- Tag results for Rajasthan Political Crisis
![]() | ಕೆಸಿ ವೇಣುಗೋಪಾಲ್ ಗೆ ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟು ಶಮನ ಹೊಣೆ!ಭಾರತ್ ಜೋಡೋ ಯಾತ್ರೆ ರಾಜಸ್ಥಾನ ಪ್ರವೇಶಿಸುತ್ತಿರುವ ಹೊತ್ತಿನಲ್ಲೇ ಅಲ್ಲಿ ಕಾಂಗ್ರೆಸ್ ಬಣ ರಾಜಕೀಯ ಭುಗಿಲೆದ್ದಿದ್ದು, ಇದೀಗ ಡ್ಯಾಮೇಜ್ ಕಂಟ್ರೋಲ್ ಮುಂದಾಗಿರುವ ಕಾಂಗ್ರೆಸ್ ಹೈಕಮಾಂಡ್ ಬಿಕ್ಕಟ್ಟು ಶಮನ ಜವಾಬ್ದಾರಿಯನ್ನು ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಗೆ ವಹಿಸಿದೆ. |
![]() | ಅಡಕತ್ತರಿಯಲ್ಲಿ ಸಿಎಂ ಅಶೋಕ್ ಗೆಹ್ಲೋಟ್: ಸೋನಿಯಾ ಭೇಟಿಯಲ್ಲೇನಾಗಲಿದೆ?ಅಶೋಕ್ ಗೆಹ್ಲೋಟ್ ನೇತೃತ್ವದಲ್ಲಿ ಕಾಂಗ್ರೆಸ್ ಕೆಲಸ ಮಾಡುತ್ತದೆ. ಅವರ ರಾಜೀನಾಮೆ ಬಗ್ಗೆ ನಾವು ಚರ್ಚಿಸಿಲ್ಲ. ಅವರು ಇಂದು ರಾಜೀನಾಮೆ ನೀಡುತ್ತಿಲ್ಲ, ಮುಂದೆಯೂ ಅವರು ರಾಜೀನಾಮೆ ನೀಡುವುದಿಲ್ಲ... |
![]() | ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್ ಬೆಂಬಿಡದ ಇಕ್ಕಟ್ಟು!ರಾಜಸ್ಥಾನದಲ್ಲಿ ಸಿಎಂ ಅಶೋಕ್ ಗೆಹ್ಲೋಟ್ ಅವರ ಉತ್ತರಾಧಿಕಾರಿಯ ನೇಮಕಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟು ಕಾಂಗ್ರೆಸ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. |