- Tag results for Rajinikanth
![]() | ‘777 ಚಾರ್ಲಿ’ ವೀಕ್ಷಿಸಿ ರಕ್ಷಿತ್ ಶೆಟ್ಟಿಗೆ ಕಾಲ್ ಮಾಡಿದ ರಜಿನಿಕಾಂತ್, ಚಿತ್ರದ ಬಗ್ಗೆ ಮೆಚ್ಚುಗೆ!ಪ್ರಾಣಿಪ್ರಿಯರಿಗೆ ಇಷ್ಟವಾಗುವ ಹಾಗೂ ಮನುಷ್ಯ ಮತ್ತು ನಾಯಿಗಳ ಸಂಬಂಧವಿರುವ, ಅದ್ಭುತ ಕಥಾಹಂದರವುಳ್ಳ ಚಿತ್ರವನ್ನು ಸೂಪರ್ ಸ್ಟಾರ್ ರಜಿನೀಕಾಂತ್ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. |
![]() | 'ರಜನಿ' ಸರ್ ಮತ್ತು ನನ್ನನ್ನು ಒಟ್ಟಿಗೆ ಬೆಳ್ಳಿತೆರೆ ಮೇಲೆ ನೋಡಲು ಅಭಿಮಾನಿಗಳು ಇಷ್ಟಪಡುತ್ತಾರೆ: ಶಿವರಾಜಕುಮಾರ್ಸೆಂಚುರಿ ಸ್ಟಾರ್ ಅವರು ರಜನಿಕಾಂತ್ ಅವರ ಚಲನಚಿತ್ರದ ಭಾಗವಾಗಿದ್ದಾರೆ ಎಂದು ಸಿನಿಮಾ ಎಕ್ಸ್ ಪ್ರೆಸ್ ಗೆ ಖಚಿತಪಡಿಸಿದ್ದಾರೆ, ಸಿನಿಮಾಗೆ, ತಾತ್ಕಾಲಿಕವಾಗಿ ತಲೈವರ್ 169 ಎಂದು ಟೈಟಲ್ ಇಡಲಾಗಿದೆ. |
![]() | ‘ವಿಕ್ರಮ್’ ಬಿಡುಗಡೆಗೂ ಮುನ್ನ ಗೆಳೆಯ ರಜಿನಿ ಭೇಟಿ ಮಾಡಿದ ಕಮಲ್ ಹಾಸನ್ತಮ್ಮ ಮುಂಬರುವ ಚಿತ್ರ ವಿಕ್ರಮ್ಗಾಗಿ ತಯಾರಿ ನಡೆಸುತ್ತಿರುವ ಲೆಜೆಂಡರಿ ನಟ ಕಮಲ್ ಹಾಸನ್ ಅವರು ಇತ್ತೀಚೆಗೆ ತಮ್ಮ ಸೂಪರ್ಸ್ಟಾರ್ ಸ್ನೇಹಿತ ರಜನಿಕಾಂತ್ ಅವರನ್ನು ಚೆನ್ನೈನಲ್ಲಿರುವ ಅವರ ಮನೆಗೆ ಹೋಗಿ ಭೇಟಿ ಮಾಡಿದ್ದಾರೆ. |
![]() | 'ಇದು ನಿಮ್ಮ ನಿಜವಾದ ಸೌಂದರ್ಯ': ಐಶ್ವರ್ಯಾ ರಜನಿಕಾಂತ್ ಗೆ ಕಮೆಂಟ್ ಹಾಕಿದ ಅಭಿಮಾನಿ!ತಮಿಳು ನಟ ಧನುಷ್ ಅವರೊಂದಿಗೆ ವೈವಾಹಿಕ ಜೀವನದಿಂದ ಬೇರ್ಪಟ್ಟ ಮೇಲೆ ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟಿವ್ ಆಗಿದ್ದಾರೆ. |
![]() | ಚೆನ್ನೈ: ಕನ್ನಡದಲ್ಲೇ ಕೆಜಿಎಫ್ 2 ಸಿನಿಮಾ ವೀಕ್ಷಿಸಿದ ರಜನಿಕಾಂತ್ಸೂಪರ್ಸ್ಟಾರ್ ರಜನಿಕಾಂತ್ ಅವರು ನಟ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್–2 ಚಿತ್ರವನ್ನು ವೀಕ್ಷಿಸಿದ್ದು, ಚಿತ್ರತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. |
![]() | ಪತಿಯಿಂದ ದೂರಾದ ಹಲವು ದಿನಗಳ ನಂತರ ಇನ್ಸ್ಟಾಗ್ರಾಮ್ - ಟ್ವಿಟರ್ ನಿಂದ ಧನುಷ್ ಹೆಸರು ಕೈಬಿಟ್ಟ ಐಶ್ವರ್ಯತಮಿಳು ನಟ ಧನುಷ್ ಮತ್ತು ಪತ್ನಿ ಐಶ್ವರ್ಯಾ ಕೆಲವು ತಿಂಗಳ ಹಿಂದೆ ಪ್ರತ್ಯೇಕತೆ ಘೋಷಿಸಿದರು. 18 ವರ್ಷಗಳ ವಿವಾಹ ಜೀವನಕ್ಕೆ ಇತಿಶ್ರೀ ಹಾಡಿದ ಈ ಜೋಡಿ ಈಗ ತಮ್ಮ ತಮ್ಮ ಪ್ರಾಜೆಕ್ಟ್ ಗಳಲ್ಲಿ ಬ್ಯುಸಿ ಆಗಿದ್ದಾರೆ. |
![]() | ಸೂಪರ್ ಸ್ಟಾರ್ ರಜನಿಕಾಂತ್ ನೆಕ್ಸ್ಟ್ ಸಿನಿಮಾ ಘೋಷಣೆ: ನಿರ್ದೇಶಕ ಯಾರು?ಈ ಸಿನಿಮಾ ರಜನಿಯವರ 169ನೇ ಸಿನಿಮಾ ಆಗಲಿದೆ. ಸಿನಿಮಾವನ್ನು ಸನ್ ಪಿಕ್ಚರ್ಸ್ ನಿರ್ಮಾಣ ಮಾಡುತ್ತಿದೆ. |
