• Tag results for Rajkumar

ವೂಟ್ ಸೆಲೆಕ್ಟ್ ನಿಂದ ಕನ್ನಡದ ಹೊಸ ವೆಬ್ ಸರಣಿ, `ಹನಿಮೂನ್’ ಪ್ರಸಾರ, ಟ್ರೈಲರ್ ಬಿಡುಗಡೆ!

ಕನ್ನಡದ ಹೊಸ ವೆಬ್ ಸರಣಿ `ಹನಿಮೂನ್’ ಟ್ರ್ರೈಲರ್ ಬಿಡುಗಡೆಯಾಗಿದ್ದು, ನಟ ನಾಗಭೂಷಣ, ಸಂಜನಾ ಆನಂದ್, ಪವನ್ ಕುಮಾರ್, ಅಪೂರ್ವ ಭಾರದ್ವಾಜ್, ಆನಂದ್ ನೀನಾಸಂ ಮತ್ತು ಅರ್ಚನಾ ಕೊಟಿಗೆ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

published on : 12th May 2022

ಧೀರ್ಘಾಯುಷ್ಯ ಸಂಶೋಧನಾ ಕೇಂದ್ರಕ್ಕೆ ನಟ ಪುನೀತ್ ಹೆಸರು - ಡಾ. ಸಿ.ಎನ್. ಅಶ್ವತ್ಥ ನಾರಾಯಣ

ಧೀರ್ಘಾಯುಷ್ಯ ಮತ್ತು ಸಾಂಕ್ರಾಮಿಕ ರೋಗ ಪರಿಹಾರ ಸಂಶೋಧನಾ ಕೇಂದ್ರಗಳನ್ನು  ತೆರೆಯಲಾಗುವುದು, ಈ ಪೈಕಿ ಧೀರ್ಘಾಯುಷ್ಯ ಸಂಶೋಧನಾ ಕೇಂದ್ರಕ್ಕೆ ದಿವಂಗತ ನಟ  ಪುನೀತ್ ರಾಜ್ ಕುಮಾರ್ ಅವರ ಹೆಸರನ್ನಿಡಲಾಗುವುದು ಐಟಿ-ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.

published on : 12th May 2022

ನೆಲ್ಸನ್ ನಿರ್ದೇಶನದ ರಜನಿಕಾಂತ್ ನಟನೆಯ 'ತಲೈವರ್ 169' ಚಿತ್ರದಲ್ಲಿ ಶಿವರಾಜ್ ಕುಮಾರ್!

ರಜನಿಕಾಂತ್ ಅವರ ಮುಂದಿನ ಚಿತ್ರವನ್ನು ಬೀಸ್ಟ್ ನಿರ್ದೇಶಕ ನೆಲ್ಸನ್ ನಿರ್ದೇಶಿಸಲಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು.  ತಲೈವರ್ 169 ಎಂದು ಟೈಟಲ್ ಇಡಲಾಗಿರುವ ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

published on : 4th May 2022

ಪವರ್ ಸ್ಟಾರ್ ಪುನೀತ್ ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ ಪ್ರದಾನ!

ಪವರ್ ಸ್ಟಾರ್ ಡಾ.ಪುನೀತ್ ರಾಜಕುಮಾರ್ ಅವರಿಗೆ ಚಿತ್ರದುರ್ಗ ಮುರುಘಾ ಮಠದಿಂದ ಮರಣೋತ್ತರವಾಗಿ 2021ನೇ ಸಾಲಿನ ಪ್ರಶಸ್ತಿ ಪ್ರದಾನ ಮಾಡಲಾಯಿತು.

published on : 3rd May 2022

ಡಾ.ರಾಜ್, ವಿಷ್ಣುವರ್ಧನ್ ರಂತಹ ದೇವಮಾನವರನ್ನು ಬಾಲಿವುಡ್ ಅವಮಾನಿಸಿತು: 23 ವರ್ಷಗಳ ಹಿಂದಿನ ಘಟನೆ ನೆನಪಿಸಿದ ಮೆಗಾಸ್ಟಾರ್ ಚಿರಂಜೀವಿ

ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಕಿಚ್ಚ ಸುದೀಪ್ ನೀಡಿರುವ ಹೇಳಿಕೆಗೆ ಬಾಲಿವುಡ್ ಸಿಂಗಂ ಅಜಯ್ ದೇವಗನ್ ಪ್ರತಿಕ್ರಿಯೆ ಕೊಟ್ಟ ನಂತರ ದೇಶಾದ್ಯಂತ ಭಾಷಾ ವಿಚಾರ, ಭಾರತೀಯ ಚಿತ್ರೋದ್ಯಮ ಕುರಿತು ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. 

published on : 29th April 2022

ಮೇ 3ರಂದು ದಿವಂಗತ ನಟ ಪುನೀತ್ ರಾಜ್‌ಕುಮಾರ್‌ಗೆ ಬಸವಶ್ರೀ ಪ್ರಶಸ್ತಿ ಪ್ರದಾನ!

