- Tag results for Rajeshwari Tejaswi
![]() | ಸಾಹಿತಿ ಕೆಪಿ ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ತೇಜಸ್ವಿ ನಿಧನಕನ್ನಡದ ಖ್ಯಾತ ಸಾಹಿತಿ, ಲೇಖಕ ಪೂರ್ಣಚಂದ್ರ ತೇಜಸ್ವಿಯವರ ಪತ್ನಿ, ಕುವೆಂಪುರವರ ಸೊಸೆ ರಾಜೇಶ್ವರಿ ತೇಜಸ್ವಿ(84 ವ) ಅಲ್ಪಕಾಲದ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ. |