• Tag results for Rajauri

ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾ ಶಿಬಿರದ ಮೇಲೆ ಆತ್ಮಹತ್ಯಾ ದಾಳಿ: ಮೂವರು ಯೋಧರು ಹುತಾತ್ಮ, ಇಬ್ಬರು ಫಿದಾಯಿನ್ ಸಾವು

ಜಮ್ಮು- ಕಾಶ್ಮೀರದ ಗಡಿ ಜಿಲ್ಲೆ ರಾಜೌರಿಯಲ್ಲಿರುವ ಸೇನಾ ಶಿಬಿರದ ಮೇಲೆ ಗುರುವಾರ ಬೆಳಗಿನ ಜಾವ ನಡೆದ ಆತ್ಮಹತ್ಯಾ ದಾಳಿಯಲ್ಲಿ ಮೂವರು ಸೈನಿಕರು ಹುತಾತ್ಮರಾಗಿ ಇಬ್ಬರು ಫಿದಾಯಿನ್ ಉಗ್ರ ಆತ್ಮಹತ್ಯಾ ದಾಳಿಕೋರರು ಮೃತಪಟ್ಟಿದ್ದಾರೆ.

published on : 11th August 2022

ಜಮ್ಮು-ಕಾಶ್ಮೀರ: ಸುಧಾರಿತ ಸ್ಫೋಟಕ ಸಾಧನೆ ಪತ್ತೆ; ಭಯೋತ್ಪಾದಕ ಕುಕೃತ್ಯ ಯತ್ನ ವಿಫಲಗೊಳಿಸಿದ ಭದ್ರತಾ ಪಡೆಗಳು

ಶನಿವಾರ ಮುಂಜಾನೆ ರಜೌರಿ-ಗುರ್ದನ್ ರಸ್ತೆಯ ಪಕ್ಕದಲ್ಲಿ ಇರಿಸಲಾಗಿದ್ದ ಸುಧಾರಿತ ಸ್ಫೋಟಕ ಸಾಧನವನ್ನು ಭದ್ರತಾ ಪಡೆಗಳು ಪತ್ತೆಹಚ್ಚಿ ನಾಶಪಡಿಸಿವೆ, ಈ ಮೂಲಕ ಭಯೋತ್ಪಾದಕ ಸಂಚನ್ನು ವಿಫಲಗೊಳಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

published on : 16th April 2022

ರಾಶಿ ಭವಿಷ್ಯ