• Tag results for Rajasthan Royals

ಐಪಿಎಲ್ 2022: ಮೊದಲ ಕ್ವಾಲಿಫೈಯರ್ ಪಂದ್ಯ; ಗುಜರಾತ್ ಗೆ 188 ರನ್ ಗಳ ಗುರಿ ನೀಡಿದ ರಾಜಸ್ಥಾನ!

ಐಪಿಎಲ್ 2022ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 188 ರನ್ ಪೇರಿಸಿದೆ.

published on : 24th May 2022

ಐಪಿಎಲ್ 2022: ಈಡನ್ ಗಾರ್ಡನ್ ನಲ್ಲಿ ಗುಜರಾತ್ vs ರಾಜಸ್ಥಾನ ಮೊದಲ ಕ್ವಾಲಿಫೈಯರ್ ಇಂದು

ಐಪಿಎಲ್ 2022 ಆವೃತ್ತಿಯ ಮೊದಲ ಕ್ವಾಲಿಫೈಯರ್ ಪಂದ್ಯ ಮಂಗಳವಾರ ನಡೆಯಲಿದೆ. ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಸಂಜೆ 7-30ಕ್ಕೆ ಪಂದ್ಯ ಆರಂಭವಾಗಲಿದ್ದು, ಹೈವೊಲ್ಟೇಜ್ ಪಂದ್ಯದಲ್ಲಿ ಉಭಯ ತಂಡಗಳು ಮುಂದಿನ ಹಂತ ಪ್ರವೇಶಿಸಲು ತೀವ್ರ ಪೈಪೋಟಿ ನಡೆಸಲಿವೆ.

published on : 24th May 2022

ಐಪಿಎಲ್ 2022: ಚೆನ್ನೈ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 5 ವಿಕೆಟ್ ಗಳ ಭರ್ಜರಿ ಜಯ

ಹಾಲಿ ಐಪಿಎಲ್ ಟೂರ್ನಿಯ ಇಂದಿನ ಪಂದ್ಯಗಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

published on : 20th May 2022

ಸದ್ಯಕ್ಕಿಲ್ಲ ನಿವೃತ್ತಿ; 2023ರ ಐಪಿಎಲ್ ಟೂರ್ನಿ ಆಡುವುದು ಕನ್ಫರ್ಮ್: ಎಂಎಸ್ ಧೋನಿ!!

ಎಂಎಸ್ ಧೋನಿಗೆ ಹಾಲಿ ಐಪಿಎಲ್ ಟೂರ್ನಿಯೇ ಅಂತಿಮ ಎಂಬ ಮಾತುಗಳ ನಡುವೆಯೇ ತಾವು ಸದ್ಯಕ್ಕೆ ನಿವೃತ್ತಿ ಪಡೆಯುವುದಿಲ್ಲ ಎಂದು ಧೋನಿ ಸ್ಪಷ್ಟಪಡಿಸಿದ್ದಾರೆ.

published on : 20th May 2022

ಐಪಿಎಲ್ 2022: ಲಖನೌ ವಿರುದ್ಧ ರಾಜಸ್ತಾನ್ ರಾಯಲ್ಸ್ ಗೆ ಭರ್ಜರಿ ಜಯ, 2ನೇ ಸ್ಥಾನಕ್ಕೆ ಏರಿಕೆ!

ಐಪಿಎಲ್ 2022 ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 24 ರನ್ ಅಂತರದ ಗೆಲುವು ದಾಖಲಿಸಿದ್ದು, ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ.

published on : 16th May 2022

ಐಪಿಎಲ್ 2022: ರಾಜಸ್ತಾನ ರಾಯಲ್ಸ್ ವಿರುದ್ಧ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್!

ಇಂಡಿಯನ್ ಪ್ರಿಮಿಯರ್ ಲೀಗ್ 2022ರ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಜಸ್ತಾನ ರಾಯಲ್ಸ್ ವಿರುದ್ಧ 8 ವಿಕೆಟ್ ಗಳ ಜಯ ಗಳಿಸಿದೆ. 

published on : 12th May 2022

ಐಪಿಎಲ್ 2022: ಪಂಜಾಬ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ ಭರ್ಜರಿ ಗೆಲುವು!

2022ರ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ರಾಜಸ್ತಾನ ರಾಯಲ್ಸ್ ತಂಡ ಪಂಜಾಬ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. 

published on : 7th May 2022

ಐಪಿಎಲ್ 2022: ವಿರಾಟ್ ಕೊಹ್ಲಿ, ಮ್ಯಾಕ್ಸ್ ವೆಲ್ ಫ್ಲಾಪ್ ಶೋ, ಆರ್ ಸಿಬಿ ವಿರುದ್ಧ ಆರ್ ಆರ್ ಗೆಲುವು

ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತೆ ಮುಗ್ಗರಿಸಿದ್ದು, ರಾಜಸ್ತಾನ್ ರಾಯಲ್ಸ್ ವಿರುದ್ಧ 29 ರನ್ ಗಳಿಂದ ಸೋಲು ಅನುಭವಿಸಿದೆ.

published on : 27th April 2022

ಐಪಿಎಲ್ 2022: ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 15 ರನ್ ಗಳಿಂದ ಮಣಿಸಿದ ರಾಜಸ್ಥಾನ ರಾಯಲ್ಸ್!