![]() | ಖ್ಯಾತ ತಮಿಳು ಚಿತ್ರನಟ ಧನುಷ್- ಐಶ್ವರ್ಯಾ ರಜನಿಕಾಂತ್ ವಿಚ್ಚೇದನ: ಹೆಚ್ಚೇನೂ ಹೇಳುವುದಿಲ್ಲ ಪ್ರೀತಿ ಇರಲಿ ಎಂದ ಐಶ್ವರ್ಯಾತಾರಾ ದಂಪತಿಯಾದ ಧನುಷ್- ಐಶ್ವರ್ಯಾ ರಜನಿಕಾಂತ್ ಅವರು ವಿಚ್ಛೇದನ ಘೋಷಿಸಿದ್ದಾರೆ. ಇದರೊಂದಿಗೆ ಅವರಿಬ್ಬರ 18 ವರ್ಷಗಳ ದಾಂಪತ್ಯ ಕೊನೆಗೊಂಡಂತಾಗಿದೆ. |
![]() | ರಜನೀಕಾಂತ್ ಪ್ರತಿಷ್ಠಾನದಿಂದ ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ತರಬೇತಿ!ಸೂಪರ್ ಸ್ಟಾರ್ ರಜನಿಕಾಂತ್ ಸ್ಥಾಪಿಸಿರುವ ರಜಿನೀಕಾಂತ್ ಫೌಂಡೇಶನ್' ಸಮಾಜದ ಕೆಳಗಿನ ಸ್ತರದ ಯುವಕರಿಗೆ ಶಿಕ್ಷಣ, ಸಬಲೀಕರಣ ಮತ್ತು ಉದ್ಯೋಗ ನೀಡುವ ಗುರಿಯನ್ನು ಹೊಂದಿದೆ. |
![]() | ರಜನಿಕಾಂತ್ ಗೆ 71 ನೇ ಹುಟ್ಟುಹಬ್ಬದ ಸಂಭ್ರಮ: ಶುಭಾಶಯಗಳ ಮಹಾಪೂರತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಭಾನುವಾರ ಅವರು 71ನೇ ವರ್ಷಕ್ಕೆ ಕಾಲಿರಿಸಿದ್ದು, ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. |
![]() | ಚೆನ್ನೈ: ರಜನಿಕಾಂತ್ ಮನೆಗೆ ವಿಕೆ ಶಶಿಕಲಾ ಭೇಟಿ; ಕುತೂಹಲಕ್ಕೆ ಎಡೆ!ಇತ್ತೀಚೆಗಷ್ಟೇ ತಮಿಳುನಾಡು ರಾಜಕೀಯಕ್ಕೆ ಹಿಂದಿರುಗಿರುವ ಎಐಎಡಿಎಂಕೆ ಉಚ್ಛಾಟಿತ ನಾಯಕಿ ವಿಕೆ ಶಶಿಕಲಾ ಅವರು ಇಂದು ಸೂಪರ್ ಸ್ಚಾರ್ ರಜನಿಕಾಂತ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. |
![]() | ನಟ ಪುನೀತ್ ರಾಜ್ಕುಮಾರ್ ನಿಧನಕ್ಕೆ ರಜನಿಕಾಂತ್ ಸಂತಾಪ; ಅಪ್ಪು ಅಭಿಮಾನಿಗಳ ಆಕ್ರೋಶಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ನಟ ರಜನಿಕಾಂತ್ ವಿರುದ್ಧ ಅಪ್ಪು ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. |
![]() | ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೂಪರ್ ಸ್ಟಾರ್ ರಜನಿಕಾಂತ್, ಮನೆಗೆ ಆಗಮನತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. |
![]() | ಚೆನ್ನೈ: ರಜನಿಕಾಂತ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಮುಖ್ಯಮಂತ್ರಿ ಸ್ಟಾಲಿನ್ ಭೇಟಿಇತ್ತೀಚಿಗೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಸೂಪರ್ ಸ್ಟಾರ್ ರಜನಿಕಾಂತ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಭೇಟಿ ನೀಡಿದರು. |
![]() | ಚೆನ್ನೈ: ರಜನಿಕಾಂತ್ ಆಸ್ಪತ್ರೆಗೆ ದಾಖಲುತಮಿಳು ಚಿತ್ರ ರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಗುರುವಾರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಯಮಿತ ಆರೋಗ್ಯ ತಪಾಸಣೆಗಾಗಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ಹೇಳಿವೆ. |