- Tag results for Rajasthan
![]() | ರಾಜಸ್ಥಾನ ಸೇರಿದಂತೆ ನಾಲ್ಕು ರಾಜ್ಯಗಳಿಗೆ ಬಿಜೆಪಿ ಹೊಸ ರಾಜ್ಯಾಧ್ಯಕ್ಷರ ನೇಮಕಭಾರತೀಯ ಜನತಾ ಪಕ್ಷ(ಬಿಜೆಪಿ)ದ ಕೇಂದ್ರ ನಾಯಕತ್ವವು ಬಿಹಾರ, ರಾಜಸ್ಥಾನ, ಒಡಿಶಾ ಮತ್ತು ದೆಹಲಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ನೂತನ ರಾಜ್ಯಾಧ್ಯಕ್ಷರನ್ನು ಗುರುವಾರ ನೇಮಕ ಮಾಡಿದೆ. |
![]() | ರಾಜಸ್ಥಾನ: ಕೈ ಶಾಸಕಾಂಗ ಪಕ್ಷದ ಸಭೆಗೆ ಸಚಿನ್ ಪೈಲಟ್ ಒತ್ತಾಯ, ಮತ್ತೆ ಶೀತಲ ಸಮರದ ಗುಸುಗುಸು!ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಸಚಿನ್ ಪೈಲಟ್ ಮತ್ತೆ ಕಿರಿಕಿರಿ ಉಂಟು ಮಾಡುತ್ತಿದ್ದಾರೆ. ಚುನಾವಣಾ ವರ್ಷದಲ್ಲಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಶಾಸಕಾಂಗ ಪಕ್ಷದ ಸಭೆ ಆಯೋಜಿಸುವಂತೆ ಒತ್ತಾಯಿಸಿದ್ದಾರೆ. |
![]() | ರಾಜಸ್ಥಾನದಲ್ಲಿ 19 ಹೊಸ ಜಿಲ್ಲೆಗಳು, 3 ಹೊಸ ವಿಭಾಗಗಳನ್ನು ಘೋಷಿಸಿದ ಸಿಎಂ ಗೆಹ್ಲೋಟ್ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಜ್ಯದಲ್ಲಿ 19 ಹೊಸ ಜಿಲ್ಲೆಗಳು ಮತ್ತು ಮೂರು ಹೊಸ ವಿಭಾಗಗಳನ್ನು ರಚಿಸಲು ತಮ್ಮ ಸರ್ಕಾರ ನಿರ್ಧರಿಸಿದೆ ಎಂದು ಶುಕ್ರವಾರ ಘೋಷಿಸಿದ್ದಾರೆ. |
![]() | ಬಾಡಿಗೆ ಮನೆಯಲ್ಲಿದ್ದ ವಿದ್ಯಾರ್ಥಿ ನೇಣಿಗೆ ಶರಣು; ಶವ ನೋಡಿದ ಮನೆಯ ಮಾಲೀಕನಿಗೆ ಹೃದಯಾಘಾತ, ಸಾವು!ಪರೀಕ್ಷೆಯ ಒತ್ತಡದ ಕಾರಣ ಬಾಡಿಗೆ ಮನೆಯಲ್ಲಿದ್ದ 10ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿದ ಮನೆಯ ಮಾಲೀಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಧೋಲ್ ಪುರ್ ಜಿಲ್ಲೆಯಲ್ಲಿ ನಡೆದಿದೆ. |
![]() | ಅಪರೂಪದ ಭಾರತದ ಹೆಬ್ಬಕ (ಇಂಡಿಯನ್ ಬಸ್ಟರ್ಡ್) ರಕ್ಷಣೆಗೆ ರಾಜಸ್ಥಾನ ಸರ್ಕಾರದಿಂದ ಭೂಮಿ ಮಂಜೂರು!ಕಣ್ಮರೆಯಾಗುತ್ತಿರುವ ರಾಜ್ಯ ಪಕ್ಷಿ ಗ್ರೇಟ್ ಇಂಡಿಯನ್ ಬಸ್ಟರ್ಡ್ (ಗೋದಾವನ್) ರಕ್ಷಣೆಗೆ ರಾಜಸ್ಥಾನ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. |
![]() | ಪ್ರತಿಭಟನಾ ಸ್ಥಳದಿಂದ ಹುತಾತ್ಮ ಯೋಧರ ಪತ್ನಿಯರ ತೆರವು: ರಾಜಸ್ಥಾನ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಮೂವರು ಸಿಆರ್‌ಪಿಎಫ್ ಯೋಧರ ವಿಧವೆ ಪತ್ನಿಯರನ್ನು ರಾಜಸ್ಥಾನ ಪೊಲೀಸರು ಜೈಪುರದ ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸುವ ಮೂಲಕ ದೇಶದ ವೀರ ಮತ್ತು... |
![]() | ಹಳೆಯ ಪಿಂಚಣಿ ಯೋಜನೆ: ಅಧ್ಯಯನ ನಡೆಸಲು ಶೀಘ್ರದಲ್ಲೇ ರಾಜಸ್ಥಾನಕ್ಕೆ ಸಮಿತಿ ರವಾನಿಸಲು ಸರ್ಕಾರ ಸಿದ್ಧತೆ!ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಪುನರ್ ಸ್ಥಾಪಿಸುವ ವಿಚಾರ ಸಂಬಂಧ ಅಧ್ಯಯನ ನಡೆಸಲು ರಾಜಸ್ಥಾನ ರಾಜ್ಯಕ್ಕೆ ಸಮಿತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರವಾನಿಸಲು ಮುಂದಾಗಿದ್ದಾರೆಂದು ತಿಳಿದುಬಂದಿದೆ. |