ಮೇ 3 ರಂದು ನಡೆಯುವ ಬಸವೇಶ್ವರ ಜಯಂತಿ ಆಚರಣೆಯಲ್ಲಿ ಚಿತ್ರದುರ್ಗದ ಮುರುಘಾ ಮಠದ ಬಸವ ಕೇಂದ್ರವು ನೀಡುವ 2021 ನೇ ಸಾಲಿನ ಬಸವಶ್ರೀ ಪ್ರಶಸ್ತಿಯನ್ನು ಕನ್ನಡದ ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ನೀಡಲಾಗುವುದು.

published on : 28th April 2022

'ಯುವ ರಾಜಕುಮಾರ್ ಬೆಳ್ಳಿತೆರೆಗೆ ಹೊಸಬರೇ ಹೊರತು ಪ್ರೇಕ್ಷಕರಿಗಲ್ಲ ಆತ ಪ್ರತಿಭೆಯ ಬಂಡಲ್!'

ಯುವ ರಾಜಕುಮಾರ್ ಪ್ರತಿಭೆಯ ಆಗರ, ಅವರಿಗೆ ನಟನಾಗುವ ಎಲ್ಲಾ ಸಾಮರ್ಥ್ಯವಿದೆ, ಕಥೆಗಾಗಿ ಆ ಪ್ರತಿಭೆಯನ್ನು ಬಳಸಬೇಕಾಗಿದೆ. ನಾವು ಆ ಪ್ರಕ್ರಿಯೆಯನ್ನು ಆರಂಭಿಸಿದ್ದೇವೆ ಎಂದು ಸಂತೋಷ್ ಆನಂದ್ ರಾಮ್ ಹೇಳಿದ್ದಾರೆ.

published on : 28th April 2022

'ರಾಜಕುಮಾರ'ನ ಮುಡಿಗೆ ಮತ್ತೊಂದು ಗರಿ; ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ ಪ್ರಶಸ್ತಿ!!

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ರಾಜಕುಮಾರ್ ಚಿತ್ರದ ಹಿರಿಮೆಗೆ ಮತ್ತೊಂದು ಗರಿ ಲಭಿಸಿದ್ದು, ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ ಪ್ರಶಸ್ತಿ ಪಡೆದಿದೆ.

published on : 27th April 2022

ಪುನೀತ್ ಫ್ಯಾನ್ಸ್ ಗೆ ಸಿಹಿ ಸುದ್ದಿ; ಹೊಂಬಾಳೆ ಫಿಲ್ಮ್ಸ್ ನಡಿ ಯುವ ರಾಜ್‌- ಸಂತೋಷ್ ಆನಂದ್ ರಾಮ್ ಹೊಸ ಚಿತ್ರ ಘೋಷಣೆ!

‘ಕೆ.ಜಿ.ಎಫ್‌ ಚಾಪ್ಟರ್‌–2’ ಯಶಸ್ಸಿನ ಹೊಳೆಯಲ್ಲಿ ತೇಲುತ್ತಿರುವ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಇದೀಗ ಪುನೀತ್ ಮತ್ತು ರಾಜ್ ಕುಟುಂಬದ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ರಾಜ್ ಕುಟುಂಬದ ಕುಡಿ ಯುವ ರಾಜ್‌- ನಿರ್ದೇಶಕ ಸಂತೋಷ್ ಆನಂದ್ ರಾಮ್ ಜುಗಲ್ ಬಂದಿಯ ಹೊಸ ಚಿತ್ರ ಘೋಷಣೆ ಮಾಡಿದೆ. 

published on : 27th April 2022

ರಾಜ್ಯ ಚಲನಚಿತ್ರ ಪ್ರಶಸ್ತಿ: ಹಿರಿಯ ನಟಿ ಲಕ್ಷ್ಮಿಗೆ ಡಾ.ರಾಜಕುಮಾರ್ ಪ್ರಶಸ್ತಿ ಪ್ರದಾನ

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ಡಾ. ರಾಜ್ ಕುಮಾರ್ ಅವರ ಜನ್ಮ ದಿನಾಚರಣೆ ಹಾಗೂ 2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ...

