• Tag results for Rajastan

ರಾಜಸ್ಥಾನದಲ್ಲಿ 21 ಹೊಸ ಓಮಿಕ್ರಾನ್ ಪ್ರಕರಣ ದೃಢ: 43ಕ್ಕೆ ಏರಿಕೆ

ರಾಜಸ್ಥಾನದಲ್ಲಿ ಹೊಸದಾಗಿ 21 ಓಮಿಕ್ರಾನ್ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 43ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. 

published on : 25th December 2021

ಹೋಮ್ ವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕ: ಕ್ಷಣದಲ್ಲೇ ಬಾಲಕ ಸಾವು!

ಹೋಮ್​ವರ್ಕ್​ ಮಾಡದಿದ್ದಕ್ಕೆ ಶಿಕ್ಷಕನಿಂದ ಹಲ್ಲೆಗೊಳಗಾದ ಏಳನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಚುರು ಜಿಲ್ಲೆಯ ಸಲಸರ್ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲಾಸಾರ್ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

published on : 21st October 2021

ಮುಖ್ಯಮಂತ್ರಿಗಳಿಗೆ ತಾವು ಎಷ್ಟು ದಿನ ಅಧಿಕಾರದಲ್ಲಿರ್ತೀವಿ ಅನ್ನೋದು ಗೊತ್ತಿಲ್ಲ: ಗಡ್ಕರಿ

ಸಚಿವರ ನೇಮಕಾತಿಯ ಬಗ್ಗೆ ಉಲ್ಲೇಖಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ತಮ್ಮ ಹುದ್ದೆಗಳ ಬಗ್ಗೆ ಯಾರಿಗೂ ಸಂತೋಷವಿಲ್ಲ, ಇನ್ನೂ ಹೆಚ್ಚಿನದ್ದು ಬೇಕೆಂಬ ಅಭಿಪ್ರಾಯವಿದೆ ಎಂದು ಹೇಳಿದ್ದಾರೆ.

published on : 14th September 2021

ರಾಜಸ್ತಾನ ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಪಹಾಡಿಯಾ ಕೋವಿಡ್ ನಿಂದ ನಿಧನ: ಪ್ರಧಾನಿ, ಮುಖ್ಯಮಂತ್ರಿ ಗೆಹ್ಲೊಟ್ ಸಂತಾಪ

ರಾಜಸ್ತಾನದ ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಪಹಾಡಿಯಾ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.ಅವರಿಗೆ 89 ವರ್ಷ ವಯಸ್ಸಾಗಿತ್ತು.

published on : 20th May 2021

ಕೋವಿಡ್ ಮಾರ್ಗಸೂಚಿ ದಿಕ್ಕರಿಸಿ ವ್ಯಕ್ತಿಯನ್ನು ಸಮಾಧಿ ಮಾಡಿದ ನಂತರ ರಾಜಸ್ಥಾನದ ಗ್ರಾಮವೊಂದರಲ್ಲಿ 21 ಜನರ ಸಾವು!

ಕೋವಿಡ್ ಸೋಂಕಿತನ ಶವವನ್ನು ಕೊರೋನಾ ಮಾರ್ಗಸೂಚಿ ಅನುಸರಿಸದೆ ಸಮಾಧಿ ಮಾಡಿದ ನಂತರ ಕಳೆದ ಕೆಲ ದಿನಗಳಲ್ಲೇ ರಾಜಸ್ಥಾನದ ಸಿಕಾರ್ ಜಿಲ್ಲೆಯ ಹಳ್ಳಿಯಲ್ಲಿ ಇಪ್ಪತ್ತೊಂದು ಜನರು ಸಾವನ್ನಪ್ಪಿದ್ದಾರೆ. 

published on : 8th May 2021

ಐದಾರು ತಿಂಗಳುಗಳಲ್ಲಿ ಸರ್ಕಾರ ನಮ್ಮ ಬೇಡಿಕೆ ಒಪ್ಪಿಕೊಳ್ಳುವ ಭರವಸೆಯಿದೆ-ರಾಕೇಶ್ ಟಿಕಾಯತ್

ಮುಂದಿನ ಐದಾರು ತಿಂಗಳುಗಳಲ್ಲಿ ಸರ್ಕಾರ ನಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳುವ ವಿಶ್ವಾಸವಿದೆ ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ರಾಕೇಶ್ ಟಿಕಾಯತ್ ಭಾನುವಾರ ಹೇಳಿದ್ದಾರೆ.

published on : 4th April 2021

ರಾಜಸ್ತಾನ: 16 ವರ್ಷದ ಯುವತಿ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ

ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣ ಮುಂದುವರಿದಿದೆ. ಮರುಭೂಮಿ ನಾಡು ರಾಜಸ್ತಾನದ ಧೋಲ್ಪುರ್ ದ ಮನಿಯಾ ಪ್ರದೇಶದ ಗ್ರಾಮವೊಂದರಲ್ಲಿ 16 ವರ್ಷದ ಯುವತಿ ಮೇಲೆ ನಾಲ್ವರು ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ.

published on : 23rd March 2021

ಹೆಣ್ಣುಮಕ್ಕಳಿಗೆ ಆಶಾಕಿರಣ: ಬುಡಕಟ್ಟು ಮಹಿಳೆಯರಿಗೆ ಸ್ವಶಕ್ತಿ ತುಂಬಲು ಸ್ವತಃ ಶಿಕ್ಷಣ ಪಡೆದು ಶಿಕ್ಷಕಿಯಾದ ಮಹಿಳೆ!