![]() | ರಾಜಸ್ಥಾನ: ಮಾರ್ಫ್ ಮಾಡಿದ ಫೋಟೋ ಇಟ್ಕೊಂಡು ಮಹಿಳಾ ನ್ಯಾಯಾಧೀಶರಿಗೇ ಬ್ಲಾಕ್ ಮೇಲ್, 20 ಲಕ್ಷಕ್ಕೆ ಬೇಡಿಕೆ!ರಾಜಸ್ಥಾನದಲ್ಲಿ ವ್ಯಕ್ತಿಯೊಬ್ಬ, ಮಾರ್ಫ್ ಮಾಡಿದ ಫೋಟೋಗಳನ್ನು ಇಟ್ಟುಕೊಂಡು ಮಹಿಳಾ ನ್ಯಾಯಾಧೀಶರಿಗೇ ಬ್ಲಾಕ್‌ಮೇಲ್ ಮಾಡಿದ್ದು, 20 ಲಕ್ಷ ರೂಪಾಯಿ ನೀಡಿ. ಇಲ್ಲದಿದ್ದರೆ ಆ ಚಿತ್ರಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸುವುದಾಗಿ... |
![]() | ದಯಾಮರಣಕ್ಕೆ ಅನುಮತಿ ಕೋರಿದ್ದ ಪುಲ್ವಾಮಾ ಹುತಾತ್ಮ ಯೋಧರ ಪತ್ನಿಯರ ಮೇಲೆ ಪೊಲೀಸರಿಂದ ಹಲ್ಲೆ, ವಿಡಿಯೋ2019ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಮೂರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದು ಅವರ ಪತ್ನಿಯರು ದಯಾಮರಣಕ್ಕೆ ಅನುಮತಿ ಕೋರಲು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ರನ್ನು ಭೇಟಿ ಮಾಡಲು ಹೋದಾಗ.. |
![]() | ರಾಜಸ್ಥಾನ ಸಿಎಂ ಗೆಹ್ಲೋಟ್ ವಿರುದ್ಧ ಕೇಂದ್ರ ಸಚಿವರಿಂದ ಮಾನನಷ್ಟ ಮೊಕದ್ದಮೆಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. |
![]() | ರಾಜಸ್ಥಾನ: ಐವರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ದಂಪತಿ ಆತ್ಮಹತ್ಯೆರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ಬುಧವಾರ ದಂಪತಿಗಳು ತಮ್ಮ ಐದು ಮಕ್ಕಳೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ರಾಜಸ್ಥಾನ: ಆಸ್ಪತ್ರೆಯಲ್ಲಿ ತಾಯಿಯ ಪಕ್ಕದಲ್ಲಿ ಮಲಗಿದ್ದ ಹಸುಗೂಸನ್ನು ಎತ್ತೊಯ್ದು ಕೊಂದ ಬೀದಿ ನಾಯಿಜೈಪುರದ ಆಸ್ಪತ್ರೆಯೊಂದರಲ್ಲಿ ತನ್ನ ತಾಯಿಯ ಪಕ್ಕದಲ್ಲಿ ಮಲಗಿದ್ದ ತಿಂಗಳ ಮಗುವನ್ನು ಬೀದಿನಾಯಿಯೊಂದು ಎತ್ತೊಯ್ದು ಕಚ್ಚಿ ಕೊಂದು ಹಾಕಿರುವ ಘಟನೆ ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಕಾರಿನಲ್ಲಿ ಸುಟ್ಟು ಕರಕಲಾದ ಇಬ್ಬರು ಮುಸ್ಲಿಂ ವ್ಯಕ್ತಿಗಳು: ಆರು ಮಂದಿಯನ್ನು ವಶಕ್ಕೆ ಪಡೆದ ರಾಜಸ್ಥಾನ ಪೊಲೀಸರುಹರಿಯಾಣದಲ್ಲಿ ಇಬ್ಬರು ಮುಸ್ಲಿಂ ಪುರುಷರ ಸಾವಿಗೆ ಸಂಬಂಧಿಸಿದಂತೆ ಆರು ಮಂದಿಯನ್ನು ವಿಚಾರಣೆಗಾಗಿ ಬಂಧಿಸಲಾಗಿದೆ. ಅವರಿಬ್ಬರನ್ನು ಗೋರಕ್ಷಕರು ಅಪಹರಿಸಿದ್ದಾರೆ ಎನ್ನುವ ಆರೋಪ ಕೇಳಿಬಂದ ನಂತರ ಅವರ ಶವಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ರಾಜಸ್ಥಾನ ಬಾಲಕಿಯ ಭರ್ಜರಿ ಬ್ಯಾಟಿಂಗ್ ಗೆ ಸಚಿನ್ ತೆಂಡೂಲ್ಕರ್, ಜಯ್ ಶಾ ಫಿದಾ!ರಾಜಸ್ಥಾನದ ರೈತರೊಬ್ಬರ ಮಗಳು ಅದ್ಭುತವಾಗಿ ಬ್ಯಾಟಿಂಗ್ ಮಾಡುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಗಮನ ಸೆಳೆದಿದ್ದು, ಬಾಲಕಿ ಭರ್ಜರಿ ಬ್ಯಾಟಿಂಗ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. |
![]() | ರಾಜಸ್ಥಾನ: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ ಮೊದಲ ಹಂತ ಉದ್ಘಾಟಿಸಿದ ಪ್ರಧಾನಿ ಮೋದಿಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಜಸ್ಥಾನದ ದೌಸಾದಲ್ಲಿ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ 246 ಕಿ.ಮೀ. ಉದ್ದದ ಮೊದಲ ಹಂತವನ್ನು ಉದ್ಘಾಟಿಸಿದರು. |