published on : 24th April 2022

ಡಾ.ರಾಜ್ ಕುಮಾರ್ 93ನೇ ಜಯಂತಿ, ಕುಟುಂಬಸ್ಥರಿಂದ ಸಮಾಧಿಗೆ ಪೂಜೆ, 

ಕನ್ನಡದ ವರನಟ, ಗಾನ ಗಂಧರ್ವ, ಪದ್ಮ ಭೂಷಣ, ನಟಸಾರ್ವಭೌಮ ಡಾ.ರಾಜ್ ಕುಮಾರ್(Dr Rajkumar) ಅವರ 93ನೇ ಹುಟ್ಟುಹಬ್ಬ ಇಂದು(ಏಪ್ರಿಲ್ 24).

published on : 24th April 2022

ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಶಿವರಾಜ್ ಕುಮಾರ್- ಪ್ರಭುದೇವ ನಟನೆಯ ಸಿನಿಮಾಗೆ ಯೋಗರಾಜ್ ಭಟ್ ನಿರ್ದೇಶನ!

ಯೋಗರಾಜ್ ಭಟ್ ಅವರ ಮುಂದಿನ ನಿರ್ದೇಶನದ ಸಿನಿಮಾದಲ್ಲಿ ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಮತ್ತು ಪ್ರಭುದೇವ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.

published on : 19th April 2022

ಅಪ್ಪು ಫ್ಯಾನ್ಸ್ ಗೆ ಸಿಹಿ ಸುದ್ದಿ; ಜಗತ್ತಿನಲ್ಲೇ ಮೊದಲ ಪ್ರಯತ್ನ, ಪುನೀತ್ ರಾಜ್ ಕುಮಾರ್ ಧ್ವನಿಯಲ್ಲೇ ಮತ್ತೆ ಜೇಮ್ಸ್ ಚಿತ್ರ ಬಿಡುಗಡೆ!

ಅಪ್ಪು ಅಭಿಮಾನಿಗಳಿಗೆ ಜೇಮ್ಸ್ ಚಿತ್ರತಂಡ ಮತ್ತೆ ಸಿಹಿ ಸುದ್ದಿ ನೀಡಿದ್ದು, ಜೇಮ್ಸ್ ಚಿತ್ರ ಪುನೀತ್ ರಾಜ್ ಕುಮಾರ್ ಧ್ವನಿಯಲ್ಲೇ ಮತ್ತೆ ಬಿಡುಗಡೆ ಮಾಡುವ ಕುರಿತು ನಿರ್ಧರಿಸಿದೆ.  

published on : 18th April 2022

ಡಾ ರಾಜ್ ಕುಮಾರ್ 16ನೇ ಪುಣ್ಯತಿಥಿ: ಅಪ್ಪಾಜಿ ತೀರಿಕೊಂಡು 16 ವರ್ಷಗಳಾದರೂ ಅಭಿಮಾನಿಗಳ ಪ್ರೀತಿ, ವಿಶ್ವಾಸ ಜೀವಂತ

ಇಂದು ಮಂಗಳವಾರ (ಏಪ್ರಿಲ್ 12) ಕನ್ನಡದ ವರನಟ, ನಟ ಸಾರ್ವಭೌಮ, ಅಭಿಮಾನಿಗಳ ಪ್ರೀತಿಯ ಅಣ್ಣಾವ್ರು ಡಾ ರಾಜ್ ಕುಮಾರ್ (Dr Rajkumar) ಅವರ ಪುಣ್ಯತಿಥಿ. ಕನ್ನಡಿಗರನ್ನು ಅವರು ಅಗಲಿ ಇಂದಿಗೆ 16 ವರ್ಷಗಳಾಗಿವೆ. 

published on : 12th April 2022

ಶಿವರಾಜಕುಮಾರ್ ನಟನೆಯ 'ಘೋಸ್ಟ್' ಥ್ರಿಲ್ಲರ್ ಸಿನಿಮಾಗೆ ಓಲ್ಡ್ ಮಾಂಕ್ ಶ್ರೀನಿ ಡೈರೆಕ್ಷನ್!

ಸಂದೇಶ್ ಪ್ರೊಡಕ್ಷನ್ ತಯಾರಾಗುತ್ತಿರುವ ಶಿವರಾಜಕುಮಾರ್ ನಟನೆಯ ಸಿನಿಮಾವನ್ನು ಚಿ. ಗುರುದತ್ ನಿರ್ಮಾಣ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು.

published on : 9th April 2022
1 2 3 4 5 6 > 

ರಾಶಿ ಭವಿಷ್ಯ