social_icon
  • Tag results for Rajasthan Police

ದಯಾಮರಣಕ್ಕೆ ಅನುಮತಿ ಕೋರಿದ್ದ ಪುಲ್ವಾಮಾ ಹುತಾತ್ಮ ಯೋಧರ ಪತ್ನಿಯರ ಮೇಲೆ ಪೊಲೀಸರಿಂದ ಹಲ್ಲೆ, ವಿಡಿಯೋ

2019ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಮೂರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದು ಅವರ ಪತ್ನಿಯರು ದಯಾಮರಣಕ್ಕೆ ಅನುಮತಿ ಕೋರಲು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ರನ್ನು ಭೇಟಿ ಮಾಡಲು ಹೋದಾಗ..

published on : 5th March 2023

ಸ್ವಂತ ಚಿಕ್ಕಮ್ಮನನ್ನೇ ಕೊಂದು 10 ತುಂಡಾಗಿ ಕತ್ತರಿಸಿ ಬಕೆಟ್ ನಲ್ಲಿ ಹೊತ್ತೊಯ್ದು ಸುರಿದ ಭೂಪ!

ಕ್ಷುಲ್ಲಕ ವಿಚಾರಕ್ಕೆ ಕ್ರೋಧಗೊಂಡ ವ್ಯಕ್ತಿಯೊಬ್ಬ ತನ್ನ ಸ್ವಂತ ಚಿಕ್ಕಮ್ಮನನ್ನೇ ಕೊಂದು ಆಕೆಯ ದೇಹವನ್ನು 10 ತುಂಡುಗಳಾಗಿ ಕತ್ತರಿಸಿ ಹೆದ್ದಾರಿಯಲ್ಲಿ ಎಸೆದಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.

published on : 18th December 2022

ಉದಯಪುರ ಟೈಲರ್ ಹತ್ಯೆ: ಸಂಚು ರೂಪಿಸಿದ್ದ ಮತ್ತಿಬ್ಬರು ಆರೋಪಿಗಳ ಬಂಧನ

ರಾಜಸ್ತಾನದ ಉದಯಪುರದಲ್ಲಿ ನಡೆದಿದ್ದ ಟೈಲರ್ ಕನ್ಹಯ್ಯ ಲಾಲ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

published on : 1st July 2022

ಉದಯಪುರ ಟೈಲರ್ ಹತ್ಯೆ: ಸಂತ್ರಸ್ಥ ಕುಟುಂಬ ಭೇಟಿ ಮಾಡಿದ ಸಿಎಂ ಗೆಹ್ಲೋಟ್, ಜೈಪುರ ಮಾರುಕಟ್ಟೆ ಸ್ಥಗಿತ

ಇಬ್ಬರು ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಉದಯಪುರ ಟೈಲರ್ ಕನ್ಹಯ್ಯಾ ಲಾಲ್ ಅವರ ಮನೆಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗುರುವಾರ ಭೇಟಿ ನೀಡಿದರು.

published on : 30th June 2022

ಉದಯ್ ಪುರ ಟೈಲರ್ ಶಿರಚ್ಛೇದ ಮಾಡಿದ ಹಂತಕರಿಗೆ ಪಾಕ್ ಸಂಘಟನೆ ನಂಟು, 2014 ರಲ್ಲಿ ಕರಾಚಿಗೆ ಭೇಟಿ! 

ಉದಯ್ ಪುರ ಟೈಲರ್ ಹತ್ಯೆ ಪ್ರಕರಣದ ಹಂತಕರಿಗೆ ಪಾಕಿಸ್ತಾನದ ಸಂಘಟನೆಯೊಂದರ  ನಂಟು ಇತ್ತು ಎಂದು ರಾಜಸ್ಥಾನದ ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ. 

published on : 29th June 2022

ಜೋಧ್ ಪುರ ಕೋಮು ಸಂಘರ್ಷ: 211 ಜನರ ಬಂಧನ

ಈದ್ ಗೂ ಮುನ್ನ ಜೋಧ್ ಪುರದಲ್ಲಿ ನಡೆದ ಕೋಮು ಸಂಘರ್ಷಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೂ 211 ಜನರನ್ನು ಬಂಧಿಸಲಾಗಿದೆ. ನಗರದಲ್ಲಿ ಪರಿಸ್ಥಿತಿ ಇದೀಗ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಗುರುವಾರ ಹೇಳಿದ್ದಾರೆ.

published on : 5th May 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9