ದಕ್ಷಿಣ ರಾಜಸ್ತಾನದ ಬುಡಕಟ್ಟು ಜನಾಂಗದವರು ನೆಲೆಸಿರುವ ಪ್ರದೇಶದಲ್ಲಿ 43 ವರ್ಷದ ಬಸಂತಿ ದೇವಿ ಶಿಕ್ಷಕಿಯಾಗಿದ್ದು ಹೇಗೆ ಎಂದು ಕೇಳಿದರೆ ನಿಜಕ್ಕೂ ಅಚ್ಚರಿಯಾಗುತ್ತದೆ.

published on : 15th March 2021

ಇಡೀ ಕೃಷಿ ವ್ಯವಹಾರವನ್ನು ತನ್ನಿಬ್ಬರು ಸ್ನೇಹಿತರಿಗೆ ವಹಿಸಿಕೊಡಲು ಪ್ರಧಾನಿ ಮೋದಿ ಹುನ್ನಾರ: ರಾಹುಲ್ ಗಾಂಧಿ ಆರೋಪ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ರಾಜಸ್ಥಾನಿ ಪೇಟ ತೊಟ್ಟು, ಟ್ರ್ಯಾಕ್ಟರ್ ಚಲಾಯಿಸಿದ್ದಾರೆ. ರಾಜಸ್ತಾನ್ ನ ರುಪಂಗಢದಲ್ಲಿ ಆಯೋಜಿಸಲಾಗಿದ್ದ  ಪ್ರತಿಭಟನಾ ಸ್ಥಳಕ್ಕೆ ತಾವೇ ಸ್ವತ: ಟ್ರ್ಯಾಕ್ಟರ್ ಚಲಾಯಿಸಿಕೊಂಡೇ ರಾಹುಲ್ ಗಾಂಧಿ ತೆರಳಿದ್ದಾರೆ.

published on : 13th February 2021

ರಾಜಸ್ತಾನ: ಟ್ರಕ್ ಗೆ ವಾಹನ ಢಿಕ್ಕಿ, 8 ಮಂದಿ ಪ್ರಯಾಣಿಕರು ಸಾವು, ನಾಲ್ವರಿಗೆ ಗಾಯ

ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ವಾಹನ ಟ್ರಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲಿಯೇ ಮೃತಪಟ್ಟು ನಾಲ್ವರು ಗಾಯಗೊಂಡಿರುವ ಘಟನೆ ರಾಜಸ್ತಾನ ರಾಜ್ಯದ ಟೊಂಕ್ ಎಂಬಲ್ಲಿ ಸಂಭವಿಸಿದೆ.

published on : 27th January 2021

ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಕರ್ನಾಟಕ, ತೆಲಂಗಾಣ, ರಾಜಸ್ತಾನಗಳಲ್ಲಿ ಹೆಚ್ಚು: ಪ.ಬಂಗಾಳದಲ್ಲಿ ಅತಿ ಕಡಿಮೆ

ವಾರ್ಷಿಕ ಶೈಕ್ಷಣಿಕ ವರದಿ ಸ್ಥಿತಿಗತಿ(ಎಎಸ್ಇಆರ್) ಪ್ರಕಾರ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಗಳ ಪೈಕಿ ಪಶ್ಚಿಮ ಬಂಗಾಳ ಮೊದಲ ಸ್ಥಾನದಲ್ಲಿದೆ. ಪಶ್ಚಿಮ ಬಂಗಾಳದ ಪ್ರಮಾಣ ಈ ವರ್ಷ ಶೇಕಡಾ 1.5ರಷ್ಟಿದ್ದು 2018ರಲ್ಲಿ ಅದು ಶೇಕಡಾ 3.3ರಷ್ಟಿತ್ತು ಎಂದು ವರದಿ ಹೇಳುತ್ತದೆ.

published on : 31st October 2020

ಬೀದಿ ಬದಿ ವ್ಯಾಪಾರಿಯಿಂದ ಐಪಿಎಲ್ ಆಟಗಾರ! ಜೈಸ್ವಾಲ್ ರ ಇಂಟರ್ ರೆಸ್ಟಿಂಗ್ ಕ್ರಿಕೆಟ್ ಜೀವನದ ಕಥೆ

ತನ್ನ ಕ್ರಿಕೆಟ್ ಕನಸನ್ನು ನನಸು ಮಾಡಿಕೊಳ್ಳಲು ಹದಿಹರೆಯದ ಬ್ಯಾಟ್ಸ್ ಮನ್ ಯಶಸ್ವಿ ಜೈಸ್ವಾಲ್ ಟೆಂಟ್ ಗಳಲ್ಲಿ ವಾಸಿಸುತ್ತಾ, ಬೀದಿ ಬದಿಯಲ್ಲಿ ವ್ಯಾಪಾರ ಮಾಡಿದ್ದಾರೆ. ಇದೀಗ ಐಪಿಎಲ್ ನಲ್ಲಿ ಟಾಪ್ ಸ್ಟಾರ್ ಗಳೊಂದಿಗೆ ಆಟ ಆಡುತ್ತಿದ್ದಾರೆ.

published on : 8th October 2020

ರಾಶಿ ಭವಿಷ್ಯ