• Tag results for Rajarajeshwari Nagar

ಸಿಎಂ ಯಡಿಯೂರಪ್ಪನವರು ವಚನ ಭ್ರಷ್ಟರಲ್ಲ, ದೇವರ ಕೃಪೆಯಿದ್ದರೆ ಸಚಿವ ಸ್ಥಾನ ಮುಂದೆ ಸಿಗಬಹುದು: ಶಾಸಕ ಮುನಿರತ್ನ 

ಸಚಿವ ಸ್ಥಾನ ವಂಚಿತ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಸಚಿವ ಸಂಪುಟ ವಿಸ್ತರಣೆ ಹಾಗೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಕುರಿತು ಗುರುವಾರ ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರತಿಕ್ರಿಯೆ ನೀಡಿದ್ದಾರೆ.

published on : 14th January 2021

ಆರ್.ಆರ್.ನಗರದಲ್ಲಿ ಕಾಂಗ್ರೆಸ್ ಗೆ ಸೋಲು, ಶಿರಾದಲ್ಲಿ ಬಿಜೆಪಿಯೊಂದಿಗೆ ತೀವ್ರ ಪೈಪೋಟಿ: ಪಕ್ಷದ ಆಂತರಿಕ ಸಮೀಕ್ಷೆ

ರಾಜ ರಾಜೇಶ್ವರಿ ನಗರ ಮತ್ತು ತುಮಕೂರಿನ ಶಿರಾ ಕ್ಷೇತ್ರದ ಉಪ ಚುನಾವಣೆಗೆ ಇನ್ನು ಕೇವಲ ಒಂದು ವಾರ ಬಾಕಿಯಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸೋದರ ಸಂಸದ ಡಿ ಕೆ ಸುರೇಶ್ ರಾಜ ರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಯನ್ನು ವೈಯಕ್ತಿಕ ಹೋರಾಟವಾಗಿ ತೆಗೆದುಕೊಂಡಿದ್ದಾರೆ.

published on : 27th October 2020

ರಾಜರಾಜೇಶ್ವರಿ ನಗರ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮುನಿರತ್ನ ಆಸ್ತಿ, ಸಾಲ ಎಷ್ಟು?  

ರಾಜರಾಜೇಶ್ವರಿನ ನಗರ ವಿಧಾನಸಭಾ ಉಪಚುನಾವಣೆಗೆ ಸ್ಪರ್ಧಿಸಿರುವ ಮುನಿರತ್ನ ಅವರು 78 ಕೋಟಿ ರು. ಗಿಂತ ಹೆಚ್ಚು ಆಸ್ತಿ ಹೊಂದಿದ್ದು, ದ್ವಿಚಕ್ರ ವಾಹನ, ಕಾರು ಸೇರಿದಂತೆ ೩೦ ವಾಹನಗಳಿವೆ.ಚುನಾವಣಾಧಿಕಾರಿಗೆ ಬುಧವಾರ ಸಲ್ಲಿಕೆ ಮಾಡಿರುವ ಆಸ್ತಿ ವಿವರದಲ್ಲಿ ಮುನಿರತ್ನ ಅವರು ಈ ಬಗ್ಗೆ ಉಲ್ಲೇಖ ಮಾಡಿದ್ದಾರೆ. 

published on : 15th October 2020

ಉಪ ಚುನಾವಣೆ: ಆರ್.ಆರ್.ನಗರಕ್ಕೆ ಎಚ್.ಕುಸುಮಾ, ಶಿರಾಕ್ಕೆ ಟಿ.ಬಿ.ಜಯಚಂದ್ರ ಕಾಂಗ್ರೆಸ್ ಅಭ್ಯರ್ಥಿ

ರಾಜ್ಯದ ಎರಡು ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಬುಧವಾರ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

published on : 7th October 2020

ಶಿರಾ, ಆರ್ ಆರ್ ನಗರ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆ; ನವೆಂಬರ್ 3ರಂದು ಮತದಾನ

ರಾಜ್ಯದ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಉಪ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದೆ.

published on : 29th September 2020

ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಅತಿ ಹೆಚ್ಚು ಕೊರೋನಾ ಪ್ರಕರಣ ದಾಖಲು

ಸಿಲಿಕಾನ್ ಸಿಟಿ ಬೆಂಗಳೂರಿನ ವಾರ್ಡ್ ಗಳಲ್ಲಿ ರಾಜರಾಜೇಶ್ವರಿ ನಗರದಲ್ಲಿ ಅತಿ ಹೆಚ್ಚು ಕೊರೋನಾ ಕೇಸ್ ಗಳು ದಾಖಲಾಗಿವೆ.

published on : 12th September 2020