- Tag results for Rajiv Kumar
![]() | ನಕಲಿ ಸುದ್ದಿ ಹರಡುವ ಸಾಮಾಜಿಕ ಮಾಧ್ಯಮಗಳಿಂದ ಚುನಾವಣೆ ಮೇಲೆ ಪರಿಣಾಮ: ಮುಖ್ಯ ಚುನಾವಣಾ ಆಯುಕ್ತನಕಲಿ ಸುದ್ದಿ ಹರಡುತ್ತಿರುವ ಸಾಮಾಜಿಕ ಮಾಧ್ಯಮಗಳು ಮುಕ್ತ ಮತ್ತು ನ್ಯಾಯಸಮ್ಮತವಾದ ಚುನಾವಣೆಗಳ ಮೇಲೆ ಪರಿಣಾಮ ಬೀರುತ್ತಿದ್ದು, ಚುನಾವಣಾ ನಿರ್ವಹಣಾ ಸಂಸ್ಥೆಗಳಿಗೆ ಸಾಮಾನ್ಯ ಸವಾಲಾಗಿ ಹೊರಹೊಮ್ಮುತ್ತಿವೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಂಗಳವಾರ ಹೇಳಿದ್ದಾರೆ. |
![]() | ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ: ನವೆಂಬರ್ 12ಕ್ಕೆ ಮತದಾನ; ಡಿಸೆಂಬರ್ 8ಕ್ಕೆ ಮತಎಣಿಕೆಚುನಾವಣಾ ಆಯೋಗ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಬಿಡುಗಡೆ ಬಿಡುಗಡೆ ಮಾಡಿದ್ದು, ನವೆಂಬರ್ 12ರಂದು ಮತದಾನ ನಡೆಯಲಿದೆ. |
![]() | ಸಿಎಂ ಹೇಮಂತ್ ಸೊರೇನ್ ವಿರುದ್ಧ ಪಿಐಎಲ್ ಹಾಕಿದ್ದ ವಕೀಲನ ಬಂಧನ!ಭ್ರಷ್ಟಾಚಾರ ಕುರಿತು ಛತ್ತೀಸಗಢ ಮುಖ್ಯಮಂತ್ರಿ ಹೇಮಂತ್ ಸೊರೇನ್ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್ ) ಸಲ್ಲಿಸಿದ್ದ ವಕೀಲ ರಾಜೀವ್ ಕುಮಾರ್ ಎಂಬಾತನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. |
![]() | ದೇಶದ 25ನೇ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ಅಧಿಕಾರ ಸ್ವೀಕಾರದೇಶದ 25ನೇ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ದೆಹಲಿಯ ನಿರ್ವಾಚನ ಸದನದಲ್ಲಿಂದು ಅಧಿಕಾರ ವಹಿಸಿಕೊಂಡರು. |
![]() | ನೀತಿ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀವ್ ಕುಮಾರ್ ಹಠಾತ್ ರಾಜೀನಾಮೆನೀತಿ ಆಯೋಗದ ಉಪಾಧ್ಯಕ್ಷ ಹುದ್ದೆಯಿಂದ ರಾಜೀವ್ ಕುಮಾರ್ ಹಠಾತ್ ರಾಜೀನಾಮೆ ನೀಡಿದ್ದಾರೆ. ನಡೆಗೆ ನಿರ್ದಿಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಮೂಲಗಳು ತಿಳಿಸಿವೆ. |