• Tag results for Rajesh gowda

ಬಿಡಿಎ ನೂತನ ಅಯುಕ್ತರಾಗಿ ಐಎಎಸ್ ಅಧಿಕಾರಿ ರಾಜೇಶ್ ಗೌಡ ಅಧಿಕಾರ ಸ್ವೀಕಾರ

ಬಿಡಿಎ ನೂತನ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಎಂ.ಬಿ.ರಾಜೇಶ್ ಗೌಡ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

published on : 30th April 2021

ಕಾಂಗ್ರೆಸ್-ಜೆಡಿಎಸ್ ಭದ್ರಕೋಟೆ ಛಿದ್ರ: ಶಿರಾದಲ್ಲಿ ಮೊದಲ ಬಾರಿಗೆ ಅರಳಿದ ಕಮಲ

ಶಿರಾ ಉಪ ಚುನಾವಣೆಯಲ್ಲಿ ಡಾ.ರಾಜೇಶ್ ಗೌಡ ಗೆಲ್ಲುವ ಮೂಲಕ ಬಿಜೆಪಿ ಹೊಸ ಇತಿಹಾಸ ಸೃಷ್ಟಿಸಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನ ಸಾಂಪ್ರಾದಾಯಿಕ ಭದ್ರಕೋಟೆಯಾಗಿರುವ ಶಿರಾದಲ್ಲಿ ಮೊಟ್ಟ ಮೊದಲ ಬಾರಿಗೆ ಕಮಲ ಅರಳಿದೆ,

published on : 11th November 2020

ಶಿರಾ, ಆರ್ ಆರ್ ನಗರ ಉಪಚುನಾವಣೆ ಫಲಿತಾಂಶ: ಬಿಜೆಪಿ ಅಭ್ಯರ್ಥಿಗಳ ಮುನ್ನಡೆ 

ಶಿರಾದಲ್ಲಿ ನಿರೀಕ್ಷೆಗೂ ಮೀರಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಕ್ಷೇತ್ರದಲ್ಲಿ ಮೊದಲ ಬಾರಿಗೆ ಖಾತೆ ತೆರೆಯುವ ಮುನ್ಸೂಚನೆ ಇದೆ. 

published on : 10th November 2020

ರೋಚಕ ಘಟಕ್ಕೆ ತಲುಪಿದ ಶಿರಾ ಕ್ಷೇತ್ರದ ಉಪ ಚುನಾವಣೆ: ಬಿಜೆಪಿಯ ರಾಜೇಶ್ ಗೌಡಗೆ ಹೆಚ್ಚಿನ ಒಲವು ಸಾಧ್ಯತೆ

ಉಪ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಕಳೆದೊಂದು ತಿಂಗಳಿನಿಂದ ನಡೆಯುತ್ತಿದ್ದ ರಾಜಕೀಯದ ಅಬ್ಬರ ಪ್ರಚಾರ, ಆರೋಪ, ಪ್ರತ್ಯಾರೋಪಗಳಿಗೆ ತಾತ್ಕಾಲಿಕ ತೆರೆ ಬಿದ್ದಿದ್ದು ಇನ್ನೇನಿದ್ದರೂ ಮತದಾನ ಮುಗಿದು ಮತ ಎಣಿಕೆಯವರೆಗೆ ವಿರಾಮವೆನ್ನಬಹುದು.

published on : 2nd November 2020

ಶಿರಾ ಉಪಚುನಾವಣಾ ಪ್ರಚಾರಕ್ಕೆ ಸಿಎಂ ಬಿಎಸ್ ವೈ ಎಂಟ್ರಿ: ಬಿಜೆಪಿ ಅಭ್ಯರ್ಥಿ, ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿ

ಶಿರಾ ಉಪ ಚುನಾವಣಾ ಕಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಮೊದಲ ಬಾರಿಗೆ ಧುಮುಕುತ್ತಿದ್ದಾರೆ.  ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರ ಸಿಎಂ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

published on : 29th October 2020

ಐಷಾರಾಮಿ ಕಾರು ಪ್ರಿಯ ಶಿರಾ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ!

ಶಿರಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ.ರಾಜೇಶ್ ಗೌಡ ಅವರು ಐಷಾರಾಮಿ ಕಾರುಗಳ ಪ್ರಿಯರಾಗಿದ್ದು, ರಾಜೇಶ್ ಗೌಡ ಅವರ ಬಳಿ ರೂ.1.27 ಕೋಟಿ ಹಾಗೂ ರೂ.52 ಲಕ್ಷ ಮೌಲ್ಯದ ಎರಡು ಬಿಎಂಡಬ್ಲ್ಯೂ ಕಾರುಗಳಿವೆ. 

published on : 17th October 2020

ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ರೊಂದಿಗೆ ನೇರ ಹಣಾಹಣಿ, ಆದರೆ ಗೆಲ್ಲುವ ವಿಶ್ವಾಸವಿದೆ: ರಾಜೇಶ್ ಗೌಡ

ಶಿರಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಡಾ ಸಿ ಪಿ ರಾಜೇಶ್ ಗೌಡ ಚುನಾವಣಾ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು ಹೊಸದು ಇರಬಹುದು. ಆದರೆ ರಾಜಕೀಯ ಜೀವನ ಅವರಿಗೆ ಹೊಸದಲ್ಲ.

published on : 14th October 2020

ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ: ಆರ್ ಆರ್ ನಗರಕ್ಕೆ ಮುನಿರತ್ನ, ಶಿರಾಗೆ ರಾಜೇಶ್ ಗೌಡ ಗೆ ಟಿಕೆಟ್

ವಿಧಾನ ಸಭೆ ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು  ಘೋಷಣೆ ಮಾಡಿದೆ.ಆರ್ ಆರ್ ನಗರಕ್ಕೆ ಮುನಿರತ್ನಾ ಹಾಗೂ ಶಿರಾ ಕ್ಷೇತ್ರಕ್ಕೆ ರಾಜೇಶ್ ಗೌಡನಿಗೆ ಟಿಕೆಟ್ ಘೋಷಣೆ ಮಾಡಿದೆ.

published on : 13th October 2020

ಶಿರಾ ಉಪಚುನಾವಣೆ: ಕಾಂಗ್ರೆಸ್ ಮಾಜಿ ಸಂಸದರ ಪುತ್ರ ಬಿಜೆಪಿಗೆ ಸೇರ್ಪಡೆ

ಶಿರಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಸಂಭವನೀಯ ಅಭ್ಯರ್ಥಿಗಳ ಪೈಕಿ ಒಬ್ಬರಾಗಿರುವ ಕಾಂಗ್ರೆಸ್ ಮಾಜಿ ಸಂಸದ ಸಿಪಿ ಮೂಡಲಗಿರಿಯಪ್ಪ ಅವರ ಪುತ್ರ ಡಾ.ರಾಜೇಶ್ ಗೌಡ ಅವರು ಶನಿವಾರ ಬಿಜೆಪಿ ಪಕ್ಷಕ್ಕೆ ಅಧಿಕೃತವಾದಿ ಸೇರ್ಪಡೆಗೊಂಡರು. 

published on : 4th October 2020

ರಾಶಿ ಭವಿಷ್ಯ