನಾಯಕಿ'ಆರ್‌ಆರ್‌ಆರ್' ಚಿತ್ರದ ಅದ್ಭುತ ಯಶಸ್ಸಿನ ನಂತರ ಸ್ಟಾರ್ ನಿರ್ದೇಶಕ ಎಸ್ಎಸ್ ರಾಜಮೌಳಿ ಅವರು ತಮ್ಮ ಮುಂದಿನ ಚಿತ್ರವನ್ನು ತೆಲುಗು ಸೂಪರ್‌ಸ್ಟಾರ್ ಮಹೇಶ್ ಬಾಬು ಜೊತೆ ಮಾಡುವುದಾಗಿ ಘೋಷಿಸಿದ್ದಾರೆ. |
![]() | ಈ ರೀತಿಯ ಕಥೆ ಆಯ್ಕೆಗೆ ಧೈರ್ಯ ಬೇಕು: 'ವಿಕ್ರಾಂತ್ ರೋಣ' ಯಶಸ್ಸಿನ ಬಗ್ಗೆ ಎಸ್‌ಎಸ್ ರಾಜಮೌಳಿ ಮಾತು!ಭಾರತದ ಟಾಪ್ ನಿರ್ದೇಶಕರಲ್ಲಿ ಒಬ್ಬರಾದ ಎಸ್‌ಎಸ್ ರಾಜಮೌಳಿ 'ವಿಕ್ರಾಂತ್ ರೋಣ' ಚಿತ್ರದ ಯಶಸ್ಸಿಗೆ ನಟ ಕಿಚ್ಚ ಸುದೀಪ ಅವರನ್ನು ಅಭಿನಂದಿಸಿದ್ದಾರೆ. ಅಲ್ಲದೆ ಚಿತ್ರದ ಪ್ರಿ ಕ್ಲೈಮ್ಯಾಕ್ಸ್ ಅದ್ಭುತವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. |
![]() | ತೆರೆಗೆ ಅಪ್ಪಳಿಸಿದ ರಾಜಮೌಳಿ RRR ಸಿನಿಮಾ, ಪ್ರೇಕ್ಷಕರಿಂದ ಕರತಾಡನ, ರಾಮ್ ಚರಣ್, ಎನ್ ಟಿಆರ್ ಜೀವಮಾನ ಶ್ರೇಷ್ಠ ಪ್ರದರ್ಶನ ಎಂದ ತಜ್ಞರು!ಕರ್ನಾಟಕ, ಆಂಧ್ರ ಪ್ರದೇಶ ಸೇರಿದಂತೆ ದೇಶಾದ್ಯಂತ ಎಸ್ ಎಸ್ ರಾಜಮೌಳಿ ಅವರ ಬಹು ನಿರೀಕ್ಷಿತ ಚಿತ್ರ ತೆರೆಗೆ ಅಪ್ಪಳಿಸಿದ್ದು, ಸಿನಿಮಾ ನೋಡಿದ ಪ್ರೇಕ್ಷಕ ಚಿತ್ರಕ್ಕೆ ಫುಲ್ ಫಿದಾ ಆಗಿದ್ದಾರೆ. |