ವಾಂಖೆಡೆ ಕ್ರೀಡಾಂಗಣದಲ್ಲಿ ಶುಕ್ರವಾರ ರಾತ್ರಿ ನಡೆದ 2022 ಐಪಿಎಲ್ ಪಂದ್ಯದಲ್ಲಿ ಜೋಸ್ ಬಟ್ಲರ್ ಅವರ ಆಕರ್ಷಕ ಶತಕದ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 15 ರನ್ ಗಳಿಂದ ರೋಚಕ ಗೆಲುವು ದಾಖಲಿಸಿದೆ.

published on : 22nd April 2022

ಐಪಿಎಲ್ 2022: ಏಳು ರನ್ ಗಳಿಂದ ಕೆಕೆಆರ್ ಸೋಲಿಸಿದ ರಾಜಸ್ಥಾನ ರಾಯಲ್ಸ್!

 ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2022ರ 30ನೇ ಪಂದ್ಯದಲ್ಲಿ ಯುಜ್ವೇಂದ್ರ ಚಹಾಲ್ ಅವರ ಹ್ಯಾಟ್ರಿಕ್ ವಿಕೆಟ್ ಗಳ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಏಳು ರನ್ ಗಳಿಂದ ರಾಜಸ್ಥಾನ ರಾಯಲ್ಸ್ ತಂಡವನ್ನು ಬಗ್ಗು ಬಡಿದಿದೆ.

published on : 18th April 2022

ಐಪಿಎಲ್ 2022: ರಾಜಸ್ಥಾನ ವಿರುದ್ಧ ಗುಜರಾತ್ ಗೆ 37 ರನ್ ಗಳ ಭರ್ಜರಿ ಜಯ, ಅಗ್ರಸ್ಥಾನಕ್ಕೇರಿದ ಟೈಟನ್ಸ್!!

ನಾಯಕ ಹಾರ್ದಿಕ್ ಪಾಂಡ್ಯ (ಅಜೇಯ 87) ಅಮೋಘ ಆಟದ ನೆರವಿನಿಂದ ಗುಜರಾತ್ ಟೈಟನ್ಸ್ ತಂಡವು ಗುರುವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ 37 ರನ್ ಅಂತರದ ಗೆಲುವು ದಾಖಲಿಸಿದೆ.

published on : 15th April 2022

ಬ್ರಾವೋ-ಹರ್ಭಜನ್ ರನ್ನು ಹಿಂದಿಕ್ಕಿದ ಚಹಾಲ್: ಐಪಿಎಲ್ ನಲ್ಲಿ ವೇಗವಾಗಿ 150 ವಿಕೆಟ್ ಪಡೆದ 2ನೇ ಬೌಲರ್!

ರಾಜಸ್ಥಾನ್ ರಾಯಲ್ಸ್ ತಂಡದ ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಾಲ್ ಅವರು ಲಖನೌ ಸೂಪರ್ ಜೈಂಟ್ಸ್ ವಿರುದ್ಧ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ 4 ವಿಕೆಟ್ ಕಬಳಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಚಹಲ್ ಐಪಿಎಲ್‌ನಲ್ಲಿ 150 ವಿಕೆಟ್ ಪಡೆದ ಆರನೇ ಆಟಗಾರ ಎನಿಸಿಕೊಂಡಿದ್ದಾರೆ.

published on : 11th April 2022

ಐಪಿಎಲ್ 2022: ಲಖನೌ ವಿರುದ್ಧ ರಾಜಸ್ಥಾನ್‌ ರಾಯಲ್ಸ್ ಗೆ 3 ರನ್ ಗಳ ರೋಚಕ ಜಯ

ಹಾಲಿ ಐಪಿಎಲ್ ಟೂರ್ನಿಯ ಇಂದು ನಡೆದ 2ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ 3ರನ್ ಗಳ ರೋಚಕ ಜಯ ದಾಖಲಿಸಿದೆ.

published on : 11th April 2022

ಐಪಿಎಲ್ 2022: ರಾಜಸ್ಥಾನ ರಾಯಲ್ಸ್ ವಿರುದ್ಧ ಆರ್‌ಸಿಬಿಗೆ ರೋಮಾಂಚಕ ಗೆಲುವು!

ಇಂಡಿಯನ್ ಪ್ರಿಮಿಯರ್ ಲೀಗ್ ನ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವು ಸಾಧಿಸಿದೆ. 

published on : 6th April 2022

ಐಪಿಎಲ್: ಮುಂಬೈ ವಿರುದ್ಧ ಗೆದ್ದು ಬೀಗಿದ ರಾಜಸ್ಥಾನ ರಾಯಲ್ಸ್!

ಜೋಸ್ ಬಟ್ಲರ್ (100) ಅದ್ಭುತ ಶತಕ ಹಾಗೂ ಅತ್ಯದ್ಭುತ ಬೌಲಿಂಗ್ ಮತ್ತು ಫೀಲ್ಡಿಂಗ್‌ನೊಂದಿಗೆ ಶನಿವಾರ ಇಲ್ಲಿ ನಡೆದ 2022ರ ಐಪಿಎಲ್‌ನ ಒಂಬತ್ತನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮುಂಬೈ ಇಂಡಿಯನ್ಸ್ ಅನ್ನು 23 ರನ್‌ಗಳಿಂದ ಸೋಲಿಸಿತು.

published on : 2nd April 2022
1 2 3 > 

ರಾಶಿ ಭವಿಷ್ಯ