- Tag results for Rajasthan Govt
![]() | ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ನಾಳೆ ಕಾಂಗ್ರೆಸ್ ನಿಂದ ಮತ್ತೊಂದು ಸಭೆ, ಸಚಿನ್ ಪೈಲಟ್ಗೂ ಆಹ್ವಾನರಾಜಸ್ಥಾನದಲ್ಲಿ ಭುಗಿಲೆದ್ದಿರುವ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಆಡಳಿತಾ ರೂಡ ಕಾಂಗ್ರೆಸ್ ಪಕ್ಷ ನಾಳೆ ಮತ್ತೊಂದು ಸಭೆ ಕರೆದಿದ್ದು, ಸಭೆಗೆ ಹಾಜರಾಗುವಂತೆ ಬಂಡಾಯ ನಾಯಕ ಸಚಿನ್ ಪೈಲಟ್ ಅವರಿಗೂ ಆಹ್ವಾನ ನೀಡಿದೆ. |
![]() | ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಆದರೆ ನಾವು ಐದು ವರ್ಷ ಅಧಿಕಾರದಲ್ಲಿ ಮುಂದುವರಿಯುತ್ತೇವೆ: ರಾಜಸ್ಥಾನ ಸಿಎಂ ಗೆಹ್ಲೋಟ್ತಮ್ಮ ಶಾಸಕರಿಗೆ ದೊಡ್ಡ ಮೊತ್ತದ ಹಣವನ್ನು ನೀಡುವ ಮೂಲಕ ಪ್ರತಿಪಕ್ಷ ಬಿಜೆಪಿ ತಮ್ಮ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ. ಅದೇ ವೇಳೆ ತಮ್ಮ ಸರ್ಕಾರ ಸ್ಥಿರವಾಗಿದ್ದು ಐದು ವರ್ಷ ಆಡಳಿತವನ್ನು ಪೂರ್ಣಗೊಳಿಸುತ್ತದೆ ಎಂದು ಹೇಳಿದರು. |